No Result
View All Result
Food & Hospitality Sector a Global Employment Hub: Celebrity Chef Satish Nagaraj
English Articles

Food & Hospitality Sector a Global Employment Hub: Celebrity Chef Satish Nagaraj

by ಕಲ್ಪ ನ್ಯೂಸ್
March 21, 2026
0

Kalpa Media House  |  Mysuru | Trained and experienced Indian chefs today have immense job opportunities across the globe, and...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Saturday, March 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶ್ರೀರಾಮನವಮಿ ಸಂಗೀತೋತ್ಸವ | ಮಾ.27ರವರೆಗೆ ಸಂಗೀತ ಮಹೋತ್ಸವ

 ಮಾರ್ಚ್ 22ರಂದು ‘ಪ್ರಣವಶ್ರೀ’ ಪ್ರಶಸ್ತಿ ಪ್ರದಾನ 

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 21, 2026
in ಬೆಂಗಳೂರು ನಗರ
0
ಶ್ರೀರಾಮನವಮಿ ಸಂಗೀತೋತ್ಸವ | ಮಾ.27ರವರೆಗೆ ಸಂಗೀತ ಮಹೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನಗರದ ಮಲ್ಲೇಶ್ವರ 8ನೇ ಕ್ರಾಸ್‌ನಲ್ಲಿರುವ ಶ್ರೀ ಆಂಜನೇಯ ಮತ್ತು ಶ್ರೀ ರಾಘವೇಂದ್ರ ಸ್ವಾಮಿಗಳ ದೇವಸ್ಥಾನದಲ್ಲಿ ನಡೆಯುತ್ತಿರುವ 26ನೇ ಶ್ರೀರಾಮನವಮಿ ಸಂಗೀತೋತ್ಸವ – 2026 ಭಕ್ತಿ, ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಅದ್ಭುತ ಸಂಗಮವಾಗಿ ಗಮನಸೆಳೆಯುತ್ತಿದೆ. ಮಾರ್ಚ್ 27ರವರೆಗೆ ನಡೆಯುವ ಈ ಮಹೋತ್ಸವದಲ್ಲಿ ಪ್ರತಿದಿನವೂ ವೈವಿಧ್ಯಮಯ ಸಂಗೀತ ಕಾರ್ಯಕ್ರಮಗಳು, ಭಜನೆಗಳು ಮತ್ತು ಸಾಂಸ್ಕೃತಿಕ ಪ್ರದರ್ಶನಗಳು ಭಕ್ತರನ್ನು ಆಕರ್ಷಿಸುತ್ತಿವೆ.

‘ಪ್ರಣವಶ್ರೀ’ ಪ್ರಶಸ್ತಿ ಪ್ರದಾನ – ಮಾರ್ಚ್ 22ರ ವಿಶೇಷ ಆಕರ್ಷಣೆ

ಮಾರ್ಚ್ 22, ಭಾನುವಾರ ಸಂಜೆ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ‘ಪ್ರಣವಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾ ದೇವಸ್ಥಾನದ ಪ್ರಧಾನ ಅರ್ಚಕರಾದ ಕಡ್ಡಿ ಎಸ್. ಜಯತೀರ್ಥಾಚಾರ್ಯರು ಭಾಗವಹಿಸಲಿದ್ದಾರೆ.
ಪ್ರಶಸ್ತಿ ಪುರಸ್ಕೃತರು:

  • ಡಾ. ಗುರುರಾಜ ಪೋಶೆಟ್ಟಿಹಳ್ಳಿ – ದಾಸ ಸಾಹಿತ್ಯ ಮತ್ತು ಸಂಸ್ಕೃತಿ ಚಿಂತಕರು
  • ವಿ. ಮಾಲತಿ ಶಿಂಗ್ಲಾಚಾರ್ – ಸಂಗೀತ ಕ್ಷೇತ್ರ
  • ವಿ. ರಾಮಲಿಂಗಂ – ಯೋಗ ಮತ್ತು ನೃತ್ಯ ಕ್ಷೇತ್ರ

ಪ್ರಶಸ್ತಿ ಪ್ರದಾನ ನಂತರ ರವೀಂದ್ರ ನರಹರಿ ತಂಡದವರಿಂದ ಸೂತ್ರದ ಬೊಂಬೆ ಆಟ (ಪಪೆಟ್ ಶೋ) ಪ್ರದರ್ಶನ ನಡೆಯಲಿದೆ. ಇದು ಮಕ್ಕಳಿಂದ ಹಿರಿಯರ ತನಕ ಎಲ್ಲರಿಗೂ ಮನರಂಜನೆ ನೀಡುವ ವಿಶೇಷ ಕಾರ್ಯಕ್ರಮವಾಗಿದೆ.

ಸಂಗೀತೋತ್ಸವದ ಕಾರ್ಯಕ್ರಮಗಳ ಸರಣಿ

ಸಂಗೀತೋತ್ಸವದಲ್ಲಿ ಖ್ಯಾತ ಕಲಾವಿದರು ಮತ್ತು ಯುವ ಪ್ರತಿಭೆಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲಿದ್ದಾರೆ:

  • ಮಾ. 23 – ಡಾ. ಅಂಬಿಕಾ ಶಾಸ್ತ್ರಿ ಮತ್ತು ವೃಂದ
  • ಮಾ. 24 – ಹೆಚ್.ಎಸ್. ಕಾರ್ತಿಕೇಯ ಶರ್ಮ ಮತ್ತು ವೃಂದ
  • ಮಾ. 25 – ‘ಲಯ ರಂಜನಿ’ – ಜಿ.ಎಸ್. ನಾಗರಾಜ್ ಮತ್ತು ವೃಂದ
  • ಮಾ. 26 – ಜಯರಂಗ ಸಂಗೀತ ಶಾಲೆ ವಿದ್ಯಾರ್ಥಿಗಳಿಂದ ಗಾಯನ
  • ಮಾ. 27 – ಡಾ. ಶ್ರೀಕಾಂತಂ ನಾಗೇಂದ್ರ ಶಾಸ್ತ್ರಿಗಳ ಶಿಷ್ಯವೃಂದ

ಸಂಯುಕ್ತ ಆಯೋಜನೆ

ಈ ಮಹೋತ್ಸವವನ್ನು ಕೆಳಗಿನ ಸಂಸ್ಥೆಗಳು ಸಂಯುಕ್ತವಾಗಿ ಆಯೋಜಿಸಿವೆ:

  • ಶ್ರೀಕಾಂತಂ ನಾಗೇಂದ್ರ ಶಾಸ್ತ್ರಿ ಫೌಂಡೇಶನ್ (ರಿ.)
  • ಶಿವ–ಶ್ರೀಕಾಂತ ಸಂಗೀತ ಪ್ರತಿಷ್ಠಾನ (ರಿ.)
  • ಸಪ್ತಗಿರಿ ಭಜನಾ ಮಂಡಳಿ (ರಿ.)
  • ದಾಸ ಸಾಹಿತ್ಯ ಪ್ರಾಜೆಕ್ಟ್ (ಟಿ.ಟಿ.ಡಿ.)
  • ಶ್ರೀ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share197Tweet123Send
Previous Post

ಕನ್ನಡ ಪಂಡಿತ ಹಾಗೂ ಜ್ಞಾನಯೋಗಿಗೆ ಅರ್ಪಿಸಿದ ಶ್ರದ್ಧಾ ಕುಸುಮ

Next Post

Food & Hospitality Sector a Global Employment Hub: Celebrity Chef Satish Nagaraj

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Food & Hospitality Sector a Global Employment Hub: Celebrity Chef Satish Nagaraj

Food & Hospitality Sector a Global Employment Hub: Celebrity Chef Satish Nagaraj

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಯುವಕರು ದುಶ್ಚಟಗಳನ್ನು ಬಿಟ್ಟು ಕ್ರೀಡೆಗಳಲ್ಲಿ ಭಾಗವಹಿಸಬೇಕು: ಮಾಜಿ ಡಿಸಿಎಂ ಈಶ್ವರಪ್ಪ

March 21, 2026
Food & Hospitality Sector a Global Employment Hub: Celebrity Chef Satish Nagaraj

Food & Hospitality Sector a Global Employment Hub: Celebrity Chef Satish Nagaraj

March 21, 2026
ಶ್ರೀರಾಮನವಮಿ ಸಂಗೀತೋತ್ಸವ | ಮಾ.27ರವರೆಗೆ ಸಂಗೀತ ಮಹೋತ್ಸವ

ಶ್ರೀರಾಮನವಮಿ ಸಂಗೀತೋತ್ಸವ | ಮಾ.27ರವರೆಗೆ ಸಂಗೀತ ಮಹೋತ್ಸವ

March 21, 2026
ಕನ್ನಡ ಪಂಡಿತ ಹಾಗೂ ಜ್ಞಾನಯೋಗಿಗೆ ಅರ್ಪಿಸಿದ ಶ್ರದ್ಧಾ ಕುಸುಮ

ಕನ್ನಡ ಪಂಡಿತ ಹಾಗೂ ಜ್ಞಾನಯೋಗಿಗೆ ಅರ್ಪಿಸಿದ ಶ್ರದ್ಧಾ ಕುಸುಮ

March 21, 2026
ಪ್ರಾಣಿ-ಪಕ್ಷಿ, ಪರಿಸರವನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ | ಸುರೇಶ್ ಎನ್ ಋಗ್ವೇದಿ

ಪ್ರಾಣಿ-ಪಕ್ಷಿ, ಪರಿಸರವನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ | ಸುರೇಶ್ ಎನ್ ಋಗ್ವೇದಿ

March 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!