ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ Shri Raghavendra Swamy Mutt ವೈಶಾಖ ಮಾಸದ ಪ್ರಯುಕ್ತ ಏಪ್ರಿಲ್ 21 ರಿಂದ 25ರವರೆಗೆ ಪ್ರತಿದಿನ ಸಂಜೆ 6-30ಕ್ಕೆ ಮ||ಶಾ||ಸಂ|| ಶ್ರೀ ಪುರಂದರ ಹಯಗ್ರೀವಾಚಾರ್ಯರಿಂದ “ಶ್ರೀ ಶ್ರೀನಿವಾಸ ಕಲ್ಯಾಣ” Shri Shrinivasa Kalyana ಪ್ರವಚನ ಮತ್ತು 26, ಭಾನುವಾರ ಸಂಜೆ 6-00ಕ್ಕೆ ಮ||ಶಾ||ಸಂ|| ಶ್ರೀ ಕಂಬಾಲೂರು ಪವಮಾನಾಚಾರ್ಯರ ನೇತೃತ್ವದಲ್ಲಿ “ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ” ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಪದಾಧಿಕಾರಿಗಳು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















