No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Wednesday, October 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು: ಸೆ. 4, 5ರಂದು ಕಾಕೋಳಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ–ಲೀಲೋತ್ಸವ

ವೇಣುಗೋಪಾಲಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ, ನಾಮಸಂಕೀರ್ತನೆ, ಸಂಗೀತ–ನೃತ್ಯ ಕಾರ್ಯಕ್ರಮ 

kalpa News by kalpa News
September 3, 2026
in ಬೆಂಗಳೂರು ನಗರ
0
bengaluru-kakolu-sri-krishna-janmashtami-sept-4-5
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರಿನಿಂದ (Bengaluru) ಸುಮಾರು 30 ಕಿ.ಮೀ. ದೂರದ ಯಲಹಂಕ–ದೊಡ್ಡಬಳ್ಳಾಪುರ ರಸ್ತೆಯ ರಾಜಾನುಕುಂಟೆ ಸಮೀಪದ ಕಾಕೋಳು ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 4 ಮತ್ತು 5ರಂದು ಶ್ರೀಕೃಷ್ಣ ಜನ್ಮಾಷ್ಟಮಿ (Krishna Janmashtami) ಹಾಗೂ ಶ್ರೀಕೃಷ್ಣ ಲೀಲೋತ್ಸವವನ್ನು ವೈಭವದಿಂದ ಆಚರಿಸಲಾಗುವುದು.

ಸೆ.4ರಂದು ಸಂಜೆ 5.00ಕ್ಕೆ   ಮೂಲ ದೇವರಿಗೆ ಪಂಚಾಮೃತ ಅಭಿಷೇಕ, ನವನೀತ (ಬೆಣ್ಣೆ) ಅಲಂಕಾರ,ಸಂಜೆ 6.00ರಿಂದ ಪಾಂಚಜನ್ಯ ಸಭಾಂಗಣದ ಹರಿತಸ ವೇದಿಕೆಯಲ್ಲಿ ‘ನವನೀತಚೋರನಿಗೆ ನಾದನೀರಾಜನ’ ಕಾರ್ಯಕ್ರಮದಲ್ಲಿ ತುಮಕೂರಿನ ವಿದ್ವಾನ್ ವಿಜಯೇಂದ್ರ ಆಚಾರ್ಯ ಅವರಿಂದ ಗಾಯನ ಹಾಗೂ ವೇಣುವಾದನ ನಂತರ ನಾಮಸಂಕೀರ್ತನೆ ಹಾಗೂ ವಿಷ್ಣು ಸಹಸ್ರನಾಮ ಪಾರಾಯಣ . ರಾತ್ರಿ 11.00 ಗಂಟೆಯಿಂದ ಪೂಜ್ಯ ಶ್ರೀಗಳಿಂದ  ಬಾಲಕೃಷ್ಣನಿಗೆ ತೊಟ್ಟಿಲು ಪೂಜೆ ನೆರವೇರಲಿದ್ದು, ಮಧ್ಯರಾತ್ರಿ 12.00 ಗಂಟೆಗೆ ಚಂದ್ರೋದಯದ ಸಂದರ್ಭದಲ್ಲಿ ಅರ್ಘ್ಯ ಪ್ರದಾನ ನಡೆಯಲಿದೆ.

ಸೆ.5ರಂದು ಶ್ರೀಕೃಷ್ಣ ಲೀಲೋತ್ಸವದ ಅಂಗವಾಗಿ ಶ್ರೀಮನ್ಮಧ್ವಾಚಾರ್ಯರ ಸಾಕ್ಷಾತ್ ಶಿಷ್ಯರಾದ ಚತುರ್ವೇದಭಾಷ್ಯಾಚಾರ್ಯ, ತಂಬಿಹಳ್ಳಿಯ ಶ್ರೀಮನ್ಮಾಧವತೀರ್ಥ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ವಿದ್ಯಾವಲ್ಲಭ ಮಾಧವತೀರ್ಥ ಶ್ರೀಪಾದರ ದಿವ್ಯ ಸಾನ್ನಿಧ್ಯದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಪಾಂಚಜನ್ಯ ಪ್ರತಿಷ್ಠಾನ ಹಾಗೂ ತಿರುಮಲ ತಿರುಪತಿ ದೇವಸ್ಥಾನದ ಹಿಂದೂ ಧರ್ಮ ಪ್ರಚಾರ ಪರಿಷತ್ ಸಹಯೋಗದಲ್ಲಿ ಮಧ್ಯಾಹ್ನ 12.00 ಗಂಟೆಯಿಂದ ದಾಸ ನಮನ ವತಿಯಿಂದ ಶತಕಂಠ ಗಾಯನ, ಕೋಲಾಟ ಹಾಗೂ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.Kumadvathi College Shikariura

Bengaluru : ಕೃಷ್ಣಭಕ್ತಿಯ ಕಲಾತ್ಮಕ ಲೋಕ

ಕಾಕೋಳು ಕ್ಷೇತ್ರವು ಧಾರ್ಮಿಕ, ಪೌರಾಣಿಕ ಹಾಗೂ ಸಾಂಸ್ಕೃತಿಕ ಹಿನ್ನೆಲೆಯಿಂದ ವಿಶಿಷ್ಟವಾಗಿದೆ. ದೇವಾಲಯದ ಪರಿಸರದಲ್ಲಿ ಬೃಂದಾವನದ ಕೃಷ್ಣಲೀಲೆಯನ್ನು ನೆನಪಿಸುವ ಕಲಾತ್ಮಕ ಚಿತ್ರಗಳು ಭಕ್ತರ ಗಮನ ಸೆಳೆಯುತ್ತವೆ. ವೇಣುಗೋಪಾಲನ ದಿವ್ಯ ಸ್ವರೂಪದೊಂದಿಗೆ ವೇದವ್ಯಾಸರು, ಆಚಾರ್ಯ ಮಧ್ವರು, ಶ್ರೀಪಾದರಾಜರು, ಕನಕದಾಸರು ಹಾಗೂ ಪುರಂದರದಾಸರ ಸಾನ್ನಿಧ್ಯವನ್ನು ಕಲಾತ್ಮಕವಾಗಿ ಮೂಡಿಸಲಾಗಿದೆ.

ದೇವಾಲಯ ಪ್ರವೇಶಿಸಿದಾಗ ವ್ಯಾಸರಾಜರು ಪ್ರತಿಷ್ಠಾಪಿಸಿರುವ 732 ಹನುಮಂತ ವಿಗ್ರಹಗಳಲ್ಲಿ ಒಂದೆಂದು ಪರಿಗಣಿಸಲ್ಪಡುವ ಕಂಬದ ಆಂಜನೇಯಸ್ವಾಮಿಯ ದರ್ಶನವೂ ದೊರೆಯುತ್ತದೆ.

ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಲೀಲೋತ್ಸವದಲ್ಲಿ ಭಗದ್ಭಕ್ತರು ತನು–ಮನ–ಧನ ಸಹಕಾರದೊಂದಿಗೆ ಭಾಗವಹಿಸಿ ಶ್ರೀ ವೇಣುಗೋಪಾಲಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನ ಟ್ರಸ್ಟ್ ಮನವಿ ಮಾಡಿದೆ.

ವಿವರಗಳಿಗೆ: 9739369621, 98450 75250, 6364259787

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    PES ShivamoggaKalpa News Advertising DisclaimerKalahamsa Infotech private limited  

Tags: BENGALURUKakolu venugopalswamy TempleKrishna Janmashtamiಬೆಂಗಳೂರು
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ : ಈ 2 ದಿನ ನಗರದಲ್ಲಿ ಕುಡಿಯುವ ನೀರು ಬರಲ್ಲ | ಮುಂಚಿತವಾಗಿ ಸಂಗ್ರಹಿಸಿಕೊಳ್ಳಿ

Next Post

ಗುಡ್ ನ್ಯೂಸ್ | ಚಿಕ್ಕಮಗಳೂರು-ಹುಬ್ಬಳ್ಳಿ ನಡುವೆ ಸ್ಪೆಷಲ್ ಎಕ್ಸ್‌ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

kalpa News

kalpa News

Next Post
SWR Hubballi Chikkamagaluru Special Train Sept Oct 2026

ಗುಡ್ ನ್ಯೂಸ್ | ಚಿಕ್ಕಮಗಳೂರು-ಹುಬ್ಬಳ್ಳಿ ನಡುವೆ ಸ್ಪೆಷಲ್ ಎಕ್ಸ್‌ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL