ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
Also Read: ಶಿವಮೊಗ್ಗದಲ್ಲಿ ಭೀಕರ ಬೈಕ್ ಅಪಘಾತ: ಇಬ್ಬರ ದಾರುಣ ಸಾವು

Also Read: ಉಕ್ಕಿನ ನಗರಿಯಲ್ಲಿ ವರುಣನ ಅಬ್ಬರ: ಭದ್ರಾವತಿಯಲ್ಲಿ ಭಾರೀ ಗಾಳಿ-ಮಳೆ
ಇವರೊಂದಿಗೆ, ಮಾಲೂರು ಮಂಜುನಾಥ್ ಗೌಡ, ಮಂಡ್ಯ ಭಾಗದ ಲಕ್ಷ್ಮೀ ಅಶ್ವಿನ್ ಗೌಡ, ಅಶೋಕ್ ಜಯರಾಮ್, ಮಾಜಿ ಎಂಎಲ್ಸಿ ಸಂದೇಶ್ ನಾಗರಾಜ್ ಅವರುಗಳೂ ಸಹ ಪಕ್ಷಕ್ಕೆ ಸೇರ್ಪಡೆಗೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post