No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಸುರಾನ ಕಾಲೇಜಿನ ವಿದ್ಯಾರ್ಥಿನಿಯರಿಂದ ಬೈಕ್‌ ರ‍್ಯಾಲಿ ಮೂಲಕ ಸಮಾನತೆಯ ಸಂದೇಶ

ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಸಂಚರಿಸಿ ವಿಧಾನಸೌಧದ ಬಳಿ ಮುಕ್ತಾಯವಾದ ಬೈಕ್‌ ಮೇಲೆ ರ‍್ಯಾಲಿ

kalpa News by kalpa News
March 9, 2022
in Army
0
International Women’s Day: Surana students hit the streets in Bengaluru
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸುರಾನಾ ಕಾಲೇಜಿನ #SuranaCollege ರ‍್ಯಾಲಿ ವಿದ್ಯಾರ್ಥಿನಿಯರು ಇಂದು ಬೈಕ್‌ ರ‍್ಯಾಲಿ #BikeRally ಆಯೋಜಿಸಿ ಸಮಾನತೆಯ ಸಂದೇಶ ಸಾರುವ ಮೂಲಕ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದರು.

Also Read: ಸಹ್ಯಾದ್ರಿ ಕಾಲೇಜು ವಾಟ್ಸಪ್ ಗ್ರೂಪಲ್ಲಿ ಪಾಕ್ ಧ್ವಜ ಬಿತ್ತರಿಸಿದ ವಿದ್ಯಾರ್ಥಿಗಳ ವಿರುದ್ಧ ದೂರು

ಸೌತ್‌ ಎಂಡ್‌ ಸರ್ಕಲ್‌ ಬಳಿಯಿರುವ ಸುರಾನಾ ಕಾಲೇಜಿನ ಬಳಿಯಿಂದ ಪ್ರಾರಂಭವಾದ ಬೈಕ್‌ ರ‍್ಯಾಲಿಗೆ ಮೈಕ್ರೋ ಲ್ಯಾಬ್‌ನ ಸಿಎಂಡಿ ದಿಲೀಪ್‌ ಸುರಾನಾ ಹಾಗೂ ದೇಶದ ಹೈಜಂಪ್‌ ಕ್ರೀಡಾಪಟು ಸಹನಾ ಕುಮಾರಿ ಚಾಲನೆ ನೀಡಿದರು.

ನೂರಕ್ಕೂ ಹೆಚ್ಚು ಬೈಕ್‌ಗಳ ಮೇಲೆ ಬ್ರೇಕ್‌ ದ ಬಯಾಸ್‌ ಭಿತ್ತಿಪತ್ರಗಳನ್ನು ಹಿಡಿದುಕೊಂಡಂತಹ ವಿದ್ಯಾರ್ಥಿನಿಯರು ತಂಡವನ್ನು ಕಾಲೇಜಿನ ಹಿರಿಯ ವಿದ್ಯಾರ್ಥಿ ನ್ಯಾಷನಲ್‌ ಬೈಕ್‌ ರೇಸರ್‌ ಆದಂತಹ ಐಶ್ವರ್ಯಾ ಪಿಸೆ ಅವರು ನಗರದ ವಿವಿಧ ಭಾಗಗಳಲ್ಲಿ ಮುನ್ನಡೆಸಿದರು. ಮಹಿಳಾ ಮತ್ತು ಪುರುಷ ಸಮಾನತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು.

Also Read: International Women’s Day: Surana students hit the streets in Bengaluru

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹೈಜಂಪ್‌ನಲ್ಲಿ ರಾಷ್ಟ್ರೀಯ ದಾಖಲೆ ಹೊಂದಿರುವ ಕ್ರೀಡಾಪಟು ಸಹನಾ ಕುಮಾರಿ ಮಾತನಾಡಿ, ಅಮಿತವಾದ ಉತ್ಸಾಹ ಹಾಗೂ ಪರಿಶ್ರಮದಿಂದ ಮಹಿಳೆಯರು ಏನನ್ನು ಬೇಕಾದರೂ ಸಾಧಿಸಬಹುದಾಗಿದೆ. ಆ ಸಾಧನೆಯನ್ನು ಮಾಡುವಂತಹ ಅಮಿತ ಉತ್ಸಾಹವನ್ನು ವಿದ್ಯಾರ್ಥಿನಿಯರು ಪಡೆದುಕೊಳ್ಳಬೇಕು ಎಂದರು.
ಸುರಾನಾ ಕಾಲೇಜಿನ ಕಾರ್ಯನಿರ್ವಾಹಕ ಟ್ರಸ್ಟಿ ಅರ್ಚನಾ ಸುರಾನಾ ಮಾತನಾಡಿ, ಮಹಿಳೆಯರಲ್ಲಿ ಪ್ರತಿಭೆಗೆ ಕೊರತೆಯಿಲ್ಲ. ಆದರೆ, ಅವಕಾಶಗಳ ಕೊರತೆ ಹೆಚ್ಚಾಗಿದೆ. ಇದನ್ನು ಲಿಂಗ ಸಮಾನ ಸಮಾಜ ಮಾತ್ರ ಸರಿಪಡಿಸಬಲ್ಲದು. ಮಹಿಳೆಯರು ಇರುವಂತಹ ಅವಕಾಶಗಳನ್ನು ಬಳಸಿಕೊಳ್ಳುವ ಮೂಲಕ ಸಾಧನೆ ಮಾಡುವತ್ತ ಹೆಚ್ಚಿನ ಗಮನ ಹರಿಸಬೇಕು. ಇಂದು ವಿದ್ಯಾರ್ಥಿನಿಯರು ಬೈಕ್‌ ಓಡಿಸುವ ಮೂಲಕ ತಾವೂ ಪುರುಷರಿಗಿಂತ ಕಡಿಮೆಯಿಲ್ಲ ಎನ್ನುವುದನ್ನ ತೋರಿಸಿದ್ದಾರೆ ಎಂದರು.
ಸುರಾನಾ ಕಾಲೇಜಿನ ಸ್ಟೂಡೆಂಟ್‌ ಕೌನ್ಸಿಲ್‌ ಮತ್ತು ಶಿ ಸೆಲ್‌ (ಸೆಕ್ಸುಯಲ್‌ ಹರ್ರಾಸ್‌ಮೆಂಟ್‌ ಎಲಿಮಿನೇಷನ್‌) ಸೆಲ್‌ ಆಯೋಜಿಸಿದ್ದ ಬೈಕ್‌ ರ‍್ಯಾಲಿ ವಿಧಾನಸೌಧದಲ್ಲಿ ಸಮಾಪ್ತಿಯಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUBike RallyInternational Women's DayLatest News KannadaSurana Collegeಬೆಂಗಳೂರುಬೈಕ್‌ ರ‍್ಯಾಲಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿವಿ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ಎಷ್ಟು ಏರಿಕೆಯಾಗಿದೆ?

Next Post

ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ

kalpa News

kalpa News

Next Post
ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ

ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL