No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Sunday, July 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಮುಂಬೈ – ಬೆಂಗಳೂರು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸಮಯ ಪರಿಷ್ಕರಣೆ

kalpa News by kalpa News
April 8, 2026
in Rail Dairy (ರೈಲ್ವೆ ಸುದ್ದಿಗಳು)
0
indian railway bangalore belagavi londa trains
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಚನ್ನಸಂದ್ರ ನಿಲ್ದಾಣದಲ್ಲಿ ಯಾರ್ಡ್  ಮರುವಿನ್ಯಾಸ ಕಾಮಗಾರಿ ನಿಮಿತ್ತ ಈ ಕೆಳಕಂಡ ರೈಲುಗಳನ್ನು ಅವುಗಳ ಮುಂದೆ ನೀಡಿರುವ ವಿವರದಂತೆ ನಿಯಂತ್ರಿಸಲಾಗುವುದು:

  • ದಿನಾಂಕ 12.04.2026 ರಂದು ಹೊರಡುವ ರೈಲು ಸಂಖ್ಯೆ 11301 ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮುಂಬೈ – ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲನ್ನು ಮಾರ್ಗಮಧ್ಯೆ 30 ನಿಮಿಷಗಳ ಕಾಲ ಮತ್ತು ದಿನಾಂಕ 13.04.2026 ರಂದು ಹೊರಡುವ ಈ ರೈಲನ್ನು ಮಾರ್ಗಮಧ್ಯೆ 80 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.

  • ದಿನಾಂಕ 12.04.2026 ಮತ್ತು 15.04.2026 ರಿಂದ 30.04.2026 ರವರೆಗೆ ರಂದು ಹೊರಡುವ ರೈಲು ಸಂಖ್ಯೆ 16594 ಹಜೂರ್ ಸಾಹಿಬ್ ನಾಂದೇಡ್ – ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲನ್ನು ಮಾರ್ಗಮಧ್ಯೆ 120 ನಿಮಿಷಗಳ ಕಾಲ, ದಿನಾಂಕ 13.04.2026 ಮತ್ತು 14.04.2026 ರಂದು ಹೊರಡುವ ಈ ರೈಲನ್ನು ಮಾರ್ಗಮಧ್ಯೆ 150 ನಿಮಿಷಗಳ ಕಾಲ, ಹಾಗೂ ದಿನಾಂಕ 01.05.2026 ಮತ್ತು 02.05.2026ರಂದು ಹೊರಡುವ ಈ ರೈಲನ್ನು ಮಾರ್ಗಮಧ್ಯೆ 240 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
  • ದಿನಾಂಕ 13.04.2026 ರಂದು ಹೊರಡುವ ರೈಲು ಸಂಖ್ಯೆ 06540 ಬೀದರ್ – ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲನ್ನು ಮಾರ್ಗಮಧ್ಯೆ 210 ನಿಮಿಷಗಳ ಕಾಲ, ದಿನಾಂಕ 18.04.2026, 20.04.2026, 25.04.2026 ಮತ್ತು 27.04.2026 ರಂದು ಹೊರಡುವ ಈ ರೈಲನ್ನು ಮಾರ್ಗಮಧ್ಯೆ 120 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.

  • ದಿನಾಂಕ 17.04.2026 ಮತ್ತು 24.04.2026 ರಂದು ಹೊರಡುವ ರೈಲು ಸಂಖ್ಯೆ 22602 ಸಾಯಿನಗರ ಶಿರಡಿ – ಪುರಚ್ಚಿ ತಲೈವರ್ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗಮಧ್ಯೆ 90 ನಿಮಿಷಗಳ ಕಾಲ ಹಾಗೂ ದಿನಾಂಕ 01.05.2026ರಂದು ಹೊರಡುವ ಈ ರೈಲನ್ನು ಮಾರ್ಗಮಧ್ಯೆ 270 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
  • ದಿನಾಂಕ 01.05.2026 ರಂದು ಹೊರಡುವ ರೈಲು ಸಂಖ್ಯೆ 11086 ಗ್ವಾಲಿಯರ್ – ಎಸ್‌.ಎಂ.ವಿ.ಟಿ. ಬೆಂಗಳೂರು ಎಕ್ಸ್‌ಪ್ರೆಸ್ ರೈಲನ್ನು ಮಾರ್ಗಮಧ್ಯೆ 60 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು-ತಾಳಗುಪ್ಪ, ಮೈಸೂರು-ಬೆಳಗಾವಿ, ವಾಸ್ಕೋಡಗಾಮ–ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸೇವೆಗಳಲ್ಲಿ ಬದಲಾವಣೆ

Next Post

ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

kalpa News

kalpa News

Next Post
ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL