No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಎರಡು ತಿಂಗಳು ಮೂತ್ರದಲ್ಲಿ ರಕ್ತ – ಜೀವಕ್ಕೆ ಅಪಾಯವಾಗಿದ್ದ ಪ್ರಕರಣದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

kalpa News by kalpa News
August 30, 2025
in Special Articles
0
ಎರಡು ತಿಂಗಳು ಮೂತ್ರದಲ್ಲಿ ರಕ್ತ – ಜೀವಕ್ಕೆ ಅಪಾಯವಾಗಿದ್ದ ಪ್ರಕರಣದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು, ವೈಟ್‌ ಫೀಲ್ದ್‌  |

ಕಳೆದ ಎರಡು ತಿಂಗಳಿನಿಂದ 71 ವರ್ಷದ ಮಹಿಳೆಗೆ ಪ್ರತೀ ಬಾರಿ ಮೂತ್ರ ವಿಸರ್ಜನೆ ಮಾಡುವಾಗ ರಕ್ತ ಬರುತ್ತಿರುವುದನ್ನು ಕಂಡು ಭಯದಲ್ಲಿ ಬದುಕುತ್ತಿದ್ದರು. ಶರೀರ ದುರ್ಬಲವಾಗುತ್ತಿತ್ತು, ರಕ್ತದ ಮಟ್ಟ ಅಪಾಯಕಾರಿಯಾಗಿ ಕುಸಿಯುತ್ತಿತ್ತು. ಆಸ್ಪತ್ರೆಗೆ ಬಂದಾಗ ಅವರ ಹಿಮೋಗ್ಲೋಬಿನ್ ಕೇವಲ 5 ಗ್ರಾಂ/dl ಇತ್ತು. ಕುಟುಂಬದವರು ಬೆಚ್ಚಿಬಿದ್ದರು – “ಇನ್ನೆಷ್ಟು ದಿನ ಬದುಕುತ್ತಾರೆ?” ಎಂಬ ಭಯ ಅವರ ಕಣ್ಣಲ್ಲಿ ಕಾಣಿಸುತ್ತಿತ್ತು.

ಬಳಿಕೆ ಮಡಿಕವರ್‌ ಆಸ್ಪತ್ರೆಯ ಮೂತ್ರಶಾಸ್ತ್ರಜ್ಞ ಡಾ ದಿಲೀಪ್‌ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಶುರು ಮಾಡಿದರು. ಸಿಟಿ ಸ್ಕ್ಯಾನ್ ಮಾಡಿದಾಗ ಎಡ ಕಿಡ್ನಿಯಲ್ಲಿ 20 ಸೆಂ.ಮೀ ಗಾತ್ರದ ಟ್ಯೂಮರ್‌ ಇರೋದು ಪತ್ತೆಯಾಯಿತು. ವೈದ್ಯರು ಇದನ್ನು ಕಿಡ್ನಿ ಟ್ಯೂಮರ್‌ ಎಂದು ಧೃಢಪಡಿಸಿದರು. ಇಳಿ ವಯಸ್ಸಿನಲ್ಲಿ, ಅವರ ಆರೋಗ್ಯ ಕೂಡ ಅಷ್ಟೊಂದು ಪ್ರಬಲವಾಗಿರಲಿಲ್ಲ. ಅಲ್ಲದೇ ಟ್ಯೂಮರ್ ತೆಗೆದು ಹಾಕದೇ ಇದ್ದಿದ್ದರೆ ಜೀವಕ್ಕೆ ಅಪಾಯವಾಗಿತ್ತು.
ಹಾಗಾಗೀ ಸಾಂಪ್ರಾದಾಯಿಕ ಶಸ್ತ್ರಚಿಕಿತ್ಸೆ ಮಾಡದೇ, ರೋಬೊಟಿಕ್‌ ಮೂಲಕ ಆಪರೇಷನ್‌ ಮಾಡಿ ದೊಡ್ಡ ಗಾತ್ರದ ಟ್ಯೂಮರ್‌ ಅನ್ನು ತೆಗೆದು ಹಾಕಲಾಗಿದೆ. ಸರ್ಜರಿ ಬಳಿಕ ಮಾತನಾಡಿದ ಯೂರೋಲೋಜಿಸ್ಟ್‌ ಡಾ ದಿಲೀಪ್‌, “ಇದು ಅತಿ ಅಪಾಯಕಾರಿ ಪ್ರಕರಣವಾಗಿತ್ತು. ರೋಗಿಯ ವಯಸ್ಸು, ಹೆಚ್ಚು ರಕ್ತಹೀನತೆ ಹಾಗೂ ಭಾರಿ ಗಡ್ಡೆ – ಇವುಗಳೊಂದಿಗೆ ಸಾಂಪ್ರದಾಯಿಕ ಶಸ್ತ್ರಚಿಕಿತ್ಸೆ ಮಾಡಿದರೇ ಚೇತರಿಕೆ ಕಷ್ಟವಾಗ್ತಾ ಇತ್ತು . ಆದರೆ ರೋಬೋಟಿಕ್ ತಂತ್ರಜ್ಞಾನ ನಮಗೆ ಭರವಸೆ ನೀಡಿತು. ನಿಖರವಾಗಿ, ಸುರಕ್ಷಿತವಾಗಿ ಟ್ಯೂಮರ್‌ ಅನ್ನು ಸಂಪೂರ್ಣವಾಗಿ ತೆಗೆದುಹಾಕಲು ಸಾಧ್ಯವಾಯಿತು.”

ಕುಟುಂಬದವರು ಕಣ್ಣೀರಿನಿಂದ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು:
“ನಾವು ಅವರನ್ನ ಕಳೆದುಕೊಳ್ಳುತ್ತೇವೆ ಎಂದುಕೊಂಡಿದ್ದೆವು. ಪ್ರತಿದಿನ ಅವರ ಆರೋಗ್ಯ ಹದಗೆಡುತ್ತಿತ್ತು. ಆದರೆ ಈ ಶಸ್ತ್ರಚಿಕಿತ್ಸೆ ಅವರಿಗೆ ಹೊಸ ಜೀವನ ಕೊಟ್ಟಿದೆ. ವೈದ್ಯರಿಗೆ ಮತ್ತು ಮೆಡಿಕವರ್ ಆಸ್ಪತ್ರೆಗೆ ನಮ್ಮ ಹೃದಯಪೂರ್ವಕ ಧನ್ಯವಾದಗಳು.”

ಪ್ರಸ್ತುತ ಅವರು ಸ್ಥಿರ ಆರೋಗ್ಯ ಸ್ಥಿತಿಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು ಹೇಳುವಂತೆ, ರೋಬೋಟಿಕ್ ಶಸ್ತ್ರಚಿಕಿತ್ಸೆ ಇಂತಹ ಸಂಕೀರ್ಣ ಪ್ರಕರಣಗಳಲ್ಲಿ ಜೀವ ಉಳಿಸುವ ಕ್ರಾಂತಿಕಾರಿ ತಂತ್ರಜ್ಞಾನವಾಗಿದೆ. ಕಡಿಮೆ ರಕ್ತಸ್ರಾವ, ಚಿಕ್ಕ ಕತ್ತರಿಕೆ, ವೇಗವಾದ ಚೇತರಿಕೆ ಮತ್ತು ಉತ್ತಮ ಫಲಿತಾಂಶ – ಇವುಗಳ ಮೂಲಕ ವಯೋವೃದ್ಧರಿಗೆ ಇದು ಅಮೂಲ್ಯವಾದ ವರದಾನ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2024/04/VID-20240426-WA0008.mp4

Tags: CT scanKannada News WebsiteKidneyKidney tumorLatest News KannadaMedicover HospitalRobotic surgeryWhitefieldಕಿಡ್ನಿಕಿಡ್ನಿ ಟ್ಯೂಮರ್‌ಬೆಂಗಳೂರುಮಡಿಕವರ್‌ ಆಸ್ಪತ್ರೆರೋಬೋಟಿಕ್ ಶಸ್ತ್ರಚಿಕಿತ್ಸೆವೈಟ್‌ ಫೀಲ್ದ್‌ಶಸ್ತ್ರಚಿಕಿತ್ಸೆಸಿಟಿ ಸ್ಕ್ಯಾನ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ | ಗುರು ಪುಷ್ಯ ಯೋಗ ನಿಮಿತ್ತ ರಾಯರ ಬೆಳ್ಳಿ ವೃಂದಾವನಕ್ಕೆ ವಿಶೇಷ ಪೂಜೆ

Next Post

ಶಿವಮೊಗ್ಗ | ಮಹಾನಗರ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ

kalpa News

kalpa News

Next Post
ಶಿವಮೊಗ್ಗ | ಮಹಾನಗರ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ

ಶಿವಮೊಗ್ಗ | ಮಹಾನಗರ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL