No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪ್ರತಿಭಾನ್ವಿತ ಇಂಜಿನಿಯರ್’ಗಳಿಗೆ ಅವಕಾಶ ಕಲ್ಪಿಸುವುದು ನಮ್ಮ ಗುರಿ: ಸಚಿವ ಅಶ್ವಿನಿ ವೈಷ್ಣವ್

ಸೆಮಿಕಂಡಕ್ಟರ್ ವಿನ್ಯಾಸ, ಉತ್ಪಾದನೆ, ಅಗತ್ಯ ಉಪಕರಣ ಸಾಮಗ್ರಿ ನಮ್ಮ ಧ್ಯೇಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 18, 2025
in ಬೆಂಗಳೂರು ನಗರ
0
ಪ್ರತಿಭಾನ್ವಿತ ಇಂಜಿನಿಯರ್’ಗಳಿಗೆ ಅವಕಾಶ ಕಲ್ಪಿಸುವುದು ನಮ್ಮ ಗುರಿ: ಸಚಿವ ಅಶ್ವಿನಿ ವೈಷ್ಣವ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸೆಮಿಕಂಡಕ್ಟರ್ ಕ್ಷೇತ್ರದ ಮುಂದಿನ 20 ವರ್ಷಗಳ ಯೋಚನೆಯ ಜೊತೆಗೆ ನಮ್ಮ ಯುವಪೀಳಿಗೆ, ಪ್ರತಿಭಾನ್ವಿತ ಇಂಜಿನಿಯರ್’ಗಳು ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಅವಕಾಶಗಳನ್ನು ಪಡೆಯಲಿದ್ದಾರೆ ಎಂದು ಕೇಂದ್ರ ರೈಲ್ವೆ, ವಾರ್ತಾ ಮತ್ತು ಪ್ರಸಾರ, ವಿದ್ಯುನಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸೆಮಿಕಂಡಕ್ಟರ್ ಚಿಪ್’ಗಳನ್ನು ಉತ್ಪಾದಿಸುವ ಆರ್ಮ್ ಕಂಪನಿಯ ನೂತನ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.

ಸೆಮಿಕಂಡಕ್ಟರ್’ಗಳ ವಿನ್ಯಾಸ, ಉತ್ಪಾದನೆ ಮತ್ತು ಅದಕ್ಕೆ ಅವಶ್ಯಕವಾಗಿರುವ ಉಪಕರಣ ಹಾಗೂ ಸಾಮಗ್ರಿಗಳ ಉತ್ಪಾದನೆ ಮಾಡುವುದು ನಮ್ಮ ಧ್ಯೇಯವಾಗಿದೆ. ಇದು ಅತ್ಯಂತ ದೂರದೃಷ್ಟಿ ಪ್ರಕ್ರಿಯೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಸ್ಪಷ್ಟ ಮಾರ್ಗದರ್ಶನ ನೀಡಿದ್ದಾರೆ ಎಂದರು.
ಎಐ ಸರ್ವರ್, ಡ್ರೋನ್, ಮೊಬೈಲ್ ಫೋನ್’ಗಳಲ್ಲಿ ಬಳಸುವ ಅತ್ಯಾಧುನಿಕ 2 ಎನ್’ಎಂ ಚಿಪ್’ಗಳನ್ನು ಇಲ್ಲಿ ವಿನ್ಯಾಸಗೊಳಿಸಲಾಗುವುದು. ಪ್ರಸ್ತುತ ಆರ್ಮ್ ಕಂಪನಿಯು ಈ ನೂತನ ಬೆಂಗಳೂರಿನ ಘಟಕದಲ್ಲಿ ಮೊಬೈಲ್ ಸೇರಿದಂತೆ ವಿವಿಧ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳಿಗೆ ನ್ಯಾನೋ ಮೀಟರ್ ಚಿಪ್’ಗಳನ್ನು ವಿನ್ಯಾಸಗೊಳಿಸಲಿದೆ. ನಮ್ಮ ಸೆಮಿಕಂಡಕ್ಟರ್ ಪಯಣದಲ್ಲಿ ಇದೊಂದು ಪ್ರಮುಖ ಮೈಲಿಗಲ್ಲು ಎಂದರು.

ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿನ ಉತ್ಪಾದನೆಯು ಸೆಮಿಕಂಡಕ್ಟರ್ ಚಿಪ್’ಗಳ ಬೇಡಿಕೆ ಹೆಚ್ಚಿಸಿದ್ದು, ಇದರ ಪ್ರಗತಿ ದ್ವಿಗುಣವಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಭಾರತದ ಸೆಮಿಕಂಡಕ್ಟರ್ ಕ್ಷೇತ್ರದ ಸಾಧನೆಗಳನ್ನು ಉಲ್ಲೇಖಿಸಿದ ಸಚಿವರು, ಕಳೆದ 11 ವರ್ಷಗಳಲ್ಲಿ ಎಲೆಕ್ಟ್ರಾನಿಕ್ಸ್ ಕ್ಷೇತ್ರದ ಉತ್ಪಾದನೆಯನ್ನು 6 ಪಟ್ಟು ವೃದ್ಧಿಸಲಾಗಿದೆ. ಪ್ರಸ್ತುತ ಇದು 11.5 ಲಕ್ಷ ಕೋಟಿ ಮೌಲ್ಯದ ಉದ್ಯಮವಾಗಿದೆ. ರಫ್ತು 8 ಪಟ್ಟು ಹೆಚ್ಚಳವಾಗಿದ್ದು, ಎಲೆಕ್ಟ್ರಾನಿಕ್ಸ್’ಗಳು ಭಾರತದ ಪ್ರಮುಖ ರಫ್ತು ಉತ್ಪನ್ನವಾಗುತ್ತಿವೆ ಎಂದು ತಿಳಿಸಿದರು.
ಮೊಬೈಲ್, ಲ್ಯಾಪ್ಟಾಪ್ ಜೋಡಣೆಯಿಂದ (ಅಸೆಂಬ್ಲಿ) ಆರಂಭಗೊಂಡ ಈ ಪಯಣ, ಈಗ ಅವುಗಳ ಮಾದರಿ, ಘಟಕ, ಸಿದ್ಧ ಉತ್ಪನಗಳ ಉತ್ಪಾದನೆಯತ್ತ ಸಾಗುತ್ತಿದೆ. ಈ ಪಯಣದಲ್ಲಿ ನಾವು ಅತ್ಯಂತ ವ್ಯವಸ್ಥಿತವಾಗಿ ಸಾಗುತ್ತಿದ್ದೇವೆ ಎಂದು ಸಚಿವರು ಹೇಳಿದರು.

ಸೆಮಿಕಂಡಕ್ಟರ್ ಕ್ಷೇತ್ರ ಲಕ್ಷ ಕೋಟಿ ಡಾಲರ್ ಮೌಲ್ಯದ ಉದ್ಯಮವಾಗಿ ಬೆಳೆಯುತ್ತಿದ್ದು, ಇದಕ್ಕೆ ಪ್ರತಿಭೆಗಳ ಅವಶ್ಯಕತೆಯೂ ಅಷ್ಟೇ ಮುಖ್ಯವಾಗಿದೆ. ಇದೊಂದು ಸೂಕ್ತ ಅವಕಾಶ. ಇದಕ್ಕಾಗಿ 278 ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಗಳು ಕಾರ್ಯನಿರ್ವಹಿಸುತ್ತಿದ್ದು, ಅಲ್ಲಿನ ವಿದ್ಯಾರ್ಥಿಗಳು ಸೆಮಿಕಂಡಕ್ಟರ್ ಚಿಪ್’ಗಳ ವಿನ್ಯಾಸ ಹಾಗೂ ನಾವೀನ್ಯತೆಯಲ್ಲಿ ತೊಡಗಿಕೊಂಡಿದ್ದಾರೆ. ಪ್ರಸ್ತುತ ವಿದ್ಯಾರ್ಥಿಗಳಿಂದ ತಯಾರಿಸಲ್ಪಟ್ಟ 28 ಚಿಪ್ ಗಳು ಸಿದ್ಧಗೊಂಡಿವೆ. ಸೆಮಿಕಂಡಕ್ಟರ್ ಕ್ಷೇತ್ರದ ಮೊದಲ ಆವೃತ್ತಿಯನ್ನು ನಾವು ಪ್ರಾಯೋಗಿಕವಾಗಿ ಪೂರ್ಣಗೊಳಿಸಿದ್ದು, ಈಗ ಎರಡನೇ ಆವೃತ್ತಿಯತ್ತ ಸಾಗುತ್ತಿದ್ದೇವೆ ಎಂದರು.

ಇದು ಸೆಮಿಕಂಡಕ್ಟರ್ ಚಿಪ್’ಗಳಿಗೆ ಅವಶ್ಯಕವಾದ ಉಪಕರಣ ಹಾಗೂ ಸಾಮಗ್ರಿಗಳ ಉತ್ಪಾದನೆಯತ್ತ ಗಮನ ಹರಿಸಲಿದೆ ಎಂದು ವಿವರಿಸಿದರು. ಇದಕ್ಕೂ ಪೂರ್ವದಲ್ಲಿ, ಸೆಮಿಕಂಡಕ್ಟರ್ ಉತ್ಪಾದನಾ ಉಪಕರಣಗಳಲ್ಲಿ ಬಳಸುವ ಹೆಚ್ಚಿನ ನಿಖರತೆಯ ಘಟಕಗಳ ತಯಾರಿಕೆಯ ಕುರಿತು ಸಚಿವರು ಚರ್ಚೆ ನಡೆಸಿದರು. ಸೆಮಿಕಂಡಕ್ಟರ್’ಗಳ ತಯಾರಿಕೆಗೆ ಬಳಸುವ ಕೆಲವು ವಸ್ತುಗಳನ್ನು ಕಾರ್ಬೊರಂಡಮ್ ಯೂನಿವರ್ಸಲ್ ಲಿಮಿಟೆಡ್ ಪ್ರದರ್ಶಿಸಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AIAI ServerAshwini VaishnavBENGALURUDroneKannada News WebsiteLatest News KannadaMobile PhoneSemi Conductorಆರ್ಮ್ ಕಂಪನಿಎಐ ಸರ್ವರ್ಡ್ರೋನ್ಪ್ರಧಾನಿ ನರೇಂದ್ರ ಮೋದಿಬೆಂಗಳೂರುಮೊಬೈಲ್ ಫೋನ್ಸಚಿವ ಅಶ್ವಿನಿ ವೈಷ್ಣವ್ಸೆಮಿಕಂಡಕ್ಟರ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Bengaluru | Health Check-up Camp at DB Lakven Gardenia

Next Post

Semiconductor sector is growing into a trillion-dollar industry | Ashwini Vaishnaw

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Semiconductor sector is growing into a trillion-dollar industry | Ashwini Vaishnaw

Semiconductor sector is growing into a trillion-dollar industry | Ashwini Vaishnaw

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL