No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಸಂಕಷ್ಟದಲ್ಲಿರುವ ರಾಜ್ಯದ ಪತ್ರಕರ್ತರಿಗೆ ತಮಿಳುನಾಡು ಮಾದರಿಯಲ್ಲಿ ಪರಿಹಾರಕ್ಕೆ ಮನವಿ

kalpa News by kalpa News
June 14, 2021
in ರಾಷ್ಟ್ರೀಯ
0
ಸಂಕಷ್ಟದಲ್ಲಿರುವ ರಾಜ್ಯದ ಪತ್ರಕರ್ತರಿಗೆ ತಮಿಳುನಾಡು ಮಾದರಿಯಲ್ಲಿ ಪರಿಹಾರಕ್ಕೆ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕೋವಿಡ್’ನಿಂದಾಗಿ ಸಂಕಷ್ಟದಲ್ಲಿರುವ ರಾಜ್ಯದ ಪತ್ರಕರ್ತರಿಗೆ ತಮಿಳುನಾಡು ಮಾದರಿಯಲ್ಲಿ ಪರಿಹಾರ ನೀಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ.

ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ನಿಯೋಗ ಸಿಎಂ ಭೇಟಿ ಮಾಡಿ ಮನವಿ ಅರ್ಪಿಸಿದರು.
ಕೋವಿಡ್ ಲಾಕ್ ಡೌನ್ ಕಾರಣದಿಂದಾಗಿ ಮಾಧ್ಯಮಗಳು ಸಂಕಷ್ಟದಲ್ಲಿ ಸಿಲುಕಿದ್ದು, ಇದೇ ವೃತ್ತಿ ಅವಲಂಭಿಸಿರುವ ಹಲವು ಪತ್ರಕರ್ತರ ಬದುಕು ಕೂಡ ಅಯೋಮಯವಾಗಿದೆ. ಗ್ರಾಮೀಣ ಪತ್ರಕರ್ತರ ಪರಿಸ್ಥಿತಿ ಕೂಡ ಬಹಳ ಕಷ್ಟದಲ್ಲಿದೆ ಎನ್ನುವುದನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಲಾಗಿದೆ.

ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ, ಪತ್ರಕರ್ತರಿಗೆ (ತಮಿಳುನಾಡಿನಲ್ಲಿ ತಲಾ 5 ಸಾವಿರ ನೀಡಿದ ಮಾದರಿಯಲ್ಲಿ) ಹಲವು ರಾಜ್ಯಗಳಲ್ಲಿ ನೆರವು ನೀಡಲಾಗಿದೆ. ಅದೇ ರೀತಿ ರಾಜ್ಯದಲ್ಲಿಯೂ ತಲಾ 10 ಸಾವಿರ ನೆರವು ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ನಿಯೋಗದಲ್ಲಿ ಹಿರಿಯ ಪತ್ರಕರ್ತರಾದ ವಿ. ನಂಜುಂಡಪ್ಪ, ನಾಗರಾಜ್ ಗಡೇಕಲ್ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ನಾಗರಾಜ್ ಅವರಿಗೆ ಚಿಕಿತ್ಸೆ ಭಾಗವಾಗಿ ಒಂದು ಲಕ್ಷ ರೂ. ನೆರವನ್ನು ಮುಖ್ಯಮಂತ್ರಿ ಮಂಜೂರು ಮಾಡಿದರು.

ಸಂಘದ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿಗಳು ಇದನ್ನು ಪರಿಶೀಲನೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUCM B S YediyurappaJournalistKannada News WebsiteKarnataka Working Journalists AssociationKWJALatest News Kannadaಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಪತ್ರಕರ್ತಬೆಂಗಳೂರು
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಮಲದಾಕೃತಿಯ ವಿಮಾನ ನಿಲ್ದಾಣದಲ್ಲಿ, ವಿಮಲಾಕೃತಿಯ ಹಾರಾಟ ಶೀಘ್ರದಲ್ಲೇ ಶಿವಮೊಗ್ಗದಲ್ಲಿ

Next Post

ಫಲಿಸದ ಪ್ರಾರ್ಥನೆ: ಚಿಕಿತ್ಸೆ ಫಲಕಾರಿಯಾಗದೇ ನಟ ಸಂಚಾರಿ ವಿಜಯ್ ವಿಧಿವಶ

kalpa News

kalpa News

Next Post
ಅಪಘಾತಕ್ಕಿಡಾಗಿದ್ದ ನಟ ಸಂಚಾರಿ ವಿಜಯ್ ವಿಧಿವಶ

ಫಲಿಸದ ಪ್ರಾರ್ಥನೆ: ಚಿಕಿತ್ಸೆ ಫಲಕಾರಿಯಾಗದೇ ನಟ ಸಂಚಾರಿ ವಿಜಯ್ ವಿಧಿವಶ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL