No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ತಿರುಚ್ಚಿರಾಪಳ್ಳಿ – ಬೆಂಗಳೂರು ನಡುವೆ ಬೇಸಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

kalpa News by kalpa News
May 4, 2026
in Rail Dairy (ರೈಲ್ವೆ ಸುದ್ದಿಗಳು)
0
Prayagraj–Yesvantpur Special trains
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೇಸಿಗೆ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು, ತಿರುಚ್ಚಿರಾಪಳ್ಳಿ ಮತ್ತು ಎಸ್’ಎಂವಿಟಿ ಬೆಂಗಳೂರು Tiruchirappalli – Bangalore special train ನಡುವೆ ಬೇಸಿಗೆ ವಿಶೇಷ ರೈಲುಗಳು ಓಡಿಸಲಾಗುತ್ತಿದೆ.

ಈ ಕುರಿತಂತೆ ದಕ್ಷಿಣ ರೈಲ್ವೆ ಮಾಹಿತಿ ನೀಡಿದ್ದು, ಈ ವಿಶೇಷ ರೈಲು ಸೇವೆಯು 05.05.2026, 12.05.2026, 19.05.2026, ಮತ್ತು 26.05.2026 ರಂದು, ಅಂದರೆ ಪ್ರತಿ ಮಂಗಳವಾರಗಳಂದು ಎರಡೂ ದಿಕ್ಕುಗಳಲ್ಲಿ ಒಟ್ಟು ನಾಲ್ಕು ಟ್ರಿಪ್ ಸಂಚಾರ ನಡೆಸಲಿದೆ.
06007 ಸಂಖ್ಯೆಯ ತಿರುಚ್ಚಿರಾಪಳ್ಳಿ – ಎಸ್’ಎಂವಿಟಿ ಬೆಂಗಳೂರು ಬೇಸಿಗೆ ವಿಶೇಷ ರೈಲು ತಿರುಚ್ಚಿರಾಪಳ್ಳಿಯಿಂದ 06:15 ಗಂಟೆಗೆ ಹೊರಟು, ಅದೇ ದಿನ 13:45 ಗಂಟೆಗೆ ಎಸ್’ಎಂವಿಟಿ ಬೆಂಗಳೂರನ್ನು ತಲುಪಲಿದೆ.

ಇದೇ ರೀತಿ ಮರು ಪ್ರಯಾಣದಲ್ಲಿ 06008 ಸಂಖ್ಯೆಯ ಎಸ್‌ಎಂವಿಟಿ ಬೆಂಗಳೂರು – ತಿರುಚ್ಚಿರಾಪಳ್ಳಿ ಬೇಸಿಗೆ ವಿಶೇಷ ರೈಲು ಬೆಂಗಳೂರಿನಿಂದ 15:00 ಗಂಟೆಗೆ ಹೊರಟು, 22:30 ಗಂಟೆಗೆ ತಿರುಚ್ಚಿರಾಪಳ್ಳಿ ತಲುಪಲಿದೆ.

ಈ ರೈಲು ತನ್ನ ಪ್ರಯಾಣದ ಅವಧಿಯಲ್ಲಿ ಕರೂರ್, ನಾಮಕ್ಕಲ್, ಸೇಲಂ, ಬಂಗಾರಪೇಟೆ ಮತ್ತು ಕೃಷ್ಣರಾಜಪುರಂ ನಿಲ್ದಾಣಗಳಲ್ಲಿ ನಿಲುಗಡೆಗಳನ್ನು ಹೊಂದಿರುತ್ತದೆ. ಈ ವಿಶೇಷ ರೈಲು ಒಟ್ಟು 18 ಎಲ್‌ಎಚ್ಬಿ ಬೋಗಿಗಳನ್ನು ಒಳಗೊಂಡಿರಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Next Post

ಯಶವಂತಪುರ-ವಿಜಯಪುರ, ಸಿಂಧನೂರು, ಹಿಂದೂಪುರ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

kalpa News

kalpa News

Next Post
indian railway bangalore belagavi londa trains

ಯಶವಂತಪುರ-ವಿಜಯಪುರ, ಸಿಂಧನೂರು, ಹಿಂದೂಪುರ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL