No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Sunday, August 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

ಆರ್ ಸಿಬಿ ತಂಡದ ಅಧಿಕೃತ ಪೇಮೆಂಟ್ಸ್ ಪಾರ್ಟ್ನರ್ ಆದ ನವಿ ಯುಪಿಐ!

kalpa News by kalpa News
March 27, 2026
in ಕ್ರೀಡೆ
0
ಆರ್ ಸಿಬಿ ತಂಡದ ಅಧಿಕೃತ ಪೇಮೆಂಟ್ಸ್ ಪಾರ್ಟ್ನರ್ ಆದ ನವಿ ಯುಪಿಐ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನವಿ ಯುಪಿಐ (Navi UPI), 2026ರ ಟಿ20 ಸೀಸನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದೊಂದಿಗೆ ತನ್ನ ಸಹಭಾಗಿತ್ವವನ್ನು ನವೀಕರಿಸಿಕೊಂಡಿದ್ದು, ಅಧಿಕೃತ ಪೇಮೆಂಟ್ಸ್ ಪಾರ್ಟ್ನರ್ ಆಗಿ ಮುಂದುವರಿಯಲಿದೆ.

ಈ ವರ್ಷದ ಸಹಭಾಗಿತ್ವದ ವಿಶೇಷತೆಯಾಗಿ, ನವಿ ಯುಪಿಐ ‘ಫಾಸ್ಟೆಸ್ಟ್ ಮೊಮೆಂಟ್ ಆಫ್ ದ ಮ್ಯಾಚ್ ಪವರ್ಡ್ ಬೈ ನವಿ ಯುಪಿಐ’ ಎಂಬ ಹೊಸ ಪ್ರಶಸ್ತಿಯನ್ನು ಪರಿಚಯಿಸುತ್ತಿದೆ. ವಿಜೇತ ಆಟಗಾರರಿಗೆ ₹50,000 ಬಹುಮಾನದ ಮೊತ್ತವನ್ನು ನವಿ ಯುಪಿಐ ಮೂಲಕ ತಕ್ಷಣವೇ ವರ್ಗಾಯಿಸಲಾಗುತ್ತದೆ.
ರಾಜೀವ್ ನರೇಶ್ MD & CEO, ನವಿ ಲಿಮಿಟೆಡ್ ಮಾತನಾಡಿ ‘ಆರ್‌ಸಿಬಿ ಜೊತೆಗಿನ ಸಹಭಾಗಿತ್ವ ಮುಂದುವರಿಸುತ್ತಿರುವುದು ಸಂತೋಷ ತಂದಿದೆ. ಕ್ರಿಕೆಟ್‌ನಲ್ಲಿ ವೇಗದ ಕ್ಷಣಗಳೇ ಫಲಿತಾಂಶ ನಿರ್ಧರಿಸುತ್ತವೆ. ನಮ್ಮ ‘ಫಾಸ್ಟೆಸ್ಟ್ ಮೊಮೆಂಟ್ ಆಫ್ ದ ಮ್ಯಾಚ್’ ಪರಿಕಲ್ಪನೆಯು ನವಿ ಯುಪಿಐನ ವೇಗ ಮತ್ತು ತಕ್ಷಣದ ಪಾವತಿ ಸೇವೆಯನ್ನು ಪ್ರತಿಬಿಂಬಿಸುತ್ತದೆ’ ಎಂದರು .

ರಾಜೇಶ್ ವಿ ಮೆನನ್ CEO, ಆರ್‌ಸಿಬಿ ಮಾತನಾಡಿ ನವಿ ಸಂಸ್ಥೆಯು ತನ್ನ ನವೀನ ತಂತ್ರಜ್ಞಾನದ ಮೂಲಕ ಪಾವತಿ ವ್ಯವಸ್ಥೆಯನ್ನು ಸುಲಭಗೊಳಿಸಿದೆ. ಆರ್‌ಸಿಬಿ ತಂಡದ ವೇಗ ಮತ್ತು ಪ್ರಭಾವಕ್ಕೆ ಈ ಸಹಭಾಗಿತ್ವವು ಪೂರಕವಾಗಿದೆ” ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNavi UPINews in KannadaNews KannadaRCBನವಿ ಯುಪಿಐಬೆಂಗಳೂರುರಾಯಲ್‌ ಚಾಲೆಂಜರ್ಸ್‌ ಬೆಂಗಳೂರು
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಆಗುಂಬೆ ಘಾಟಿಯಲ್ಲಿ ರಸ್ತೆ ಅಡ್ಡಲಾಗಿ ಬಿದ್ದ ಮರ | ವಾಹನ ಸಂಚಾರ ಬಂದ್

Next Post

ಕೇಂದ್ರದಿಂದ ಗುಡ್ ನ್ಯೂಸ್ | ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಇಳಿಕೆ

kalpa News

kalpa News

Next Post
ಕೇಂದ್ರದಿಂದ ಗುಡ್ ನ್ಯೂಸ್ | ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಇಳಿಕೆ

ಕೇಂದ್ರದಿಂದ ಗುಡ್ ನ್ಯೂಸ್ | ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಇಳಿಕೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!