No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Sunday, August 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮಾ.19 – 29 ವಸಂತ ನವರಾತ್ರಿ ಶ್ರೀರಾಮೋತ್ಸವ | ವಿಶೇಷ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮ

kalpa News by kalpa News
March 16, 2026
in ಬೆಂಗಳೂರು ನಗರ
0
ಮಾ.19 – 29 ವಸಂತ ನವರಾತ್ರಿ ಶ್ರೀರಾಮೋತ್ಸವ | ವಿಶೇಷ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಲ್ಲೇಶ್ವರದ ಈಸ್ಟ್ ಪಾರ್ಕ್ ರಸ್ತೆಯಲ್ಲಿರುವ ಶ್ರೀ ರಾಮಮಂದಿರದಲ್ಲಿ ಮಾರ್ಚ್ 19 ರಿಂದ 29ರ ವರೆಗೆ ವಸಂತ ನವರಾತ್ರಿ ಶ್ರೀರಾಮೋತ್ಸವ #Shri Ramothsava ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಮುಖ್ಯ ಅತಿಥಿಗಳಾಗಿ ಮಲ್ಲೇಶ್ವರದ ಶಾಸಕರಾದ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಆಗಮಿಸಲಿದ್ದಾರೆ.

ಧಾರ್ಮಿಕ ಕಾರ್ಯಕ್ರಮಗಳು : ಮಾರ್ಚ್ 19, ಬೆಳಗ್ಗೆ 7 ಗಂಟೆಯಿಂದ ರಾಮಾಯಣ ಪಾರಾಯಣ, ಶ್ರೀರಾಮ ದೇವರಿಗೆ ವಿಶೇಷ ಪೂಜಾ ಕೈಂಕರ್ಯಗಳು, ಸಂಜೆ 5-30 ಪಂಚಾಂಗ ಶ್ರವಣ. ಮಾರ್ಚ್ 27, ಬೆಳಗ್ಗೆ 7-30 ರಿಂದ ರಾಮನವಮಿ ಪ್ರಯುಕ್ತ ವಿಶೇಷ ಪಂಚಾಮೃತ ಅಭಿಷೇಕ, ಶ್ರೀರಾಮದೇವರಿಗೆ ತೊಟ್ಟಿಲು ಸೇವೆ, ಪಾನಕ ಸೇವೆ. ಮಾರ್ಚ್ 29, ಬೆಳಗ್ಗೆ ಶ್ರೀರಾಮ ಪಟ್ಟಾಭಿಷೇಕದ ಪ್ರಯುಕ್ತ ಅನ್ನದಾನ ಸೇವೆ.
ಸಾಂಸ್ಕೃತಿಕ ಕಾರ್ಯಕ್ರಮಗಳು (ಪ್ರತಿದಿನ ಸಂಜೆ 6-30ಕ್ಕೆ) : ಮಾರ್ಚ್ 19- ಭರತನಾಟ್ಯ ಪ್ರದರ್ಶನ : ಕು. ಸುರಭಿ ಶ್ರೀಧರ್ ಕೈಪೆ, ಮಾರ್ಚ್ 20-ದ್ವಂದ್ವ ಪಿಟೀಲು : ವಿ. ಜಯಶ್ರೀ, ವಿ. ಆದಿತ್ಯ ಮತ್ತು ಸಂಗಡಿಗರು, ಮಾರ್ಚ್ 21-ಭರತನಾಟ್ಯ ಪ್ರದರ್ಶನ : ನೃತ್ಯ ದಿಶಾ ಟ್ರಸ್ಟಿನ ಸುಮಾರು 40 ವಿದ್ಯಾರ್ಥಿಗಳಿಂದ. ಗುರುಗಳು : ಡಾ. ದರ್ಶಿನಿ ಮಂಜುನಾಥ್. ಮಾರ್ಚ್ 22-ಶಾಸ್ತ್ರೀಯ ಸಂಗೀತ : ವಿ. ಅಕ್ಷಯ ರುದ್ರಪಟ್ಟಣಂ ಮತ್ತು ಸಂಗಡಿಗರು, ಮಾರ್ಚ್ 23-ಸಮೂಹ ಗಾಯನ : ವಿದುಷಿಯರಾದ ಶ್ರೀದೇವಿ ಗರ್ತಿಕೆರೆ, ಇಂದಿರಾ ಶರ್ಮಾ, ಎಂ.ಕೆ. ಶ್ರೀದೇವಿ, ಚಾಂದಿನಿ ಗರ್ತಿಕೆರೆ. ಮಾರ್ಚ್ 24-ನೃತ್ಯ ವೈಭವ : ಮೈಸೂರಿನ ಶ್ರೀ ಗಣೇಶ ಸಂಗೀತ ನೃತ್ಯಾಲಯ ಚಾರಿಟಿಯಟಬಲ್ ಟ್ರಸ್ಟಿನ ಕಲಾವಿದರಿಂದ, ನಿರ್ದೇಶನ : ವಿ. ಆರತಿ ಅರುಣ್,

ಮಾರ್ಚ್ 25-ಹರಿದಾಸ ಮಂಜರಿ : ಕು. ಅನನ್ಯ ಬೆಳವಾಡಿ (ಗಾಯನ), ವಿ. ಅಮಿತ್ ಶರ್ಮಾ (ಕೀಬೋರ್ಡ್), ವಿ. ಸರ್ವೋತ್ತಮ (ತಬಲಾ). ಮಾರ್ಚ್ 26-ಶಾಸ್ತ್ರೀಯ ಸಂಗೀತ : ವಿ. ಆರ್.ಕೆ. ಪ್ರಸನ್ನಕುಮಾರ್ ಮತ್ತು ಸಂಗಡಿಗರು, ಮಾರ್ಚ್ 27-ಸಂಜೆ 5-30ಕ್ಕೆ ಸ್ತುತಿ ವಾಹಿನಿ ತಂಡದವರಿಂದ ಭಜನಾಮೃತ. ನಂತರ ಭಗವದ್ಗೀತ ಶ್ಲೋಕಗಳ ಪಠಣ : ಕು. ವೈನವಿ. ಮಾರ್ಚ್ 28-ಹರಿದಾಸ ವೈಭವ : ಕು. ಅವನಿ ಭಟ್ (ಗಾಯನ), ವಿ. ಟಿ.ಎಸ್. ರಮೇಶ್ (ಕೀಬೋರ್ಡ್), ವಿ. ಪ್ರಮಥ್ ವಿಠಲ್ (ತಬಲಾ), ಮಾರ್ಚ್ 29-ಸಂಜೆ 7-30ಕ್ಕೆ ಶ್ರೀರಾಮದೇವರ ಪ್ರಾಕಾರೋತ್ಸವ ನಂತರ ಶ್ರೀ ಶಾರದಾ ಶಂಕರ ಭಜನಾ ಮಂಡಳಿಯ ಸದಸ್ಯರಿಂದ ದೇವರನಾಮ ಮತ್ತು ಭಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಶ್ರೀರಾಮಮಂದಿರದ ಗೌರವ ಕಾರ್ಯದರ್ಶಿ ಸಿ. ಚಂದ್ರಶೇಖರ್ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

Tags: BENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaShri Ramothsavaಬೆಂಗಳೂರುಶ್ರೀರಾಮೋತ್ಸವ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಜಿಆರ್‌ಪಿ – ಆರ್‌ಪಿಎಫ್‌ ತ್ವರಿತ ಕ್ರಮ | 19 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರೈಲ್ವೆ ಪೊಲೀಸ್

Next Post

ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮಳುಗಿ ಸಾವು

kalpa News

kalpa News

Next Post
ತೀರ್ಥಹಳ್ಳಿ | ಸ್ನೇಹಿತರ ಜೊತೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು

ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮಳುಗಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL