No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜ್ಞಾನವಂತರಿಗೆ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ | ಮುಳಬಾಗಿಲು ಶ್ರೀ ಸುಜಯನಿಧಿ ತೀರ್ಥರ ಅಭಿಮತ

ಶ್ರೀ ವಿದ್ಯೇಶ ಸಪ್ತತಿ ವಿನೋದೋತ್ಸವಕ್ಕೆ ಸಂಭ್ರಮದ ತೆರೆ | ಭಂಡಾರ ಕೇರಿ ಮಠದಲ್ಲಿ ವಿಶೇಷ ಕಾರ್ಯಕ್ರಮ | 70 ಜನ ವಿದ್ವಾಂಸರಿಗೆ ಸನ್ಮಾನ

kalpa News by kalpa News
July 15, 2024
in ಬೆಂಗಳೂರು ನಗರ
0
ಜ್ಞಾನವಂತರಿಗೆ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ | ಮುಳಬಾಗಿಲು ಶ್ರೀ ಸುಜಯನಿಧಿ ತೀರ್ಥರ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಜ್ಞಾನಕಾರ್ಯಗಳಿಗೆ ಪ್ರೋತ್ಸಾಹಿಸುವುದು ಮತ್ತು ವಿದ್ವಾಂಸರಿಗೆ ಗೌರವಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಮುಳಬಾಗಿಲು ಶ್ರೀಪಾದರಾಜರ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ಸುಜಯನಿಧಿ ತೀರ್ಥ ಸ್ವಾಮೀಜಿ ಹೇಳಿದರು.

ರಾಜಧಾನಿಯ ಗಿರಿನಗರದಲ್ಲಿರುವ ಉಡುಪಿ ಶ್ರೀ ಭಂಡಾರ ಕೇರಿ ಮಠದಲ್ಲಿ ಭಾಗವತಶ್ರಮ ಪ್ರತಿಷ್ಠಾನ ಮತ್ತು ಲೋಕ ಸಂಸ್ಕೃತಿ ಕಲಾ ವಿಕಾಸ ಪ್ರತಿಷ್ಠಾನಗಳ ಸಂಯುಕ್ತ ಆಶಯದಲ್ಲಿ ಭಂಡಾರ ಕೇರಿ ಮಠಾಧೀಶರಾದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ 70ನೇ ವರ್ಧಂತಿ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ 70 ಜನ ವಿದ್ವಾಂಸರ ಚೇತೋಹಾರಿ ಉಪನ್ಯಾಸ ಕಾರ್ಯಕ್ರಮದ ಸಮಾರೋಪದಲ್ಲಿ 70 ಜನ ವಿದ್ವಾಂಸರಿಗೆ ಸನ್ಮಾನ ಪ್ರದಾನವಾದ ನಂತರ ಅವರು ಆಶೀರ್ವಚನ ನೀಡಿದರು.

Kalahamsa Infotech private limitedಶ್ರೀ ವಿದ್ಯೇಶ ತೀರ್ಥರು ವಿದ್ಯಾ ಶಿಖರವೇ ಆಗಿದ್ದಾರೆ. ಜ್ಞಾನಕಾರಕ ಚಟುವಟಿಕೆಗಳಿಗೆ ಅನ್ವರ್ಥವಾಗಿದ್ದಾರೆ. ಅವರು ನಡೆಸುವ ಪ್ರತಿ ಚಟುವಟಿಕೆಗಳೂ ವಿಭಿನ್ನ ಮತ್ತು ವಿಶೇಷವಾಗಿರುತ್ತವೆ. ಸಮುದಾಯದ ಪಂಡಿತರನ್ನು ಪ್ರೋತ್ಸಾಹಿಸಿ, ಸಂಸ್ಕೃತಿ ಪಾಲನೆಗೂ ಮಹತ್ವದ ಕೊಡುಗೆ ಕೊಡುವ ಶ್ರೇಷ್ಠ ಮಟ್ಟದಲ್ಲಿರುತ್ತದೆ. ಇಂಥ ಕಾರ್ಯಗಳನ್ನು ಮಠ- ಪೀಠಗಳು ಮಾಡಲೇಬೇಕು ಎಂಬ ಜವಾಬ್ದಾರಿಯನ್ನು ಅವರು ಸಮರ್ಥವಾಗಿ ನಿಭಾಯಿಸಿ ಮಾದರಿ ಆಗಿದ್ದಾರೆ ಎಂದು ಶ್ಲಾಘಿಸಿದರು.

ಸಾನ್ನಿಧ್ಯ ವಹಿಸಿ ಅಮೃತೋಪದೇಶ ನೀಡಿದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ, ವಿದ್ವಾಂಸರ ವಿದ್ವತ್ತು, ಪಂಡಿತರ ಶಾಸ್ತ್ರಜ್ಞಾನವೆಲ್ಲವೂ ಲೋಕಗುರು ಭಗವಾನ್ ಶ್ರೀ ವೇದವ್ಯಾಸರಿಗೆ ಪ್ರಾಮಾಣಿಕವಾಗಿ ಸಮರ್ಪಣೆ ಆದಾಗ ಮಾತ್ರ ಅದು ಮಾನ್ಯವೆನಿಸುತ್ತದೆ. ಈ ನಿಟ್ಟಿನಲ್ಲಿ ಭಾರತೀಯ ಸನಾತನ ಪರಂಪರೆ, ವೇದ-ಶಾಸ್ತ್ರಗಳನ್ನು ಅಧ್ಯಯನ ಮಾಡಿದವರು ಸದಾ ಕ್ರಿಯಾಶೀಲರಾಗಿರಬೇಕು. ಆ ಮೂಲಕ ಸಮಾಜಕ್ಕೆ ಬೆಳಕಾಗಬೇಕು ಎಂದು ಆಶಿಸಿದರು.
3 ದಿನಗಳ ಕಾಲ 70 ಜನರಿಂದ ನಡೆದ ಉಪನ್ಯಾಸಗಳನ್ನು ಗ್ರಂಥರೂಪದಲ್ಲಿ ತರುವ ಉದ್ದೇಶ ಮಠಕ್ಕೆ ಇದೆ. ಇದಕ್ಕೆ ಪ್ರತಿಯೊಬ್ಬರೂ ಅಕ್ಷರ ಸೇವೆ ಸಮರ್ಪಣೆ ಮಾಡಬೇಕು ಎಂದು ಸ್ವಾಮೀಜಿ ಕರೆ ನೀಡಿದರು.  70 ವಿದ್ವಾಂಸರಿಗೆ ಗೌರವ ಸಂಭಾವನೆ ಸಹಿತ ಚಿನ್ನದ ಉಂಗುರ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ಸಮೀರ- ರಘುರಾಮರಿಂದ ಶಿಖರೋಪನ್ಯಾಸ
ವಿಷಯ ತಜ್ಞರಾದ ಸಮೀರ ಕಾಗಲ್ಕರ್ ಅವರು ಮಾಧ್ವ ಸಮಾಜದ ಕುಂದು ಕೊರತೆಗಳು, ಪರಿಹಾರ ಉಪಾಯಗಳು-  ವಿಷಯದ ಬಗ್ಗೆ,  ಪತ್ರಕರ್ತ ಮತ್ತು ಲೇಖಕ ಎ. ಆರ್. ರಘುರಾಮ ಅವರು ‘ಮಾಧ್ಯಮವು ಉದ್ಯಮ ಪ್ರಭಾವದಿಂದ ಸಮಾಜವನ್ನು ಅರಳಿಸುವುದರಲ್ಲಿ ಎಡವಿದೆಯೇ’ – ಎಂಬ ವಿಷಯ ಕುರಿತು ಶಿಖರೋಪನ್ಯಾಸ ನೀಡಿ ವಿದ್ವಜ್ಜನರ ಪ್ರಶಂಸೆಗೆ ಪಾತ್ರರಾದರು. ಡಾ. ಶ್ರೀನಿಧಿ ವಾಸಿಷ್ಠ  ಅಭಿನಂದನಾ ಭಾಷಣ ಮಾಡಿದರು. ಪಂಡಿತ ಬದರಿ ಆಚಾರ್ಯ ನಿರೂಪಿಸಿದರು.
ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ 70ನೇ ವರ್ಧಂತಿ ಸಂದರ್ಭದಲ್ಲಿ ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಭಕ್ತರು ವಿವಿಧ ಪರಿಮಳ ಪುಷ್ಪ ವೃಷ್ಟಿ ಮಾಡಿ ಭಕ್ತಿ -ಭಾವ ಸಮರ್ಪಿಸಿದರು. ಶ್ರೀಮದ್ ಭಾಗವತ ಗ್ರಂಥವನ್ನು ಶಿರದಲ್ಲಿ ಧರಿಸಿದ ಶ್ರೀಗಳು ಭಗವಾನ್ ವೇದವ್ಯಾಸರಿಗೆ ಗೌರವಾದರ ಅರ್ಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BandarakeriBandarakeri MuttFlower rainKannada News WebsiteLatest News KannadaPushpr VrushtiSri Vidyeshathirtha Swamijiಪುಷ್ಪ ವೃಷ್ಟಿಬೆಂಗಳೂರುಭಂಡಾರಕೇರಿ ಮಠಭಾಗವತಮುಳಬಾಗಿಲುಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿಶ್ರೀ ಸುಜಯನಿಧಿ ತೀರ್ಥ ಸ್ವಾಮೀಜಿಶ್ರೀಪಾದರಾಜರ ಮಠ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತೀರ್ಥಹಳ್ಳಿ | ಆಗುಂಬೆ ನಾಲ್ಕನೇ ತಿರುವಿನಲ್ಲಿ ಗುಡ್ಡ ಕುಸಿತ | ವಾಹನ ಸವಾರರೇ ಎಚ್ಚರ ವಹಿಸಿ

Next Post

ಹೊಳೆಹೊನ್ನೂರು | ಗೋಡೆಗೆ ಕನ್ನ ಹಾಕಿ ಜ್ಯುವೆಲರಿ ಶಾಪ್’ನಲ್ಲಿ ಕಳ್ಳತನ

kalpa News

kalpa News

Next Post
ಹೊಳೆಹೊನ್ನೂರು | ಗೋಡೆಗೆ ಕನ್ನ ಹಾಕಿ ಜ್ಯುವೆಲರಿ ಶಾಪ್’ನಲ್ಲಿ ಕಳ್ಳತನ

ಹೊಳೆಹೊನ್ನೂರು | ಗೋಡೆಗೆ ಕನ್ನ ಹಾಕಿ ಜ್ಯುವೆಲರಿ ಶಾಪ್'ನಲ್ಲಿ ಕಳ್ಳತನ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL