No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಗೆ ಸ್ಕ್ವಾಷ್ ಕ್ರೀಡೆ ಬಲಪಡಿಸಲು ಸಿದ್ಧತೆ !

kalpa News by kalpa News
March 25, 2026
in Special Articles
0
2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಗೆ ಸ್ಕ್ವಾಷ್ ಕ್ರೀಡೆ ಬಲಪಡಿಸಲು ಸಿದ್ಧತೆ !
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಇನ್ಸ್‌ಪೈರ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೋರ್ಟ್ (IIS), #Inspire Institute of Sport ಜಾಗತಿಕ ಪಾಲುದಾರ ಸಂಸ್ಥೆಯಾದ ‘M Resources‘ ಜೊತೆಗಿನ ಒಪ್ಪಂದವನ್ನು ಘೋಷಿಸಿದೆ. 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ಸ್ಕ್ವಾಷ್ ಕ್ರೀಡೆಯನ್ನು ಸೇರ್ಪಡಿಸುತ್ತಿರುವ ಹಿನ್ನೆಲೆಯಲ್ಲಿ, ಭಾರತದ ಅತ್ಯಂತ ಭರವಸೆಯ ಸ್ಕ್ವಾಷ್ ಪ್ರತಿಭೆಗಳನ್ನು ಅಭಿವೃದ್ಧಿಪಡಿಸಲು ವಿನ್ಯಾಸಗೊಳಿಸಲಾದ IIS ನ ‘ಸ್ಕ್ವಾಷ್ ಎಕ್ಸಲೆನ್ಸ್ ಪ್ರೋಗ್ರಾಂ’ಗೆ ಬೆಂಬಲ ನೀಡಲು ಈ ಪಾಲುದಾರಿಕೆ ಮಾಡಿಕೊಳ್ಳಲಾಗಿದೆ.

ಸ್ಕ್ವಾಷ್ ಕ್ರೀಡೆಯು ಜಾಗತಿಕವಾಗಿ ಪಡೆಯುತ್ತಿರುವ ವೇಗ ಮತ್ತು ಒಲಿಂಪಿಕ್ ಕಾರ್ಯಕ್ರಮಕ್ಕೆ ಅದರ ಸೇರ್ಪಡೆಗೆ ಅನುಗುಣವಾಗಿ, ಉದಯೋನ್ಮುಖ ಕ್ರೀಡೆಗಳನ್ನು ಬೆಂಬಲಿಸುವ IIS ನ ಬದ್ಧತೆಯಲ್ಲಿ ಈ ಕಾರ್ಯಕ್ರಮವು ಒಂದು ಪ್ರಮುಖ ಹೆಜ್ಜೆಯಾಗಿದೆ. ಇದು ಭಾರತೀಯ ಒಲಿಂಪಿಕ್ ಚಳವಳಿಗೆ ಬೆಂಬಲ ನೀಡಲು ಜಾಗತಿಕ ಪಾಲುದಾರರನ್ನು ತೊಡಗಿಸಿಕೊಳ್ಳುವಲ್ಲಿ IIS ಸಾಧಿಸಿರುವ ಯಶಸ್ಸಿಗೆ ಸಾಕ್ಷಿಯಾಗಿದೆ.
JSW ಸ್ಪೋರ್ಟ್ಸ್ #JSW Sports ಮತ್ತು IIS ಸಂಸ್ಥಾಪಕ ಪಾರ್ಥ್ ಜಿಂದಾಲ್ ಮಾತನಾಡಿ ‘IIS ನಲ್ಲಿ ನಾವು ವಿಶ್ವದ ಅತ್ಯುತ್ತಮ ಸೌಲಭ್ಯಗಳನ್ನು ಭಾರತಕ್ಕೆ ತರಲು ಮತ್ತು ನಮ್ಮ ಕ್ರೀಡಾಪಟುಗಳಿಗೆ ಈ ವರ್ಷದ ಏಷ್ಯನ್ ಗೇಮ್ಸ್ ಹಾಗೂ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ತಮ್ಮ ಕೌಶಲ್ಯ ಪ್ರದರ್ಶಿಸಲು ಎಲ್ಲಾ ಅವಕಾಶಗಳನ್ನು ನೀಡಲು ಬದ್ಧರಾಗಿದ್ದೇವೆ. ಅನಾಹತ್ ಸಿಂಗ್ ಅವರಂತಹ ಉದಯೋನ್ಮುಖ ತಾರೆಗಳು ವಿಶ್ವದ ಟಾಪ್ 20 ರೊಳಗೆ ಪ್ರವೇಶಿಸಿದ್ದಾರೆ. ಅಭಯ್ ಸಿಂಗ್, ವೀರ್ ಚೋಟ್ರಾನಿ, ರಮಿತ್ ಟಂಡನ್ ಮತ್ತು ವೇಲವನ್ ಸೆಂಥಿಲ್‌ಕುಮಾರ್ ಸೇರಿದಂತೆ ಪುರುಷ ಆಟಗಾರರ ಪ್ರಬಲ ತಂಡವು ಟಾಪ್ 50 ರಲ್ಲಿದ್ದು, ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿದೆ ಎಂದರು.

2023 ರಲ್ಲಿ ಪ್ರಾರಂಭವಾದ IIS ಸ್ಕ್ವಾಷ್ ಎಕ್ಸಲೆನ್ಸ್ ಪ್ರೋಗ್ರಾಂ, ವಿಶ್ವದರ್ಜೆಯ ತರಬೇತಿ, ಕ್ರೀಡಾ ವಿಜ್ಞಾನ ಮತ್ತು ಅಂತರಾಷ್ಟ್ರೀಯ ಸ್ಪರ್ಧೆಗಳ ಎಕ್ಸ್‌ಪೋಷರ್ ಮೂಲಕ ಭಾರತದ ಪ್ರಮುಖ ಸ್ಕ್ವಾಷ್ ಪ್ರತಿಭೆಗಳನ್ನು ಬೆಂಬಲಿಸಲು ವಿನ್ಯಾಸಗೊಳಿಸಲಾದ ವಸತಿರಹಿತ ಹೈ-ಪರ್ಫಾರ್ಮೆನ್ಸ್ ತರಬೇತಿ ಉಪಕ್ರಮವಾಗಿದೆ. ಪ್ರಸ್ತುತ ಈ ಕಾರ್ಯಕ್ರಮವು ಮೂರು ಹಂತಗಳಲ್ಲಿ 20 ಕ್ರೀಡಾಪಟುಗಳನ್ನು ಬೆಂಬಲಿಸುತ್ತಿದೆ.

  1. ಎಲೈಟ್ ಸ್ಕ್ವಾಡ್: 3–4 ಕ್ರೀಡಾಪಟುಗಳು
  2. ಪರ್ಫಾರ್ಮೆನ್ಸ್ ಸ್ಕ್ವಾಡ್: 7–9 ಕ್ರೀಡಾಪಟುಗಳು
  3. ಡೆವಲಪ್‌ಮೆಂಟ್ ಸ್ಕ್ವಾಡ್: 8–10 ಕ್ರೀಡಾಪಟುಗಳು

ಈ ಕಾರ್ಯಕ್ರಮವು ಈಗಾಗಲೇ ಅನಾಹತ್ ಸಿಂಗ್, ರಮಿತ್ ಟಂಡನ್ ಮತ್ತು ವೀರ್ ಚೋಟ್ರಾನಿ ಸೇರಿದಂತೆ ಭಾರತದ ಪ್ರಮುಖ ಆಟಗಾರರೊಂದಿಗೆ ಕೆಲಸ ಮಾಡುತ್ತಿದೆ.
IIS ಅಧ್ಯಕ್ಷೆ ಮನಿಷಾ ಮಲ್ಹೋತ್ರಾ ಮಾತನಾಡಿ “M Resources ಸಂಸ್ಥೆಯನ್ನು IIS ಕುಟುಂಬಕ್ಕೆ ಸ್ವಾಗತಿಸಲು ನಾನು ಬಯಸುತ್ತೇನೆ. ಸ್ಕ್ವಾಷ್ ಕ್ರೀಡೆಯು ಹಲವು ವರ್ಷಗಳ ಪ್ರಯತ್ನದ ನಂತರ ಅಂತಿಮವಾಗಿ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಸ್ಥಾನ ಪಡೆದಿದೆ. ಈ ಸಮಯದಲ್ಲಿ ಸಿಕ್ಕಿರುವ ಬೆಂಬಲ ಅತ್ಯಂತ ಮಹತ್ವದ್ದು. ಭಾರತವು ಸ್ಕ್ವಾಷ್‌ನಲ್ಲಿ ಶ್ರೀಮಂತ ಪರಂಪರೆಯನ್ನು ಹೊಂದಿದೆ ಮತ್ತು ನಾವು ಈ ಕ್ರೀಡೆಯ ಬಗ್ಗೆ ದೊಡ್ಡ ಆಕಾಂಕ್ಷೆಗಳನ್ನು ಹೊಂದಿದ್ದೇವೆ. ಈ ಕಾರ್ಯಕ್ರಮದ ಮೂಲಕ ಅತ್ಯುನ್ನತ ಮಟ್ಟದಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳನ್ನು ರೂಪಿಸಿ, ಅಂತಿಮವಾಗಿ ಒಲಿಂಪಿಕ್ ಪದಕ ಗೆಲ್ಲುವುದು ನಮ್ಮ ಗುರಿಯಾಗಿದೆ ಎಂದರು.

M Resources ನ ಸ್ಥಾಪಕ ಮತ್ತು ಅಧ್ಯಕ್ಷ ಮ್ಯಾಟ್ ಲ್ಯಾಟಿಮೋರ್ ಮಾತನಾಡಿ
‘ಇಂತಹ ಪ್ರಮುಖ ಘಟ್ಟದಲ್ಲಿ ಭಾರತದಲ್ಲಿ ಸ್ಕ್ವಾಷ್ ಬೆಳವಣಿಗೆಯನ್ನು ಬೆಂಬಲಿಸಲು ನಾವು ಇನ್ಸ್‌ಪೈರ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೋರ್ಟ್ ಜೊತೆ ಪಾಲುದಾರಿಕೆ ಹೊಂದಲು ಹೆಮ್ಮೆಪಡುತ್ತೇವೆ. IIS ವಿಶ್ವದರ್ಜೆಯ ಕ್ರೀಡಾ ವ್ಯವಸ್ಥೆಯನ್ನು ನಿರ್ಮಿಸಿದೆ. ಸ್ಕ್ವಾಷ್ ಎಕ್ಸಲೆನ್ಸ್ ಪ್ರೋಗ್ರಾಂ ಮೂಲಕ 2028ರ ಒಲಿಂಪಿಕ್ಸ್‌ನಲ್ಲಿ ಯಶಸ್ವಿಯಾಗಬಲ್ಲ ಕ್ರೀಡಾಪಟುಗಳನ್ನು ರೂಪಿಸುವ ಸಾಮರ್ಥ್ಯವಿದೆ ಎಂದು ನಾವು ನಂಬುತ್ತೇವೆ’ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BENGALURUInspire Institute of SportJSW SportsJSW ಸ್ಪೋರ್ಟ್ಸ್‌Kannada NewsKannada News LiveKannada News OnlineKannada News WebsiteKannada WebsiteLatest News KannadaM ResourcesNews in KannadaNews Kannadaಇನ್‌ಸ್ಪೈರ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೋರ್ಟ್ಬೆಂಗಳೂರು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Yogada Satsang Society brings out Kannada version on Kriya Yoga today

Next Post

ಧಾರವಾಡ | ಇಂದು ಸಂಜೆ ಯೋಗದಾ ಸತ್ಸಂಗ ಸೊಸೈಟಿ ಆಫ್ ಇಂಡಿಯಾ ಜಾಗೃತಿ ಕಾರ್ಯಕ್ರಮ

kalpa News

kalpa News

Next Post
Yogada Satsang Society brings out Kannada version on Kriya Yoga today

ಧಾರವಾಡ | ಇಂದು ಸಂಜೆ ಯೋಗದಾ ಸತ್ಸಂಗ ಸೊಸೈಟಿ ಆಫ್ ಇಂಡಿಯಾ ಜಾಗೃತಿ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL