No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಲಿವ್-ಇನ್ ಸಂಬಂಧಕ್ಕೆ ಅಡ್ಡಿ: ಟೆಕ್ಕಿ ಯುವತಿ ಬಂಧನ, ಕುಟುಂಬದ ಮೂವರ ಹತ್ಯೆ ಪ್ರಕರಣ

kalpa News by kalpa News
June 24, 2026
in ಬೆಂಗಳೂರು ನಗರ
0
Shikaripura Kidnap Four Arrest
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |

ಲಿವ್-ಇನ್ ರಿಲೇಷನ್‌ಶಿಪ್‌ಗೆ ಅಡ್ಡಿಯಾಗಿದ್ದರೆಂಬ ಕಾರಣಕ್ಕೆ ಪ್ರಿಯಕರನೊಂದಿಗೆ ಸೇರಿ ತಂದೆ, ತಾಯಿ ಹಾಗೂ ತಂಗಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದಿದ್ದ ಟೆಕ್ಕಿ ಯುವತಿಯನ್ನು ವೈಟ್‌ಫೀಲ್ಡ್ ವಿಭಾಗದ ಪೊಲೀಸರು ಪುದುಚೇರಿ ರೈಲ್ವೇ ನಿಲ್ದಾಣದ ಬಳಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶ್ವೇತಾ (25) ಎಂದು ಗುರುತಿಸಲಾಗಿದೆ. ಆಕೆಯ ಪ್ರಿಯಕರ ಹಾಗೂ ಪ್ರಕರಣದ ಮತ್ತೊಬ್ಬ ಆರೋಪಿ ಕೆನತ್ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಸೀಗೇಹಳ್ಳಿಯ ಡಾಮಿನಿಕ್ ಲೇಔಟ್‌ನ ‘ಸಾಯಿ ಗ್ರೀನ್ ಹೋಮ್ಸ್’ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ರಾತ್ರಿ ಈ ಭೀಕರ ಘಟನೆ ನಡೆದಿದೆ. ಮೃತರನ್ನು ಸೋಮಸುಂದರ್ (52), ಅವರ ಪತ್ನಿ ಮುತ್ತುಲಕ್ಷ್ಮಿ (48) ಮತ್ತು ಕಿರಿಯ ಪುತ್ರಿ ಸುಪ್ರಿಯಾ (19) ಎಂದು ಗುರುತಿಸಲಾಗಿದೆ.
PES Public School Shivamoggaಪೊಲೀಸ್ ಮೂಲಗಳ ಪ್ರಕಾರ, ಶ್ವೇತಾ ಮತ್ತು ಕೆನತ್ ನ್ಯೂ ಹಾರಿಜನ್ ಕಾಲೇಜಿನಲ್ಲಿ ಒಟ್ಟಿಗೆ ಬಿ.ಟೆಕ್ ಪೂರ್ಣಗೊಳಿಸಿ, ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್‌ಗಳಾಗಿ ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದರು. ಕಳೆದ ಎರಡು ತಿಂಗಳಿಂದ ಅವರು ಲಿವ್-ಇನ್ ಸಂಬಂಧದಲ್ಲಿ ಇದ್ದರು.

Also read: ನಾರಾಯಣ ಹೆಲ್ತ್ ಸಂಸ್ಥೆಯಿಂದ ವಿಶೇಷ ಮಕ್ಕಳಿಗಾಗಿ ಸುಲಭ ಶೌಚಾಲಯ ಉದ್ಘಾಟನೆ

ಈ ವಿಷಯ ಇತ್ತೀಚೆಗೆ ಪೋಷಕರಿಗೆ ತಿಳಿದ ಬಳಿಕ, ಅವರು ಮಗಳನ್ನು ಬುದ್ಧಿವಾದ ಹೇಳಲು ಸೋಮವಾರ ಸಂಜೆ ಅಪಾರ್ಟ್‌ಮೆಂಟ್‌ಗೆ ಬಂದಿದ್ದರು. ಈ ವೇಳೆ ಉಂಟಾದ ತೀವ್ರ ಜಗಳದಲ್ಲಿ ಶ್ವೇತಾ ಮತ್ತು ಕೆನತ್ ಸೇರಿ ಮುತ್ತುಲಕ್ಷ್ಮಿ ಹಾಗೂ ಸುಪ್ರಿಯಾಳನ್ನು ಸ್ಥಳದಲ್ಲೇ ಹತ್ಯೆಗೈದಿದ್ದಾರೆ. ತೀವ್ರವಾಗಿ ಗಾಯಗೊಂಡ ತಂದೆ ಸೋಮಸುಂದರ್ ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಯ ಬಳಿಕ ಮನೆಯನ್ನು ಶೋಧಿಸಿದ ಪೊಲೀಸರಿಗೆ ಶ್ವೇತಾ ಬರೆಯುತ್ತಿದ್ದ ವೈಯಕ್ತಿಕ ಡೈರಿ ಸಿಕ್ಕಿದ್ದು, ಅದರಲ್ಲಿ “ನಾನು ದುಃಖದಲ್ಲಿದ್ದೇನೆ, ಒಬ್ಬಂಟಿಯಾಗಿದ್ದೇನೆ, ಡಿಪ್ರೆಷನ್‌ನಲ್ಲಿದ್ದೇನೆ, ನಾನೇ ಶ್ರೇಷ್ಠ” ಎಂಬ ಹೇಳಿಕೆಗಳು ಪತ್ತೆಯಾಗಿವೆ.

ಬಂಧನದ ಬಳಿಕ ಪ್ರಾಥಮಿಕ ವಿಚಾರಣೆಯಲ್ಲಿ ಶ್ವೇತಾ, “ನನ್ನ ಪೋಷಕರು ನನ್ನ ಜೀವನವನ್ನು ನಿಯಂತ್ರಿಸುತ್ತಿದ್ದರು. ನನಗೆ ಸ್ವಾತಂತ್ರ್ಯ ಇರಲಿಲ್ಲ. ಆ ಕೋಪದಲ್ಲೇ ಈ ಕೃತ್ಯ ಎಸಗಿದೆ” ಎಂದು ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನೆಯ ನಂತರ ಇಬ್ಬರೂ ಪರಾರಿಯಾಗಿ ಮಧ್ಯದಲ್ಲಿ ಪ್ರತ್ಯೇಕವಾಗಿದ್ದು, ಶ್ವೇತಾ ಈಗ ಪೊಲೀಸ್ ಕಸ್ಟಡಿಯಲ್ಲಿ ಇದ್ದಾಳೆ. ತಲೆಮರೆಸಿಕೊಂಡಿರುವ ಕೆನತ್ ಬಂಧನಕ್ಕಾಗಿ ವಿಶೇಷ ತಂಡವನ್ನು ರಚಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

   

Tags: BENGALURUKannada NewsKannada News LiveKannada News OnlineKannada News WebsiteKannada WebsiteLatest News KannadaLive in RelationshipMurder CaseNews in KannadaNews KannadaTechie arrestedಬೆಂಗಳೂರು
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ನಾರಾಯಣ ಹೆಲ್ತ್ ಸಂಸ್ಥೆಯಿಂದ ವಿಶೇಷ ಮಕ್ಕಳಿಗಾಗಿ ಸುಲಭ ಶೌಚಾಲಯ ಉದ್ಘಾಟನೆ

Next Post

ತುಮಕೂರು: 30 ಲಕ್ಷದ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಲೆ | ಅಪಘಾತ ನಾಟಕ ಬಯಲು

kalpa News

kalpa News

Next Post
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತುಮಕೂರು: 30 ಲಕ್ಷದ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಲೆ | ಅಪಘಾತ ನಾಟಕ ಬಯಲು

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL