ವಿ-ಗಾರ್ಡ್ ಸಂಸ್ಥೆಗೆ ಪ್ರತಿಷ್ಠಿತ ಐಎಂಸಿ ರಾಮಕೃಷ್ಣ ಬಜಾಜ್ ರಾಷ್ಟ್ರೀಯ ಗುಣಮಟ್ಟ ಪ್ರಶಸ್ತಿ 2025ರ ಗರಿ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ಭಾರತದ ಮುಂಚೂಣಿಯ ಗ್ರಾಹಕ ಬಳಕೆಯ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಬ್ರಾಂಡ್ ಆದ ವಿ-ಗಾರ್ಡ್ ಇಂಡಸ್ಟ್ರೀಸ್ ಲಿಮಿಟೆಡ್, V-Guard ಪ್ರತಿಷ್ಠಿತ ಐಎಂಸಿ ರಾಮಕೃಷ್ಣ ಬಜಾಜ್ IMC Ramakrishna Bajaj ರಾಷ್ಟ್ರೀಯ ಗುಣಮಟ್ಟ ಪ್ರಶಸ್ತಿ 2025 ಸಮಾರಂಭದಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಕಂಪನಿಯ ಇತಿಹಾಸದಲ್ಲಿ ಇದೊಂದು ಪ್ರಮುಖ ಮೈಲಿಗಲ್ಲಾಗಿದ್ದು, ವಿ-ಗಾರ್ಡ್ ಸಂಸ್ಥೆಯು ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಮೊದಲ ವರ್ಷದಲ್ಲೇ ಈ ರಾಷ್ಟ್ರ ಮಟ್ಟದ ಮನ್ನಣೆಯನ್ನು ತನ್ನದಾಗಿಸಿಕೊಂಡಿದೆ. ಈ ಸಾಧನೆಯಲ್ಲಿ ವಿಶೇಷವಾಗಿ … Continue reading ವಿ-ಗಾರ್ಡ್ ಸಂಸ್ಥೆಗೆ ಪ್ರತಿಷ್ಠಿತ ಐಎಂಸಿ ರಾಮಕೃಷ್ಣ ಬಜಾಜ್ ರಾಷ್ಟ್ರೀಯ ಗುಣಮಟ್ಟ ಪ್ರಶಸ್ತಿ 2025ರ ಗರಿ