No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Monday, May 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಪ್ರಣವಾಂಜಲಿ ಅಕಾಡೆಮಿ ಫಾರ್ ಪರ್ಫಾಮಿಂಗ್ ಆರ್ಟ್ಸ್ ವತಿಯಿಂದ ನಾಳೆ ನೃತ್ಯ ಸಂಹಿತಾ ವಿಶೇಷ ಕಾರ್ಯಕ್ರಮ

ಮಲ್ಲೇಶ್ವರಂನ ಸೇವಾ ಸದನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 1, 2021
in Small Bytes, ಬೆಂಗಳೂರು ನಗರ
0
ಪ್ರಣವಾಂಜಲಿ ಅಕಾಡೆಮಿ ಫಾರ್ ಪರ್ಫಾಮಿಂಗ್ ಆರ್ಟ್ಸ್ ವತಿಯಿಂದ ನಾಳೆ ನೃತ್ಯ ಸಂಹಿತಾ ವಿಶೇಷ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರತಿಷ್ಠಿತ ‘ಪ್ರಣವಾಂಜಲಿ ಅಕಾಡೆಮಿ ಫಾರ್ ಪರ್ಫಾಮಿಂಗ್ ಆರ್ಟ್ಸ್’ ಸಂಸ್ಥೆ ಅಕ್ಟೋಬರ್ 2ರ ಬೆಳಗ್ಗೆ 9ಕ್ಕೆ ಮಲ್ಲೇಶ್ವರದ ಸೇವಾ ಸದನದಲ್ಲಿ ‘ನೃತ್ಯ ಸಂಹಿತಾ’ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಿದೆ.

ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಭರತನಾಟ್ಯ ವಿದುಷಿ ಮತ್ತು ವಿದ್ವಾಂಸರ ಹಿರಿಯ ಶಿಷ್ಯೆಯರು ಈ ಕಾರ್ಯಕ್ರಮದಲ್ಲಿ ಅಮೋಘ ಕಲಾಪ್ರದರ್ಶನ ನೀಡಲಿರುವುದು ವಿಶೇಷವಾಗಿದೆ.

ನಾಟ್ಯಾಂಜಲಿ ಸಂಸ್ಥೆಯ ನಿರ್ದೇಶಕ ಮತ್ತು ಮತ್ತು ಕರ್ನಾಟಕ ಕಲಾಶ್ರೀ ಪುರಸ್ಕೃತ ಭರತನಾಟ್ಯ ವಿದ್ವಾಂಸ ಅಶೋಕ್ ಕುಮಾರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದು, ಪ್ರೇಕ್ಷಕರಿಗೆ ಉಚಿತ ಪ್ರವೇಶವಿದೆ.ನೃತ್ಯ ಪ್ರಸ್ತುತಿ: ಭರತನಾಟ್ಯ ಕಲಾವಿದರಾದ ರಂಜಿನಿ ಶ್ರೀನಿವಾಸನ್, ಕಾವ್ಯಾ ಕಾಶಿನಾಥನ್, ಬಿ.ಎನ್. ನಿಕಿತಾ, ಕೃಪಾ ರಾಮಚಂದ್ರನ್, ತೇಜಸ್ವಿನಿ-ಯಶಸ್ವಿನಿ, ಪೂಜಾ ಸಾತನೂರು, ಪೂಜಾ ಗೋಪಿ ಮತ್ತು ವರ್ಷಿಣಿ-ಚಂದನಾ ಅವರು ಭರತನಾಟ್ಯ ಪ್ರಸ್ತುತ ಪಡಿಸಲಿದ್ದಾರೆ. ಕೊನೆಯಲ್ಲಿ ನೃತ್ಯ ನೂಪುರ ತಂಡದಿಂದ (ವಿದುಷಿಯರಾದ ಜ್ಯೋತಿ ಪಟ್ಟಾಭಿರಾಮ್ ಮತ್ತು ಡಾ. ಸಾಧನಾ ಶ್ರೀ ಅವರ ಹಿರಿಯ ಶಿಷ್ಯೆಯರು) ಅಮೋಘ ನೃತ್ಯ ಪ್ರದರ್ಶನವಿದೆ ಎಂದು ಪ್ರಣವಾಂಜಲಿ ಸಂಸ್ಥೆಯ ನೃತ್ಯ ನಿರ್ದೇಶಕರಾದ ವಿದುಷಿ ಪವಿತ್ರಾ ಪ್ರಶಾಂತ್ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUBharatanatyamDance EventKannada News WebsiteLatest News KannadaPerforming ArtsPranavanjali Academy for Performing ArtsSeva Sadanaಪರ್ಫಾಮಿಂಗ್ ಆರ್ಟ್ಸ್ಪ್ರಣವಾಂಜಲಿ ಅಕಾಡೆಮಿ ಫಾರ್ ಪರ್ಫಾಮಿಂಗ್ ಆರ್ಟ್ಸ್ಬೆಂಗಳೂರುಭರತನಾಟ್ಯ
Share208Tweet123Send
Previous Post

ದೆಹಲಿಯಲ್ಲಿನ ಪ್ರತಿಭಟನಾಕಾರ ರೈತರಿಗೆ ಸುಪ್ರೀಂ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದು ಯಾಕೆ?

Next Post

ಬೃಹತ್ ಲಸಿಕಾ ಮೇಳ: ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆಗೆ ನಾಲ್ಕನೇ ಸ್ಥಾನ – ಎಸ್. ದತ್ತಾತ್ರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್. ದತ್ತಾತ್ರಿ ನೇಮಕ

ಬೃಹತ್ ಲಸಿಕಾ ಮೇಳ: ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆಗೆ ನಾಲ್ಕನೇ ಸ್ಥಾನ - ಎಸ್. ದತ್ತಾತ್ರಿ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಪಂಚರಾಜ್ಯ ಚುನಾವಣೆ ಫಲಿತಾಂಶ | ಪಶ್ಚಿಮ ಬಂಗಾಳದಲ್ಲಿ ಸಮಬಲ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ

ಪಂಚರಾಜ್ಯ ಚುನಾವಣೆ ಫಲಿತಾಂಶ | ಪಶ್ಚಿಮ ಬಂಗಾಳದಲ್ಲಿ ಸಮಬಲ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ

May 4, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

May 2, 2026
ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

May 2, 2026
ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

May 2, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL