No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ರೊಬೋಟಿಕ್ ಶಸ್ತ್ರಚಿಕಿತ್ಸೆ ಮಹಿಳೆಯರಿಗಾಗಿ ನವ ಆಶಾ ಕಿರಣ: ಡಾ. ಸಭಿಹಾ

ಆಂಧ್ರ ಮೂಲದ ಮಹಿಳೆಗೆ 7 ವರ್ಷಗಳ ಪೆಲ್ವಿಕ್ ನೋವಿಗೆ ಮೆಡಿಕವರ್ ಆಸ್ಪತ್ರೆ ವೈದ್ಯರಿಂದ ಪರಿಹಾರ

kalpa News by kalpa News
July 25, 2025
in Special Articles
0
ರೊಬೋಟಿಕ್ ಶಸ್ತ್ರಚಿಕಿತ್ಸೆ ಮಹಿಳೆಯರಿಗಾಗಿ ನವ ಆಶಾ ಕಿರಣ: ಡಾ. ಸಭಿಹಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು, ವೈಟ್‌ ಫೀಲ್ದ್‌  |

ಕಳೆದ 7 ವರ್ಷಗಳಿಂದ ಅಸಾಮಾನ್ಯ ಗರ್ಭಾಶಯ ರಕ್ತಸ್ರಾವ ಮತ್ತು ಪೆಲ್ವಿಕ್ ನೋವಿನಿಂದ ಬಳಲುತ್ತಿದ್ದ ಆಂಧ್ರ ಮೂಲದ 42 ವರ್ಷದ ಮಹಿಳೆಗೆ, ಮೆಡಿಕವರ್ ಆಸ್ಪತ್ರೆ ವೈಟ್‌ಫೀಲ್ಡ್‌ನ ಹಿರಿಯ ಸ್ತ್ರೀರೋಗ ತಜ್ಞೆ ಡಾ. ಸಭಿಹಾ ಅಂಜುಮ್ ಅವರಿಂದ ನಿಟ್ಟುಸಿರು ಬಿಡುವಂತಾಗಿದೆ.

ಈಕೆ ಎರಡು ಬಾರಿ ಸೀಸೇರಿಯನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈಗಾಗಲೇ ಎರಡು ಬಾರಿ D&C ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು, ಆದರೂ ಯಾವುದೇ ಪರಿಹಾರ ದೊರಕಿಲ್ಲ. ಪರಿಸ್ಥಿತಿ ಹಂತ ಹಂತವಾಗಿ ಗಂಭೀರವಾಗಿ, ಗರ್ಭಾಶಯದ ಕ್ಯಾನ್ಸರ್ ಶಂಕೆ ಏರಿತು.

ಮೆಡಿಕವರ್‌ನಲ್ಲಿ ಹೆಚ್ಚಿನ ತಪಾಸಣೆಯ ಬಳಿಕ, ಸೀಸೇರಿಯನ್‌ನಿಂದ ಉಂಟಾದ ಗಟ್ಟಿಯಾದ ಅಂಟಿಕೆಗಳಿಂದ ಗರ್ಭಾಶಯ ಸುತ್ತಲಿನ ಅಂಗಗಳಿಗೆ ಬೆಸೆದುಕೊಂಡಿರುವುದು ತಿಳಿಯಿತು. ಸಾಮಾನ್ಯ ಶಸ್ತ್ರಚಿಕಿತ್ಸೆಯಲ್ಲಿ ಇದು ಅಪಾಯಕಾರಿಯಾಗಿತ್ತು.ಡಾ. ಸಭಿಹಾ ಅವರು ರೊಬೋಟಿಕ್ ತಂತ್ರಜ್ಞಾನ ಬಳಸಿ ರೊಬೋಟಿಕ್ ಹಿಸ್ಟರೆಕ್ಟಮಿ (ಗರ್ಭಾಶಯ ತೆಗೆದುಹಾಕುವ ಶಸ್ತ್ರಚಿಕಿತ್ಸೆ) ನಡೆಸಿದರು. ಶಸ್ತ್ರಚಿಕಿತ್ಸೆಯಲ್ಲಿ ಅವರು ಅಂಟಿಕೆಗಳನ್ನು ಒಂದೊಂದಾಗಿ ಬೇರ್ಪಡಿಸಿ, ಗರ್ಭಾಶಯವನ್ನು ಸುರಕ್ಷಿತವಾಗಿ ತೆಗೆದುಹಾಕಿದರು.

“ಇಂತಹ ಗಂಭೀರ ಪ್ರಕರಣಗಳಲ್ಲಿ ರೊಬೋಟಿಕ್ ತಂತ್ರಜ್ಞಾನ ನಿಖರ ದೃಷ್ಟಿ ಮತ್ತು ನಿಖರ ನಿಯಂತ್ರಣ ಒದಗಿಸುತ್ತದೆ. ಇದು ರಕ್ತಸ್ರಾವ ಕಡಿಮೆ ಮಾಡುತ್ತದೆ, ನೋವು ಕಡಿಮೆ ಆಗುತ್ತದೆ ಮತ್ತು ಗುಣಮುಖತೆ ವೇಗವಾಗಿ ನಡೆಯುತ್ತದೆ” ಎನ್ನುತ್ತಾರೆ ಡಾ. ಸಭಿಹಾ.

ಈ ಶಸ್ತ್ರಚಿಕಿತ್ಸೆ ನಂತರ ರೋಗಿಗೆ ಯಾವುದೇ ತೊಂದರೆ ಆಗದೆ, 24 ಗಂಟೆಗಳಲ್ಲಿ ಡಿಸ್ಚಾರ್ಜ್ ಮಾಡಲಾಯಿತು.ಈ ಪ್ರಕರಣವು, ಹಳೆಯ ಸೀಸೇರಿಯನ್ ಮಾಡಿದ ಮಹಿಳೆಯರಲ್ಲಿ, ಗರ್ಭಾಶಯ ಸಂಬಂಧಿತ ಸಮಸ್ಯೆಗಳಿಗೆ ರೊಬೋಟಿಕ್ ಶಸ್ತ್ರಚಿಕಿತ್ಸೆ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Bangalore Whitefield - Medicover HospitalBENGALURUCaesareanKannada News WebsiteLatest News KannadaRobotic surgeryಗರ್ಭಾಶಯಬೆಂಗಳೂರುಮೆಡಿಕವರ್ ಆಸ್ಪತ್ರೆರೊಬೋಟಿಕ್ ಶಸ್ತ್ರಚಿಕಿತ್ಸೆವೈಟ್‌ ಫೀಲ್ದ್‌ಶಸ್ತ್ರಚಿಕಿತ್ಸೆಸೀಸೇರಿಯನ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಟ್ರಕ್-ಕಾರು ಮುಖಾಮುಖಿ ಢಿಕ್ಕಿ: ನಾಲ್ವರು ಸಾವು

Next Post

Robotic Surgery a Boon for Women with Prior Cesareans Needing Hysterectomy: A Life-Changing Surgery by Dr. Sabiha

kalpa News

kalpa News

Next Post
ರೊಬೋಟಿಕ್ ಶಸ್ತ್ರಚಿಕಿತ್ಸೆ ಮಹಿಳೆಯರಿಗಾಗಿ ನವ ಆಶಾ ಕಿರಣ: ಡಾ. ಸಭಿಹಾ

Robotic Surgery a Boon for Women with Prior Cesareans Needing Hysterectomy: A Life-Changing Surgery by Dr. Sabiha

Leave a Reply Cancel reply

Your email address will not be published. Required fields are marked *

No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL