No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Thursday, March 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೃಷಿ ವಿವಿಗಳು ಗ್ರಾಮಗಳನ್ನು ದತ್ತು ಪಡೆಯಬೇಕು: ಸಚಿವ ಬಿ.ಸಿ. ಪಾಟೀಲ್ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 28, 2020
in ಬೆಂಗಳೂರು ನಗರ
0
ಕೃಷಿ ವಿವಿಗಳು ಗ್ರಾಮಗಳನ್ನು ದತ್ತು ಪಡೆಯಬೇಕು: ಸಚಿವ ಬಿ.ಸಿ. ಪಾಟೀಲ್ ಕರೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳು ಗ್ರಾಮಗಳನ್ನು ದತ್ತು ಪಡೆಯಬೇಕು. ಈ ಮೂಲಕವೂ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಕಾರಣವಾಗಬೇಕು. ಇದು ಅತೀ ಜರೂರಿನ ಕಾರ್ಯ ಎಂದು ಕೃಷಿ ಸಚಿವಗಳೂ ಆಗಿರುವ ಕೃಷಿ ವಿಶ್ವದ್ಯಾಲಯಗಳ ಸಹ ಕುಲಾಧಿಪತಿ ಬಿ.ಸಿ. ಪಾಟೀಲ್ ಕರೆ ನೀಡಿದರು.

ಕೃಷಿ ವಿಶ್ವವಿದ್ಯಾಲಯ ಬೆಂಗಳೂರು 54ನೆಯ ಘಟಿಕೋತ್ವವದಲ್ಲಿ ಪದವಿದಧರು, ಸ್ನಾತಕೋತ್ತರ ಪದವಿಧರರು, ಪಿಎಚ್’ಡಿ ಪಡೆದವರಿಗೆ ಪದವಿಗಳನ್ನು ಪ್ರದಾನ ಮಾಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ಒಟ್ಟು ಆರು ಕೃಷಿ ವಿಶ್ವವಿದ್ಯಾಲಯಗಳಿವೆ. ಇವುಳು ಪ್ರತಿವರ್ಷ ತಲಾ ನಾಲ್ಕು ಹಳ್ಳಿಗಳನ್ನು ದತ್ತು ಪಡೆದುಕೊಂಡು ಅಲ್ಲಿಯ ಕೃಷಿಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ಮಾದರಿ ಗ್ರಾಮಗಳನ್ನಾಗಿ ಮಾಡಬೇಕಿದೆ ಎಂದರು.


ಕಳೆದ ಇಪ್ಪತ್ತು ವರ್ಷಗಳಿಂದ ರಾಜ್ಯದ ಕೃಷಿ ಇಲಾಖೆಯ ವೃಂದ ನೇಮಕಾತಿ ನಿಯಮಾವಳಿಗಳಿಗೆ ತಿದ್ದುಪಡಿಯಾಗಿರಲಿಲ್ಲ. ನಾನು ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದರ ಬಗ್ಗೆ ಆಸಕ್ತಿ ವಹಿಸಿದೆ. ಅದು ಇತ್ತೀಚೆಗೆ ತಿದ್ದುಪಡಿಯಾಗಿದೆ. ಆಹಾರ ಮತ್ತು ಕೃಷಿ ಇಂಜಿನಿಯರಿಂಗ್ ವಿಷಯಗಳಲ್ಲಿ ಪದವಿ ಪಡೆದವರಿಗೆ ಶೇ.15ರಷ್ಟು ಹುದ್ದೆಗಳನ್ನು ಮೀಸಲಿಡಲಾಗಿದೆ ಎಂದು ವಿವರಿಸಿದರು.

ಪದವಿ, ಅತೀಹೆಚ್ಚು ಚಿನ್ನದ ಪದಕಗಳನ್ನು ಪಡೆದವರಲ್ಲಿ ವಿದ್ಯಾರ್ಥಿನಿಯರೇ ಅಧಿಕವಾಗಿದ್ದಾರೆ. ಇದು ಸಂತೋಷದ ಸಂಗತಿ. ಆದರೆ ಉದ್ಯಮಿಗಳಾದವರು, ಸರ್ಕಾರಿ ಉದ್ಯೋಗಿಗಳಾದವರ ಸಂಖ್ಯೆ ಗಮನಿಸಿದರೆ ಮಹಿಳೆಯರು ಕಡಿಮೆ ಇದ್ದಾರೆ. ಕೃಷಿ ಪದವಿ, ಸ್ನಾತಕೋತ್ತರ ಪದವಿ ಪಡೆದವರು ಕೃಷಿ ನವೋದ್ಯಮಿಗಳಾಗಿ ಹೊರಹೊಮ್ಮಬೇಕು. ಈ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಈ ಮಾದರಿಯಲ್ಲಿ ಇಂಥ ವಿದ್ಯಾರ್ಥಿನಿಯರ ಜೀವನಪಥ ಮುಂದುವರಿಯಲು ಕೃಷಿ ವಿಶ್ವವಿದ್ಯಾಲಯ ಆಸಕ್ತಿ ವಹಿಸಬೇಕು ಎಂದು ಸೂಚಿಸಿದರು.


ಪದವಿಗಳನ್ನು ಪಡೆದ ಎಲ್ಲರನ್ನೂ ಶ್ಲಾಘಿಸಿದ ಅವರು ನಿಮ್ಮೆಲ್ಲರ ಸಾಧನೆ ಚಿನ್ನದ ಪದಕ ಪಟ್ಟಿಗಳ್ನು ತೆಗೆದುಕೊಳ್ಳುವುದಕ್ಕಷ್ಟೇ ಸೀಮಿತವಾಗಬಾರದು. ನಿಮ್ಮ ಜ್ಞಾನ ಕೃಷಿಕರ ಏಳಿಗೆಗೆ ಸದುಪಯೋಗವಾಗಬೇಕು. ನೀವು ಸಾಧನೆ ಮಾಡಬೇಕಿರುವುದು ಬಹಳಷ್ಟಿದೆ. ನೊಂದ ರೈತ ಕಣ್ಣೀರು ಒರೆಸುವ ಕಾರ್ಯವನ್ನು ಮಾಡಬೇಕು ಎಂದರು.

ಭಾರತೀಯ ರೈತರದು ಮುಂಗಾರು ಮಳೆಯೊಂದಿಗಿನ ಜೂಜಿನ ಬದುಕು. ಮಳೆ ಅತಿಯಾದರೂ ಕಷ್ಟ ತೀರಾ ಕಡಿಮೆಯಾದರೂ ಕಷ್ಟ. ಚಂಡಮಾರುತಗಳಿಂದಲೂ ಸಂಕಷ್ಟಕ್ಕೆ ಸಿಲುಕುತ್ತಾರೆ. ಇಂಥ ಕೃಷಿಕರ ಏಳಿಗೆಗೆ ಕಾರಣವಾಗುವ ಕಾರ್ಯಗಳನ್ನು ನೀವೇಲ್ಲರೂ ಮಾಡಬೇಕಿದೆ ಎಂದು ಪ್ರತಿಪಾದಿಸಿದರು.

ಅಖಿಲ ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಡಾ. ಕೈಲಾಸವಡಿವೊ ಶಿವನ್ ಅವರು ಆನ್ ಲೈನ್ ಮೂಲಕ ಘಟಿಕೋತ್ಸವನ್ನುದ್ದೇಶಿಸಿ ಸಚಿವರು ಮಾತನಾಡಿದರು.

ಬಲವಿದ್ದವರೇ ಬದುಕುತ್ತಾರೆ ಎಂದು ಡಾರ್ವೀನ್ ಥಿಯರಿ ಹೇಳುತ್ತದೆ. ಅಶಕ್ತರೂ ಬದುಕಬಲ್ಲ ಸಮಾಜವನ್ನು ಇನ್ನಷ್ಟು ಸದೃಢವಾಗಿ ಕಟ್ಟುವಲ್ಲಿ ನಿಮ್ಮ ಪಾತ್ರ ಗಣನೀಯ ಎಂದ ಅವರು ತಮ್ಮ ಕೃಷಿಕ ಕುಟುಂಬದ ಹಿನ್ನೆಲೆ, ವಿದ್ಯಾರ್ಥಿ ದೆಶೆಯಲ್ಲಿ ಕೃಷಿಕಾರ್ಯದಲ್ಲ ಕುಟುಂಬದ ಹಿರಿಯರಿಗೆ ಸಹಾಯ ಮಾಡುತ್ತಿದ್ದನ್ನು ನೆನೆದರು.

ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್. ರಾಜೇಂದ್ರ ಪ್ರಸಾದ್ ಅವರು ಸ್ವಾಗತ ಕೋರಿ ಶೈಕ್ಷಣಿಕ ವರದಿ ಮಂಡಿಸಿದರು. ಕುಲಸಚಿವರು ಸಾಂಪ್ರದಾಯಿಕ ಘಟಿಕೋತ್ಸವ ನಡವಳಿ ನೇತೃತ್ವ ವಹಿಸಿದ್ದರು.

ಪದವಿಧರರು ನೇರವಾಗಿ ಮತ್ತು ಆನ್ ಲೈನ್ ಮಖಾಂತರವೂ ಭಾಗವಹಿಸಿದ್ದರು. ಸಮಾರಂಭಕ್ಕೆ ಬಂದ ಇವರ ಕುಟುಂಬ ಸದಸ್ಯರು, ಆಸಕ್ತರಿಗೆ ನಡವಳಿಯ ಕಲಾಪವನ್ನು ಸಭಾಂಗಣದ ಹೊರಗೆ ಹಾಕಿದ್ದ ಬೃಹತ್ ಸಿಸಿಟಿವಿ ಪರದೆಗಳ ಮೂಲಕ ನೇರ ಪ್ರಸಾರ ಮಾಡಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B C PatilBENGALURUDepartment of AgricultureKannada News WebsiteLatest News KannadaMinisterUniversity of Agricultureಕೃಷಿ ಇಲಾಖೆಕೃಷಿ ವಿಶ್ವವಿದ್ಯಾಲಯಬಿ.ಸಿ. ಪಾಟೀಲ್ಬೆಂಗಳೂರು
Share197Tweet123Send
Previous Post

ಬಡವರ, ಶೋಷಿತರ ಧ್ವನಿಗೆ ಕಿವಿಯಾದರೆ ಭಾಷೆ ಪರಿಪೂರ್ಣವಾದಂತೆ: ಪ್ರೊ. ಪುಟ್ಟಯ್ಯ

Next Post

ವಿದ್ಯಾಸ್ಪಂದನ ಸಂಸ್ಥೆ ವತಿಯಿಂದ ಅನಾಥಾಲಯ, ಅಂಧ ಮಕ್ಕಳ ಶಾಲೆಗೆ ಕೊಡುಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿದ್ಯಾಸ್ಪಂದನ ಸಂಸ್ಥೆ ವತಿಯಿಂದ ಅನಾಥಾಲಯ, ಅಂಧ ಮಕ್ಕಳ ಶಾಲೆಗೆ ಕೊಡುಗೆ

ವಿದ್ಯಾಸ್ಪಂದನ ಸಂಸ್ಥೆ ವತಿಯಿಂದ ಅನಾಥಾಲಯ, ಅಂಧ ಮಕ್ಕಳ ಶಾಲೆಗೆ ಕೊಡುಗೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

March 25, 2026
ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

March 25, 2026
ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

March 25, 2026
ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

March 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗುಡ್ ನ್ಯೂಸ್ | ಮಂಗಳೂರು-ಸೂರತ್ ವಿಶೇಷ ರೈಲು ಸೇವೆ ಖಾಯಂ: ರೈಲ್ವೆ ಇಲಾಖೆ ಆದೇಶ

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL