No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಬೆಂಗಳೂರು ಕ್ಯಾಂಟ್ – ತೆಂಕಾಸಿ – ಸೆಂಗೋಟೈ ನಡುವೆ ವಿಶೇಷ ರೈಲು

kalpa News by kalpa News
May 22, 2026
in Rail Dairy (ರೈಲ್ವೆ ಸುದ್ದಿಗಳು)
2
SWR talguppa Mysore 4 trains updates
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |             

ಬೆಂಗಳೂರು ಕಂಟೋನ್ಮೆಂಟ್ – ತೆಂಕಾಸಿ – ಸೆಂಗೊಟೈ Bangalore Cantt – Tenkasi – Sengotai Special train ನಡುವೆ ಪ್ರಯಾಣಿಕರ ಬೇಸಿಗೆ ದಟ್ಟಣೆಯನ್ನು ಕಡಿಮೆ ಮಾಡಲು, ನೈಋತ್ಯ ರೈಲ್ವೆಯು South Western Railway ಬೇಡಿಕೆಯ ಮೇರೆಗೆ ವಿಶೇಷ ಎಕ್ಸ್’ಪ್ರೆಸ್ ರೈಲು ಸೇವೆಯನ್ನು ಘೋಷಿಸಿದೆ.

06513 ಸಂಖ್ಯೆಯ ಬೆಂಗಳೂರು ಕಂಟೋನ್ಮೆಂಟ್ – ತೆಂಕಾಸಿ ಏಕಮಾರ್ಗ ಎಕ್ಸ್’ಪ್ರೆಸ್ ವಿಶೇಷ ರೈಲು ಭಾನುವಾರ, 24.05.2026 ರಂದು ರಾತ್ರಿ 10.20 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್‌ನಿಂದ ಹೊರಟು, ಮರುದಿನ ಮಧ್ಯಾಹ್ನ 01.00 ಗಂಟೆಗೆ ತೆಂಕಾಸಿ ತಲುಪಲಿದೆ.
ಹಿಂದಿರುಗುವ ದಿಕ್ಕಿನಲ್ಲಿ, 06514 ಸಂಖ್ಯೆಯ ಸೆಂಗೊಟೈ – ಬೆಂಗಳೂರು ಕಂಟೋನ್ಮೆಂಟ್ ಎಕ್ಸ್’ಪ್ರೆಸ್ ವಿಶೇಷ ರೈಲು ಸೋಮವಾರ, 25.05.2026 ರಂದು ರಾತ್ರಿ 11.00 ಗಂಟೆಗೆ ಸೆಂಗೊಟ್‌ನಿಂದ ಹೊರಟು, ಮರುದಿನ ಮಧ್ಯಾಹ್ನ 01.00 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

Also read: ಆನ್‌ಲೈನ್ ವಂಚನೆ | ಮೊಬೈಲ್ ಹ್ಯಾಕ್ ಮಾಡಿ ಮಹಿಳಾ ಅಧಿಕಾರಿ ಖಾತೆಗೆ ಕನ್ನ

ಈ ರೈಲು ಮಾರ್ಗ ಮಧ್ಯೆ ಕರ್ಮೇಲಂ, ಹೊಸೂರು, ಧರ್ಮಪುರಿ, ಸೇಲಂ, ನಾಮಕ್ಕಲ್, ಕರೂರು, ದಿಂಡಿಗಲ್, ಕೊಡೈಕೆನಾಲ್ ರಸ್ತೆ, ಮಧುರೈ, ವಿರುದುನಗರ, ಶಿವಕಾಶಿ, ಶ್ರೀವಿಲ್ಲಿಪುತ್ತೂರು, ರಾಜಪಾಳ್ಯಂ, ಶಂಕರಕೋವಿಲ್ ಹಾಗೂ ಕಡಯನಲ್ಲೂರು, ತೆಂಕಾಸಿ (ಹಿಂದಿರುಗುವ ದಿಕ್ಕಿನಲ್ಲಿ) ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.

ಈ ವಿಶೇಷ ರೈಲು ಒಟ್ಟು 20 ಕೋಚ್’ಗಳನ್ನು ಒಳಗೊಂಡಿದ್ದು, 01 ತ್ರಿ-ಟೈರ್ ಕೋಚ್, 05 ಸ್ಲೀಪರ್ ಕೋಚ್’ಗಳು, 12 ಜನರಲ್ ಸೆಕೆಂಡ್ ಕ್ಲಾಸ್ ಕೋಚ್’ಗಳು ಮತ್ತು 02 ಸೆಕೆಂಡ್ ಕ್ಲಾಸ್ ಕಮ್ ಲಗೇಜ್ ಕಮ್ ಬ್ರೇಕ್ ವ್ಯಾನ್’ಗಳನ್ನು ಹೊಂದಿರುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Bangalore Cantt - Tenkasi - Sengotai Special trainBENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSouth Western Railwayನೈಋತ್ಯ ರೈಲ್ವೆಬೆಂಗಳೂರುಬೆಂಗಳೂರು ಕಂಟೋನ್ಮೆಂಟ್ - ತೆಂಕಾಸಿ - ಸೆಂಗೊಟೈ ವಿಶೇಷ ಎಕ್ಸ್'ಪ್ರೆಸ್ ರೈಲು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆನ್‌ಲೈನ್ ವಂಚನೆ | ಮೊಬೈಲ್ ಹ್ಯಾಕ್ ಮಾಡಿ ಮಹಿಳಾ ಅಧಿಕಾರಿ ಖಾತೆಗೆ ಕನ್ನ

Next Post

ಸಕಲೇಶಪುರ-ಬಂಟ್ವಾಳ ವಿಭಾಗದಲ್ಲಿ ರೈಲ್ವೆ ಸುರಕ್ಷತಾ ಪರಿಶೀಲನೆ | ಹಿರಿಯ ಅಧಿಕಾರಿಗಳು ಭಾಗಿ

kalpa News

kalpa News

Next Post
ಸಕಲೇಶಪುರ-ಬಂಟ್ವಾಳ ವಿಭಾಗದಲ್ಲಿ ರೈಲ್ವೆ ಸುರಕ್ಷತಾ ಪರಿಶೀಲನೆ | ಹಿರಿಯ ಅಧಿಕಾರಿಗಳು ಭಾಗಿ

ಸಕಲೇಶಪುರ-ಬಂಟ್ವಾಳ ವಿಭಾಗದಲ್ಲಿ ರೈಲ್ವೆ ಸುರಕ್ಷತಾ ಪರಿಶೀಲನೆ | ಹಿರಿಯ ಅಧಿಕಾರಿಗಳು ಭಾಗಿ

Comments 2

  1. Pingback: ಸಕಲೇಶಪುರ-ಬಂಟ್ವಾಳ ವಿಭಾಗದಲ್ಲಿ ರೈಲ್ವೆ ಸುರಕ್ಷತಾ ಪರಿಶೀಲನೆ | ಹಿರಿಯ ಅಧಿಕಾರಿಗಳು ಭಾಗಿ » kalpa.news
  2. Pingback: ಗುಬ್ಬಿಯಲ್ಲಿ ಮೇ 24ರಂದು 'ವಿಕಾಸ ಸಂಭ್ರಮ-2026' » kalpa.news

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL