No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಸಿಕರ ಮನ ಸೆಳೆದ ಮಹಾಕಾವ್ಯ ಮತ್ತು ಶಾಸ್ತ್ರೀಯ ನೃತ್ಯದ ಸಂಗಮ

ಬೆಂಗಳೂರು | ಶ್ರೀ ಕೃಷ್ಣ ತುಲಾಭಾರದಲ್ಲಿ ಸಾಗರದ ಸಿಂಧು ಹೆಗಡೆ ಮೋಹಕ ಅಭಿನಯ

kalpa News by kalpa News
November 28, 2023
in ಬೆಂಗಳೂರು ನಗರ
0
ರಸಿಕರ ಮನ ಸೆಳೆದ ಮಹಾಕಾವ್ಯ ಮತ್ತು ಶಾಸ್ತ್ರೀಯ ನೃತ್ಯದ ಸಂಗಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜಧಾನಿಯ ಜಯನಗರದ ವಿವೇಕ ಸಭಾಂಗಣದಲ್ಲಿ ಶನಿವಾರದಂದು ಸಂಜೆ ನಡೆದ “ಶ್ರೀ ಕೃಷ್ಣ ತುಲಾಭಾರ” #SriKrishna ನೃತ್ಯ ರೂಪಕ
ಇತಿಹಾಸ, ಮಹಾಕಾವ್ಯ, ಕಲೆ ಹಾಗೂ ಶಾಸ್ತ್ರೀಯ ನೃತ್ಯದ ಅದ್ಭುತ ಸಮಾಗಮವಾಗಿತ್ತು.

ಸಾಗರ #Sagara ಮೂಲದ ವಿದುಷಿ ಸಿಂಧು ಆರ್. ಹೆಗಡೆ ಅವರ ಮನಮೋಹಕ ಪ್ರದರ್ಶನವು ತಮ್ಮ ಗುರುಗಳಾದ ‘ಕರ್ನಾಟಕ ಕಲಾಶ್ರೀ’ ಗುರು ಶ್ರೀ ಅಶೋಕ್ ಕುಮಾರ್ ಅವರ ಕಲಾ ಪಾಂಡಿತ್ಯ ಹಾಗೂ ಅದರ ಮಾರ್ಗದರ್ಶನಕ್ಕೆ ಸಾಕ್ಷಿಯಾಗಿತ್ತು.
ನಾಟ್ಯಾಂಜಲಿಯ ಹಿರಿಯ ಹಾಗೂ ನುರಿತ ಕಲಾವಿದೆಯಾದ ಸಿಂಧು ಅವರ ಬಹು ಪಾತ್ರಗಳ ಚಿತ್ರಣ, ವಿಶೇಷವಾಗಿ ಸತ್ಯಭಾಮ ಮತ್ತು ರುಕ್ಮಿಣಿ, ಅವರ ಕಲಾತ್ಮಕತೆಯ ಒಂದು ರಮಣೀಯ ಪ್ರದರ್ಶನವಾಗಿತ್ತು, ಅವರ ಸೊಗಸಾದ ಅಭಿವ್ಯಕ್ತಿಗಳು ಮತ್ತು ಮನಮುಟ್ಟುವ ಭಾವನಾತ್ಮಕ ಅಭಿನಯ ಮನೋರಂಜಕವಾಗಿ ಪ್ರೇಕ್ಷಕರನ್ನು ಆಕರ್ಷಿಸಿದ್ದೂ ಅಲ್ಲದೆ, ಭಾಗವತದ ಸಾರವನ್ನು ಒಳಗೊಂಡ ಶಾಸ್ತ್ರೀಯ ನೃತ್ಯ ಪ್ರಕಾರಕ್ಕೆ ಜೀವ ತುಂಬುವಂತಿದ್ದವು.

ಸಿಂಧು ಅವರ ಸೂಕ್ಷ್ಮ ಮತ್ತು ಭಾವನಾತ್ಮಕ ನೃತ್ಯವು ನೋಡುಗರ ಗಮನ ಸೆಳೆದು, ತಡೆರಹಿತ ನಿರೂಪಣೆಯನ್ನು ಹೆಣೆಯುವಲ್ಲಿ ಯಶಸ್ವಿಯಾಯಿತು. ನೃತ್ಯ ಪ್ರದರ್ಶನವು ಪ್ರದರ್ಶಕ ಮತ್ತು ನೋಡುಗರ ನಡುವೆ ಸ್ಪಷ್ಟವಾದ ಸಂಪರ್ಕವನ್ನು ರೂಪಿಸಿ, ತುಂಬಿದ ಸಭಾಂಗಣವು ಕಲಾವಿದೆಯಾಗಿ, ನೃತ್ಯಗಾರ್ತಿಯಾಗಿ ಸಿಂಧು ಅವರ ಕೌಶಲ್ಯವನ್ನು ದೃಢೀಕರಿಸಿದಂತಿತ್ತು.
ನಿರ್ಮಾಣದ ಶ್ರೀಮಂತಿಕೆ, ಗುರು ಅಶೋಕ್ ಕುಮಾರ್ ಅವರ ಪರಿಕಲ್ಪನೆ, ಡಾ. ವಿ.ವಿ. ಗೋಪಾಲ್, ಗುರು ಅಶೋಕ್ ಕುಮಾರ್ ಮತ್ತು ವಿವೇಕ್ ಶ್ರೀಧರ್ ಅವರ ಕಥೆ, ಪ್ರವೀಣ್ ಡಿ. ರಾವ್ ಅವರ ಸುಶ್ರಾವ್ಯ ಮತ್ತು ಸ್ಪಂದನಾತ್ಮಕ ಸಂಗೀತ, ಮತ್ತು ವಿದುಷಿ ಅದಿತಿ ಅಶೋಕ್ ಅವರು ಅದ್ಭುತ ನೃತ್ಯ ಸಂಯೋಜನೆ ಈ ನೃತ್ಯ ರೂಪಕವನ್ನು ಉತ್ಕೃಷ್ಟವಾಗಿ ಹೊರಹೊಮ್ಮಿಸುವಲ್ಲಿ ಯಶಸ್ವಿಯಾಗಿವೆ.

ಈ ಪ್ರದರ್ಶನವು ಕಲೆ ಮತ್ತು ಸಂಪ್ರದಾಯದ ಈ ಸಾಮರಸ್ಯದ ಮಿಲನವನ್ನು ವೀಕ್ಷಿಸಲು ನೆರೆದಿದ್ದ ಸಾಕಷ್ಟು ಕಲಾರಸಿಕರ ಹೃದಯದಲ್ಲಿ ಶಾಶ್ವತವಾದ ಸ್ಥಾನವನ್ನು ಪಡೆದುಕೊಳ್ಳುವಂತಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUKannada News WebsiteLatest News KannadaSagaraSri Krishna Tulabharaನಾಟ್ಯಾಂಜಲಿನೃತ್ಯಪಾಂಡಿತ್ಯಬೆಂಗಳೂರುಭಾಗವತವಿದುಷಿ ಸಿಂಧು ಆರ್. ಹೆಗಡೆಶಾಸ್ತ್ರೀಯ ನೃತ್ಯ ಪ್ರಕಾರಶ್ರೀ ಕೃಷ್ಣ ತುಲಾಭಾರಸಾಗರ
Share215Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಐಎಸ್‌ಎಲ್ ಉಳಿಸುವ ನಿಟ್ಟಿನಲ್ಲಿ ಸಂಪೂರ್ಣ ಸಹಕಾರ: ಉಡುಪಿ ಪೇಜಾವರ ಶ್ರೀ ಭರವಸೆ

Next Post

ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News

kalpa News

Next Post
ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL