No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು – ರೂಪ್ಸಾ ನಡುವೆ ವಿಶೇಷ ರೈಲು ಸೇವೆ

kalpa News by kalpa News
April 14, 2026
in ಬೆಂಗಳೂರು ನಗರ
0
Prayagraj–Yesvantpur Special trains
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು, ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-  ರೂಪ್ಸಾ – ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳ ನಡುವೆ ಮೂರು ಟ್ರಿಪ್‌ಗಳ ವಿಶೇಷ ರೈಲು ಸೇವೆಯನ್ನು ಓಡಿಸಲಿದೆ.

ರೈಲು ಸಂಖ್ಯೆ 06545 ಎಸ್.ಎಂ.ವಿ.ಟಿ. ಬೆಂಗಳೂರು – ರೂಪ್ಸಾ ವಿಶೇಷ ಎಕ್ಸ್‌ಪ್ರೆಸ್ Bangalore – Rupsa Special Train ಏಪ್ರಿಲ್ 15, ಏಪ್ರಿಲ್ 22 ಮತ್ತು ಏಪ್ರಿಲ್ 29 ರಂದು (ಬುಧವಾರ) ಸಂಜೆ 04:35 ಗಂಟೆಗೆ  ಎಸ್.ಎಂ.ವಿ.ಟಿ.  ಬೆಂಗಳೂರು ನಿಲ್ದಾಣದಿಂದ ಹೊರಟು, ಮರುದಿನ ರಾತ್ರಿ 08:30 ಕ್ಕೆ ರೂಪ್ಸಾ ತಲುಪಲಿದೆ.
ರೈಲು ಸಂಖ್ಯೆ 06546 ರೂಪ್ಸಾ – ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 16, ಏಪ್ರಿಲ್ 23 ಮತ್ತು ಏಪ್ರಿಲ್ 30 ರಂದು (ಗುರುವಾರ) ರಾತ್ರಿ 11:30 ಕ್ಕೆ ರೂಪ್ಸಾ ನಿಲ್ದಾಣದಿಂದ ಹೊರಟು, ಶನಿವಾರ ಬೆಳಿಗ್ಗೆ 05:30 ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

ಈ ರೈಲುಗಳಿಗೆ  ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್‌ಪೇಟೆ, ಕಾಟ್ಪಾಡಿ, ರೇಣಿಗುಂಟಾ, ನೆಲ್ಲೂರು, ಓಂಗೋಲ್, ವಿಜಯವಾಡ, ರಾಜಮಂಡ್ರಿ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಲಾಸ, ಬ್ರಹ್ಮಪುರ, ಖುರ್ದಾ ರೋಡ್, ಭುವನೇಶ್ವರ, ಕಟಕ್ ಹಾಗೂ ಭದ್ರಕ್ ನಿಲ್ದಾಣಗಳಲ್ಲಿ ನಿಲುಗಡೆಯನ್ನು ನೀಡಲಾಗಿದೆ.

ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಹೊಂದಿರಲಿದ್ದು, ಇದರಲ್ಲಿ 12 ದ್ವಿತೀಯ ದರ್ಜೆ, 4 ಸ್ಲೀಪರ್ ದರ್ಜೆ, 2 ಎಸಿ 3-ಟೈರ್ ಹಾಗೂ 2 ಲಗೇಜ್-ಕಮ್‌-ಬ್ರೇಕ್‌ವ್ಯಾನ್‌ ಬೋಗಿಗಳು ಇರಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Bangalore - Rupsa Special TrainBENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರುಬೆಂಗಳೂರು – ರೂಪ್ಸಾ ವಿಶೇಷ ಎಕ್ಸ್‌ಪ್ರೆಸ್
Share204Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ಆಚರಣೆಗಳನ್ನು ಕಾಲಕಾಲಕ್ಕೆ ನಡೆಸಿದಾಗ ಮಾತ್ರ ಏಳಿಗೆ ಸಾಧ್ಯ: ಕಾಂಚಿ ಶ್ರೀ

Next Post

Summer Special Train Service Between Yesvantpur and New Jalpaiguri

kalpa News

kalpa News

Next Post
Mysore - Shivamogga - Talguppa Train Indian Railway

Summer Special Train Service Between Yesvantpur and New Jalpaiguri

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL