No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Monday, March 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸೆಪ್ಟೆಂಬರ್ ಅಂತ್ಯದೊಳಗೆ ವಸತಿ ಇಲಾಖೆಯ 2000 ಮನೆಗಳ ಲೋಕಾರ್ಪಣೆ: ಸಚಿವ ವಿ. ಸೋಮಣ್ಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 18, 2022
in Small Bytes, ಬೆಂಗಳೂರು ನಗರ
0
ಸೆಪ್ಟೆಂಬರ್ ಅಂತ್ಯದೊಳಗೆ ವಸತಿ ಇಲಾಖೆಯ 2000 ಮನೆಗಳ ಲೋಕಾರ್ಪಣೆ: ಸಚಿವ ವಿ. ಸೋಮಣ್ಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಿಸಲಾಗುತ್ತಿರುವ 2000 ಮನೆಗಳನ್ನು ಸೆಪ್ಟೆಂಬರ್ ಅಂತ್ಯದೊಳಗೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಲಿದ್ದಾರೆ ಎಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ತಿಳಿಸಿದರು.

ಯಲಹಂಕ ಮತ್ತು ಯಶವಂತಪುರ ವಿಧಾನಸಭಾ ಕ್ಷೇತ್ರಗಳಲ್ಲಿ ನಿರ್ಮಿಸಲಾಗುತ್ತಿರುವ ಬಹುಮಹಡಿ ಕಟ್ಟಡಗಳ ಕಾಮಗಾರಿ ಪರಿಶೀಲನೆ ನಡೆಸಿ ಮಾತಾನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ಸೂರಿಲ್ಲದವರಿಗೆ ಸೂರು’ ಎಂಬ ಧ್ಯೇಯದಡಿ 2016-17 ಮತ್ತು 2017-18 ರಲ್ಲಿ ‘ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ’ಗೆ ಕೇಂದ್ರ ಸರ್ಕಾರವು ಮೊದಲನೇ ಕಂತಿನ 600 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಕಂದಾಯ ಇಲಾಖೆಯಿಂದ 553 ಎಕರೆ ಜಮೀನನ್ನು ನಿಗಮಕ್ಕೆ ಹಸ್ತಾಂತರಿಸಿಕೊಳ್ಳಲಾಗಿದೆ ಎಂದರು.
ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಸುಮಾರು 10 ಕಿಮೀ ದೂರದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಿಸಲಾಗುತ್ತಿರುವ 2,000 ಮನೆಗಳನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಅರ್ಹ ಫಲಾನುಭವಿಗಳಿಗೆ ನೀಡುವುದರ ಮುಖಾಂತರ ಮೊದಲನೇ ಹಂತದ 52,000 ಮನೆಗಳ ಪೈಕಿ 48,000 ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿದ್ದು ಡಿಸೆಂಬರ್ ಅಂತ್ಯದೊಳಗೆ 15 ರಿಂದ 20 ಸಾವಿರ ಮನೆಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದರು.

ಮನೆಗಳನ್ನು ಸುಸರ್ಜಿತವಾಗಿ ನಿರ್ಮಿಸಲಾಗುತ್ತಿದ್ದು ಒಂದು ಕುಟುಂಬ ವಾಸ ಮಾಡಲು ಅವಕಾಶ ಕಲ್ಪಿಸಿಲಾಗಿದೆ. ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾಂಪೌಂಡ್, ಒಳರಸ್ತೆ , ಕುಡಿಯುವ ನೀರು, ಬೀದಿ ದೀಪ ಹಾಗೂ ಇತರೆ ವ್ಯವಸ್ಥಿತವಾದ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.
ಎಲ್ಲಾ ಮನೆಗಳಿಗೂ ಕುಡಿಯಲು ಕಾವೇರಿ ನೀರನ್ನು ಕಲ್ಪಿಸುವುದರ ಜೊತೆಗೆ ಎಲ್ಲಿ ಕಾವೇರಿ ನೀರು ಹರಿಯುವುದಿಲ್ಲವೋ ಅಂತ ಜಾಗದಲ್ಲಿ ಬೋರ್ವೆಲ್ ಗಳ ವ್ಯವಸ್ಥೆಯನ್ನು ಕಲ್ಪಿಸಿ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು ಎಂದರು.
ವಸತಿ ಇಲಾಖೆ ನಿರ್ಮಿಸುತ್ತಿರುವ ಮನೆಗಳನ್ನು ಬಡವರು, ಕೂಲಿ ಕಾರ್ಮಿಕರು, ಆಟೋ ಚಾಲಕರು, ಗಾರ್ಮೆಂಟ್ಸ್ ನೌಕರರು, ಬೀಡಿ ಕಟ್ಟುವವರು, ಬೀದಿ ಬದಿ ವ್ಯಾಪಾರಿಗಳು ಸಣ್ಣ ಸಣ್ಣ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರು ಹಾಗೂ 3 ಲಕ್ಷ ಅದಾಯ ಇರುವವರು ಸೇರಿ ಅರ್ಹ ಬಡವರಿಗೆ ಮನೆಗಳನ್ನು ನೀಡಲಾಗುತ್ತಿದೆ. ಸಾಮಾನ್ಯ ವರ್ಗದ ಜನರು 5.50 ಲಕ್ಷ ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು 5 ಲಕ್ಷ ರೂ. ಪಾವತಿಸಬೇಕಾಗಿದ್ದು, ಫಲಾನುಭವಿಗಳು ಮೊದಲು 50 ಸಾವಿರ ನೀಡಿ ರಿಜಿಸ್ಟರ್ ಮಾಡಿಸಿಕೊಂಡು, ತದನಂತರ ಪ್ರತಿ ತಿಂಗಳು 800 ರೂ. ಬಾಡಿಗೆ ರೂಪದಲ್ಲಿ ನೀಡಿದರೆ ಸಾಕು ಎಂದರು.

ಈ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲೆಯ ರಾಜೀವ್ ಗಾಂಧಿ ವಸತಿ ಮಂಡಳಿಯ ವ್ಯವಸ್ಥಾಪಕರಾದ ಡಾ.ಎಸ್. ಬಸವರಾಜು ನಿಗಮದ ನಿಗಮದ ಮುಖ್ಯ ಅಭಿಯಾನಂತರರಾದ ಸಣ್ಣ ಚಿತ್ತಯ್ಯ, ಸುಪರಿಡೆಂಟ್ ಇಂಜಿನಿಯರ್ ಮಾಲತೇಶ್ ವಸತಿ ಇಲಾಖೆಯ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Department of RevenueMinister V SomannaRajiv Gandhi Housing Corporationಕಂದಾಯ ಇಲಾಖೆಗಾರ್ಮೆಂಟ್ಸ್‌ನರೇಂದ್ರ ಮೋದಿಬೆಂಗಳೂರುಮನೆಯಲಹಂಕಯಶವಂತಪುರರಾಜೀವ್ ಗಾಂಧಿ ವಸತಿ ನಿಗಮಸಚಿವ ವಿ. ಸೋಮಣ್ಣ
Share205Tweet123Send
Previous Post

ಧಾರ್ಮಿಕ ಸಂಸ್ಥೆಗಳ ಅಭಿವೃದ್ದಿಗೆ ಮತ್ತೆ 142 ಕೋಟಿ ರೂ.ಗಳ ವಿಶೇಷ ಅನುದಾನ: ಸಚಿವೆ ಜೊಲ್ಲೆ ಹರ್ಷ

Next Post

ಟ್ಯಾಗೋರ್ ಸಾಂಸ್ಕೃತಿಕ ಸಮುಚ್ಚಯ ನಿರ್ಮಾಣ ಕುರಿತು ಕೇಂದ್ರ ಸಚಿವರೊಂದಿಗೆ ಶಾಸಕ ಹಾಲಪ್ಪ ಚರ್ಚೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಟ್ಯಾಗೋರ್ ಸಾಂಸ್ಕೃತಿಕ ಸಮುಚ್ಚಯ ನಿರ್ಮಾಣ ಕುರಿತು ಕೇಂದ್ರ ಸಚಿವರೊಂದಿಗೆ ಶಾಸಕ ಹಾಲಪ್ಪ ಚರ್ಚೆ

ಟ್ಯಾಗೋರ್ ಸಾಂಸ್ಕೃತಿಕ ಸಮುಚ್ಚಯ ನಿರ್ಮಾಣ ಕುರಿತು ಕೇಂದ್ರ ಸಚಿವರೊಂದಿಗೆ ಶಾಸಕ ಹಾಲಪ್ಪ ಚರ್ಚೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

March 16, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು-ಕಣ್ಣೂರು ಎಕ್ಸ್’ಪ್ರೆಸ್ ಕೋಜಿಕೋಡ್’ವರೆಗೆ ವಿಸ್ತರಣೆ

March 16, 2026
ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

March 16, 2026
ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

March 16, 2026
ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

March 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL