No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

kalpa News by kalpa News
May 22, 2026
in Special Articles
0
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |

ಜೀ಼ ಕನ್ನಡ ವಾಹಿನಿ Zee Kannada ತನ್ನ ವಿಶಿಷ್ಟವಾದ ಕಾರ್ಯಕ್ರಮಗಳೊಂದಿಗೆ ವೀಕ್ಷಕರನ್ನು ಮನರಂಜಿಸುತ್ತಾ ಬಂದಿದೆ. ಆಕರ್ಷಕ ಧಾರಾವಾಹಿಗಳು, ರೋಚಕ ರಿಯಾಲಿಟಿ ಶೋಗಳು ಮತ್ತು ಬ್ಲಾಕ್‌ಬಸ್ಟರ್ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್‌ಗಳ ಮೂಲಕ ಜೀ಼ ಕನ್ನಡ ವಾಹಿನಿ ನಿರಂತರವಾಗಿ ಮೊದಲ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಜೀ಼ ಕನ್ನಡ ವಾಹಿನಿ ಮತ್ತೊಮ್ಮೆ ತನ್ನ ಪ್ರೇಕ್ಷಕರಿಗೆ ಅದ್ಬುತ ಅನುಭವ ನೀಡಲು ಸಜ್ಜಾಗಿದ್ದು, ಇದೇ ಶನಿವಾರ ಸಂಜೆ 4 ಗಂಟೆಗೆ ದುನಿಯಾ ವಿಜಯ್, Duniya Vijay ರಚಿತಾ ರಾಮ್ Rachitha Ram ಅಭಿನಯದ ‘ಲ್ಯಾಂಡ್ ಲಾರ್ಡ್’ Land Lord ಸಿನೆಮಾವನ್ನು ನಿಮಗಾಗಿ ಹೊತ್ತುತರುತ್ತಿದೆ.

1980 ರ ದಶಕದ ಹಳ್ಳಿಯೊಂದರಲ್ಲಿ ನಡೆಯುವ ಶಕ್ತಿಯುತ ಸಾಮಾಜಿಕ ಕಥಾಹಂದರದ ಸಿನಿಮಾವೇ ‘ಲ್ಯಾಂಡ್ ಲಾರ್ಡ್’. ಈ ಸಿನೆಮಾವು ಆತ್ಮಗೌರವ, ದಬ್ಬಾಳಿಕೆ, ನ್ಯಾಯ, ಪ್ರತಿರೋಧದ ಹಾಗು ಮತ್ತಿತರ ಅಂಶಗಳಿಗೆ ಮಹತ್ತರವಾದ ಒತ್ತು ನೀಡಿದೆ. ಸಮಾಜದಲ್ಲಿನ ಜಾತಿ ತಾರತಮ್ಯ, ಅಸಮಾನತೆ ಮತ್ತು ಬಡವರ ಮೇಲಿನ ಸಿರಿವಂತರ ದಬ್ಬಾಳಿಕೆಯನ್ನು ಈ ಚಿತ್ರ ಕಣ್ಣಿಗೆ ಕಟ್ಟುವಂತೆ ತೋರಿಸುತ್ತದೆ. ಸಾಮಾನ್ಯ ಜನರು ಅನ್ಯಾಯದ ವಿರುದ್ಧ ಒಟ್ಟಾಗಿ ಹೋರಾಟ ಮಾಡಿದಾಗ ಏನಾಗುತ್ತದೆ ಎಂಬುದೇ ಈ ಚಿತ್ರದ ಜೀವಾಳವಾಗಿದ್ದು, ಇಡೀ ಕುಟುಂಬ ಒಟ್ಟಿಗೆ ಕುಳಿತು ನೋಡಲೇಬೇಕಾದ ಅತ್ಯುತ್ತಮ ಸಿನಿಮಾ ಇದಾಗಿದೆ.
ಶಾಂತ ಜೀವನ ಬಯಸುವ ರಾಚಯ್ಯ(ದುನಿಯಾ ವಿಜಯ್) ತನ್ನ ಮಡದಿ ನಿಂಗವ್ವ (ರಚಿತಾರಾಮ್ ) ಮತ್ತು ಮಗಳು ಭಾಗ್ಯಾಳೊಂದಿಗೆ, ತಾನು ಹೆಮ್ಮೆಯಿಂದ ತನ್ನದೇ ಎಂದು ಕರೆಯಬಹುದಾದ ಒಂದು ಸಣ್ಣ ಜಮೀನನ್ನು ಹೊಂದುವ ಕನಸಿನೊಂದಿಗೆ ಬದುಕುತ್ತಿರುವವನಾಗಿದ್ದಾನೆ. ಆದರೆ, ಅವನ ಗ್ರಾಮವನ್ನು ಪ್ರಭಾವಶಾಲಿ ಜಮೀನುದಾರ ಸಣ್ಣ ಧಣಿ (ರಾಜ್ ಬಿ. ಶೆಟ್ಟಿ) ಆಳುತ್ತಿದ್ದು, ಅವನ ಪ್ರಭಾವ ಜಮೀನು ಮಾಲೀಕತ್ವ, ರಾಜಕೀಯ ಮತ್ತು ಸಾಮಾಜಿಕ ವ್ಯವಸ್ಥೆಯವರೆಗೂ ವಾಪಿಸಿರುತ್ತದೆ. ರಾಚಯ್ಯ ಕಾನೂನಿನ ಮೇಲೆ ಬಹಳ ನಂಬಿಕೆ ಇಟ್ಟು, ನ್ಯಾಯವು ಸಾಮಾನ್ಯ ಜನರನ್ನು ಕಾಪಾಡುತ್ತದೆ ಎಂದು ನಂಬಿದ್ದರೂ, ಧಣಿಯ ಆಡಳಿತದಡಿಯಲ್ಲಿ ಗ್ರಾಮಸ್ಥರು ಅನುಭವಿಸುವ ಶೋಷಣೆ, ಭಯ ಮತ್ತು ಹಿಂಸೆ ಆತನ ಗಮನಕ್ಕೆ ಬರುತ್ತದೆ. ಯಾವಾಗ ಒಂದು ಮುಗ್ಧ ಕುಟುಂಬ ಅನ್ಯಾಯವಾಗಿ ಸಾವನ್ನಪ್ಪುತ್ತದೆಯೋ, ಆಗ ಗ್ರಾಮಸ್ಥರ ಆಕ್ರೋಶ ಸ್ಫೋಟಗೊಳ್ಳುತ್ತದೆ. ಶಾಂತ ಸ್ವಭಾವದ ರಾಚಯ್ಯ ಧಣಿಯ ಶೋಷಣೆ ನೋಡಲಾರದೆ ನಿಧಾನವಾಗಿ ಬದಲಾಗಿ ಇವೆಲ್ಲದರ ವಿರುದ್ಧ ಧ್ವನಿ ಎತ್ತುವ ನಾಯಕನಾಗಿ ಬದಲಾಗುತ್ತಾನೆ. ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ಅವರ ನಟನೆ ಅದ್ಭುತವಾಗಿದ್ದು, ಕಥೆಗೆ ಜೀವ ತುಂಬಿದ್ದಾರೆ. ಇನ್ನು ಜಮೀನ್ದಾರ್ ಸಣ್ಣ ಧಣಿಯ ಪಾತ್ರದಲ್ಲಿ ಮಿಂಚಿದ ರಾಜ್ ಬಿ. ಶೆಟ್ಟಿ ತನ್ನ ನಟನೆಯ ಮೂಲಕ ಪ್ರೇಕ್ಷಕರನ್ನು ಬೆರಗುಗೊಳಿಸುತ್ತಾರೆ.

ರಾಚಯ್ಯ ಮತ್ತು ಗ್ರಾಮಸ್ಥರು ಸಣ್ಣಧಣಿಯ ದಬ್ಬಾಳಿಕೆಯ ವಿರುದ್ಧ ಹೋರಾಡುವಲ್ಲಿ ಯಶಸ್ವಿಯಾಗುತ್ತಾರೆಯೇ? ವೀಕ್ಷಿಸಿ ‘ಲ್ಯಾಂಡ್‌ಲಾರ್ಡ್’ ಇದೇ ಶನಿವಾರ ಸಂಜೆ 4 ಗಂಟೆಗೆ ಕೇವಲ ಜೀ ಕನ್ನಡದಲ್ಲಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BENGALURUDuniya VijayKannada NewsKannada News LiveKannada News OnlineKannada News WebsiteKannada WebsiteLand LordLatest News KannadaNews in KannadaNews KannadaRachitha RamZee Kannadaಜೀ಼ ಕನ್ನಡದುನಿಯಾ ವಿಜಯ್ಬೆಂಗಳೂರುರಚಿತಾ ರಾಮ್ಲ್ಯಾಂಡ್ ಲಾರ್ಡ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಪಶ್ಚಿಮ ಬಂಗಾಳದ ಮದರಸಾಗಳಲ್ಲಿ ಇನ್ಮುಂದೆ ವಂದೇ ಮಾತರಂ ಕಡ್ಡಾಯ | ಸಿಎಂ ಸುವೇಂಧು ಮಹತ್ವದ ಆದೇಶ

Next Post

ತೀರ್ಥಸ್ನಾನ, ಹಿರಿಯರ ಸೇವೆ, ಗುರುಗಳ ದರ್ಶನದಿಂದ ಪಾಪ ನಿವಾರಣೆ | ಸತ್ಯಾತ್ಮ ತೀರ್ಥ ಸ್ವಾಮೀಜಿ

kalpa News

kalpa News

Next Post
ತೀರ್ಥಸ್ನಾನ, ಹಿರಿಯರ ಸೇವೆ, ಗುರುಗಳ ದರ್ಶನದಿಂದ ಪಾಪ ನಿವಾರಣೆ | ಸತ್ಯಾತ್ಮ ತೀರ್ಥ ಸ್ವಾಮೀಜಿ

ತೀರ್ಥಸ್ನಾನ, ಹಿರಿಯರ ಸೇವೆ, ಗುರುಗಳ ದರ್ಶನದಿಂದ ಪಾಪ ನಿವಾರಣೆ | ಸತ್ಯಾತ್ಮ ತೀರ್ಥ ಸ್ವಾಮೀಜಿ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL