No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!
English Articles

World Yogasana Championships 2026: Hosts India extend lead at top of medals tally with 22 gold

by ಕಲ್ಪ ನ್ಯೂಸ್
June 7, 2026
0

• Argentina are second with two gold and silver while Singapore are third with two gold and two bronze •...

Read moreDetails
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌

ನಾದಯೋಗಿ ಡಾ. ರಾಜಕುಮಾರ್ ಪುಸ್ತಕ ಬಿಡುಗಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 9, 2026
in ಬೆಂಗಳೂರು ನಗರ
0
ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |

ನಾದಯೋಗಿ ಡಾ. ರಾಜಕುಮಾರ್ Dr. Rajkumar ಅವರ ಜೀವನ, ವ್ಯಕ್ತಿತ್ವ ಹಾಗೂ ಒಡನಾಟವನ್ನು ಒಳಗೊಂಡಿರುವ “ನಾದಯೋಗಿ” ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಇತ್ತೀಚೆಗೆ ಬೆಂಗಳೂರಿನ ಚಾಮರಾಜಪೇಟೆಯ ಡಾ. ರಾಜ್‌ಕುಮಾರ್‌ ಭವನದಲ್ಲಿ ನಡೆಯಿತು.

ಡಾ. ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್ ಪುಸ್ತಕವನ್ನು ಅನಾವರಣ ಮಾಡಿದರು. ಡಾ. ರಾಜಕುಮಾರ್ ಸಹೋದರ ವರದಪ್ಪ ಅವರ ಪುತ್ರಿ ಡಾ. ಲತಾ, ನಿರ್ಮಾಪಕ ರಾಕ್ ಲೈನ್  ವೆಂಕಟೇಶ್, ಲಹರಿ ಸಂಸ್ಥೆಯ ಮನೋಹರ ನಾಯ್ಡು, ಲಹರಿ ವೇಲು  ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕಾವೇರಿ ಕನ್ನಡ ಸಂಘ ಧಾರ್ ಎಸ್ ಸಲಾಂ ತಾಂಜಾನಿಯಾ ಪೂರ್ವ ಆಫ್ರಿಕಾ ಪ್ರತಿನಿಧಿ ಗೌಡ ಅವರು ಈ ಸಮಾರಂಭಕ್ಕೆ  ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿದ್ದರು .
ಕಾರ್ಯಕ್ರಮದಲ್ಲಿ ಮಾತನಾಡಿದ ಆರ್‌. ಮಂಜುನಾಥ್‌ ಚವಾಣ್‌, “1990ರಲ್ಲಿ ಡಾ. ರಾಜ್‌ಕುಮಾರ್‌ ಅವರನ್ನು ಭೇಟಿ ಮಾಡಿದಾಗ, ಅವರೊಳಗೆ ‘ಮುತ್ತುರಾಜ್‌’ ಎಂಬ ಸರಳ ವ್ಯಕ್ತಿತ್ವವನ್ನು ಕಂಡೆ. ತೆರೆ ಮೇಲೆ ರಾಜ್‌ಕುಮಾರ್‌ ಇದ್ದರೂ, ಅಂತರಂಗದಲ್ಲಿ ಮುತ್ತುರಾಜ್‌ ಬದುಕುತ್ತಿದ್ದರು,” ಎಂದು ಸ್ಮರಿಸಿದರು.

Also read: ಉಳವಿಯಲ್ಲಿ ಲಾರಿ-ಟಾಟಾ ಏಸ್ ಡಿಕ್ಕಿ : ಯುವಕನಿಗೆ ಗಂಭೀರ ಗಾಯ

“ನಾದಯೋಗಿ” ಪುಸ್ತಕದಲ್ಲಿ 25 ಅಧ್ಯಾಯಗಳ ಮೂಲಕ ಡಾ. ರಾಜ್‌ಕುಮಾರ್‌ ಅವರ ಜೀವನದ ಅನೇಕ ನೆನಪುಗಳು, ಅನುಭವಗಳು ಮತ್ತು ವ್ಯಕ್ತಿತ್ವದ ವೈಶಿಷ್ಟ್ಯಗಳನ್ನು ದಾಖಲಿಸಲಾಗಿದೆ ಎಂದು ಹೇಳಿದರು.

ಚಿತ್ರ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್ ಮಾತನಾಡಿ, “ಡಾ. ರಾಜ್‌ಕುಮಾರ್‌ ಅವರು ತಮ್ಮ ಸಿನಿ ಪಯಣದ ಅನುಭವಗಳನ್ನು ನಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದರು. ಅವರ ಮನಸ್ಸಿನಲ್ಲಿ ನನಗೆ ಒಂದು ಪುಟ್ಟ ಜಾಗ ಸಿಕ್ಕಿದ್ದು ನನ್ನ ಜೀವನದ ದೊಡ್ಡ ಸಾಧನೆ,” ಎಂದು ಭಾವುಕರಾದರು.
“ರಾಜ್‌ಕುಮಾರ್‌ ಅವರಂತಹ ಸಾಧಕರಿಗೆ ಸರ್ಕಾರ ಜಾಗ ನೀಡುವುದು ಸಾಮಾನ್ಯ ವಿಷಯವಲ್ಲ. ಸಾಧನೆ ಮಾಡಿದಕ್ಕೆ ಜನರು ಇಂದಿಗೂ ಸ್ಮರಿಸುತ್ತಾರೆ. ಅಣ್ಣಾವ್ರು ನೀಡಿದ ಸ್ಪೂರ್ತಿದಾಯಕ ಮಾತುಗಳೇ ಇಂದಿಗೂ ಅನೇಕ ರಾಜ್ಯಗಳು ಮತ್ತು ದೇಶಗಳಿಂದ ಅಭಿಮಾನಿಗಳನ್ನು ಸೆಳೆಯುತ್ತಿವೆ. ಜನರು ಇಂದಿಗೂ ಸಹ‌ ಅಣ್ಣವ್ರ ಪ್ರತಿಷ್ಠಾನಕ್ಕೆ ದೇವಸ್ಥಾನಕ್ಕೆ ಬಂದಂತೆ ಅನೇಕ ರಾಜ್ಯ ದೇಶಗಳಿಂದ ಭೇಟಿ ನೀಡುತ್ತಾರೆ,” ಎಂದರು.

ಪುಸ್ತಕ ಅನಾವರಣ ಮಾಡಿ ಮಾತನಾಡಿದ ಡಾ. ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್, ನಮ್ಮ ತಂದೆಗೆ ಸಂಗೀತವೆಂದರೆ ಪ್ರಾಣ. ಗಜಲ್ ಬಹಳ ಇಷ್ಟ. ನಮ್ಮ ಮನೆಯಲ್ಲಿ ಎಲ್ಲರೂ ಸಂಗೀತ ಪ್ರೇಮಿಗಳೆ. ನಮ್ಮ ಕುಟುಂಬಕ್ಕೆ ಆತ್ಮೀಯರಾದ ಆರ್ ಮಂಜುನಾಥ್ ಹಾಗೂ ಸೌಮ್ಯ ಮಂಜುನಾಥ್ ಅವರು ಅಪ್ಪಾಜಿ ಅವರಿಗಿದ್ದ ಸಂಗೀತದ ಜ್ಞಾನವನ್ನು ಪರಿಚಯಿಸುವ ಈ ಪುಸ್ತಕವನ್ನು ಬರೆದಿದ್ದಾರೆ. ಈ ಪುಸ್ತಕವನ್ನು ಅನಾವರಣ ಮಾಡಿದ್ದು ಬಹಳ ಖುಷಿಯಾಗಿದೆ ಎಂದರು.

ನಾದಯೋಗಿ ಕನ್ನಡಕ್ಕೆ ಅನುವಾದ ಮಾಡಿದ ಸಂಶೋಧಕಿ ಸೌಮ್ಯ ಮಂಜುನಾಥ್‌ ಮಾತನಾಡಿ, “ಡಾ. ರಾಜ್‌ಕುಮಾರ್‌ ಅವರ ಸರಳತೆ ಅಚ್ಚರಿಯಾಯಕದ್ದು. 1990ರಲ್ಲಿ ನಾಡೋಜ ಪ್ರಶಸ್ತಿ ಪಡೆದ ಸಂದರ್ಭದಲ್ಲೂ ಅವರು ‘ನಾನು ಬಣ್ಣ ಹಚ್ಚಿಕೊಂಡು ನಾಟಕ ಮಾಡುವವನು, ನಿಮ್ಮಷ್ಟೂ ಓದಿಲ್ಲ’ ಎಂದು ವಿನಯದಿಂದ ಮಾತನಾಡಿದ್ದರು,” ಅಂತಹ ಸರಳ ವ್ಯಕ್ತಿತ್ವ ಇನ್ನೂ ನಾವೇಲ್ಲಾ ಯಾರು ಎಂದು ನೆನಪಿಸಿಕೊಂಡರು.

-ರಾಘವೇಂದ್ರ ಅಡಿಗ ಎಚ್ಚೆನ್.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

    

Tags: BENGALURUDr RajkumarKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಡಾ.ರಾಜಕುಮಾರ್ಬೆಂಗಳೂರು
Share198Tweet124Send
Previous Post

ಉಳವಿಯಲ್ಲಿ ಲಾರಿ-ಟಾಟಾ ಏಸ್ ಡಿಕ್ಕಿ : ಯುವಕನಿಗೆ ಗಂಭೀರ ಗಾಯ

Next Post

ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

June 7, 2026
ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL