No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Thursday, March 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

 ಹೊಚ್ಚಹೊಸ ಧಾರಾವಾಹಿ 'ಕೃಷ್ಣ ರುಕ್ಕು' ಇದೇ ಮಾರ್ಚ್ 9 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 5, 2026
in Special Articles
0
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸದಾ ಹೊಸತನದೊಂದಿಗೆ ವೀಕ್ಷಕರನ್ನು ಮನರಂಜಿಸಿ ನಂ.1 ಸ್ಥಾನ ಪಡೆದಿರುವ ಜೀ಼ ಕನ್ನಡ #Zee Kannada 2026 ಶುರುವಿಗೆ ಮತ್ತೊಂದು ಸರ್ಪ್ರೈಸ್ ನೀಡಲು ಸಜ್ಜಾಗಿದೆ. ಪ್ರೀತಿ, ಪ್ರತೀಕಾರ ಮತ್ತು ವಿಧಿಯಾಟದ ಸುತ್ತ ನಡೆಯುವ ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’ #Krishna Rukku ಇದೇ ಮಾರ್ಚ್ 9 ರಿಂದ 6:30 ಕ್ಕೆ ಜೀ಼ ಕನ್ನಡದಲ್ಲಿ.

ಕುಟುಂಬದ ಒಗ್ಗಟ್ಟು, ಜವಾಬ್ದಾರಿ, ಪ್ರೀತಿ ಜೊತೆಗೆ ಅನಿರೀಕ್ಷಿತ ತಿರುವುಗಳು ಕೂಡ ಕೃಷ್ಣ-ರುಕ್ಕು ಧಾರಾವಾಹಿಯಲ್ಲಿ ಕಾಣಸಿಗಲಿದೆ. ಅಣ್ಣನ ಅಕಾಲಿಕ ನಿಧನದ ನಂತರ ತನ್ನ ಇಡೀ ಕುಟುಂಬದ ಜವಾಬ್ದಾರಿಯನ್ನು ತನ್ನ ಹೆಗಲಮೇಲೆ ಹಾಕಿಕೊಂಡ ರುಕ್ಕು ಏನೆಲ್ಲಾ ಸವಾಲುಗಳನ್ನು ಎದುರಿಸುತ್ತಾಳೆ ಎಂಬುದನ್ನು ಇಲ್ಲಿ ಸುಂದರವಾಗಿ ತೋರಿಸಲಾಗಿದೆ.
ಪ್ರೀತಿ, ದ್ವೇಷ ಮತ್ತು ವಿಧಿಯಾಟದ ನಡುವೆ ಕೃಷ್ಣ-ರುಕ್ಕುವಿನ ಜೀವನ ಹೀಗೆ ಸಾಗಲಿದೆ ಎನ್ನುವುದು ಈ ಧಾರಾವಾಹಿಯ ಮತ್ತೊಂದು ಕುತೂಹಲಕಾರಿ ಅಂಶ.

ಮೌನ ಗುಡ್ಡೇಮನೆ ರುಕ್ಕು ಆಗಿ ನಟಿಸಿದರೆ, ಅಕ್ಷಯ್ ನಾಯಕ್ ಕೃಷ್ಣನ ಪಾತ್ರ ನಿರ್ವಹಿಸಲಿದ್ದಾರೆ. ಅಷ್ಟೇ ಅಲ್ಲದೇ ಹಿರಿತೆರೆ ಕಿರುತೆರೆಯ ನಿರ್ದೇಶಕ, ನಿರ್ಮಾಪಕ , ಬರಹಗಾರ , ನಟ, ಕಲಾ ಸಾಮ್ರಾಟ್ ಎಸ್.ನಾರಾಯಣ್ ಸೂರ್ಯ ಪ್ರಕಾಶ್ ಎಂಬ ಮಹತ್ವದ ಪಾತ್ರ ನಿರ್ವಹಿಸುವ ಮೂಲಕ ತಂಡಕ್ಕೆ ಬಲ ನೀಡಿದ್ದಾರೆ. ಹಲವು ವರ್ಷಗಳ ನಂತರ ಕನ್ನಡ ಕಿರುತೆರೆಗೆ ಕಮ್ ಬ್ಯಾಕ್ ಆಗಿದ್ದಾರೆ ಖ್ಯಾತ ನಟಿ ಸುಚಿತ್ರ, ಗಾಯಕ ನವೀನ ಸಜ್ಜು ಹೀಗೆ ಮುಂತಾದ ಅತ್ಯದ್ಭುತ ಕಲಾವಿದರುಗಳು ನಟಿಸಿರುವುದು ಈ ಧಾರಾವಾಹಿಯ ತೂಕವನ್ನು ಹೆಚ್ಚಿಸುತ್ತದೆ. ಧೃತಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲೀಪ್ ರಾಜ್ ಹಾಗೂ ಶ್ರೀ ವಿದ್ಯಾ ನಿರ್ಮಿಸಿರುವ ಕೃಷ್ಣ ರುಕ್ಕು ಧಾರಾವಾಹಿಯಲ್ಲಿ ಮನಸೆಳೆಯುವ ಕಥೆ ಮತ್ತು ಭಾವನಾತ್ಮಕ ಅಭಿನಯಗಳು ಪ್ರೇಕ್ಷಕರಿಗೆ ಕಾಣಸಿಗಲಿದೆ.
ಕೃಷ್ಣ-ರುಕ್ಕು ಧಾರಾವಾಹಿ ಬಗ್ಗೆ ಮಾತನಾಡಿದ ಜೀ಼ ಕನ್ನಡ ವಾಹಿನಿಯ ಚೀಫ್ ಚಾನೆಲ್ ಆಫೀಸರ್ ದೀಪಕ್ ಶ್ರೀರಾಮುಲು ಅವರು ” ಜೀ ಕನ್ನಡ ವಾಹಿನಿ ಯಾವಾಗಲೂ ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಗುವ ನೈಜ ಭಾವನೆಗಳು ಮತ್ತು ಕೌಟುಂಬಿಕ ಮೌಲ್ಯಗಳನ್ನೊಳಗೊಂಡ ಕಥೆಗಳನ್ನು ವೀಕ್ಷಕರಿಗೆ ತಲುಪಿಸಲು ಇಚ್ಚಿಸುತ್ತದೆ. ‘ಕೃಷ್ಣ ರುಕ್ಕು’ ಧಾರಾವಾಹಿಯು ಪ್ರೀತಿ, ಜವಾಬ್ದಾರಿ ಮತ್ತು ವಿಧಿಯಾಟದ ಸುತ್ತ ನಡೆಯುವ ಒಂದು ಸುಂದರವಾದ ಕಥೆಯಾಗಿದೆ. ಈ ಧಾರಾವಾಹಿಯಲ್ಲಿನ ವೈವಿಧ್ಯಮಯ ಪಾತ್ರಗಳು ಮತ್ತು ಕುತೂಹಲಕಾರಿ ಕಥೆಯು ವೀಕ್ಷಕರ ಮನಸ್ಸನ್ನು ಗೆಲ್ಲುವುದಲ್ಲದೆ, ನಮ್ಮ ಕಾರ್ಯಕ್ರಮಗಳನ್ನು ಇನ್ನಷ್ಟು ಬಲಪಡಿಸಲಿದೆ ಎಂಬ ನಂಬಿಕೆ ನಮಗಿದೆ” ಎಂದರು.

ಪ್ರೀತಿ, ಸೇಡು ಮತ್ತು ವಿಧಿ, ಗೆಲುವು ಯಾವುದಕ್ಕೆ? ತಿಳ್ಕೊಳೋಕೆ ವೀಕ್ಷಿಸಿ ಇದೇ ಮಾರ್ಚ್ 9 ರಿಂದ ಸಂಜೆ 6:30 ಕ್ಕೆ, ಜೀ಼ ಕನ್ನಡ ವಾಹಿನಿಯಲ್ಲಿ ‘ಕೃಷ್ಣ ರುಕ್ಕು’

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: 'ಕೃಷ್ಣ ರುಕ್ಕು'BENGALURUKannada NewsKannada News LiveKannada News OnlineKannada News WebsiteKannada WebsiteKrishna RukkuLatest News KannadaNews in KannadaNews KannadaZee Kannadaಜೀ಼ ಕನ್ನಡಬೆಂಗಳೂರು
Share196Tweet123Send
Previous Post

ವಿಟಿಯು ‘ಯುಕ್ತಿ-2026’ ಸಾಂಸ್ಕೃತಿಕ ಉತ್ಸವ |  ಜೆಎನ್‌ಎನ್‌ಸಿಇ ಕಾಲೇಜು ತಂಡ ಚಾಂಪಿಯನ್ಸ್

Next Post

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಪಿಂಕ್‌ಥಾನ್ 2026: ಮಹಿಳಾ ಓಟದ ಸಂಭ್ರಮಕ್ಕೆ ಸಾಥ್ ನೀಡಿದ ಆಸ್ಪೆಕ್ಟ್ ಸ್ಪೋರ್ಟ್ಸ್ !

ಪಿಂಕ್‌ಥಾನ್ 2026: ಮಹಿಳಾ ಓಟದ ಸಂಭ್ರಮಕ್ಕೆ ಸಾಥ್ ನೀಡಿದ ಆಸ್ಪೆಕ್ಟ್ ಸ್ಪೋರ್ಟ್ಸ್ !

March 5, 2026
ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ | ರಾಜ್ಯಸಭೆಗೆ ಪ್ರವೇಶ ಖಚಿತ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ | ರಾಜ್ಯಸಭೆಗೆ ಪ್ರವೇಶ ಖಚಿತ

March 5, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

March 5, 2026
ವಿಟಿಯು ‘ಯುಕ್ತಿ-2026’ ಸಾಂಸ್ಕೃತಿಕ ಉತ್ಸವ |  ಜೆಎನ್‌ಎನ್‌ಸಿಇ ಕಾಲೇಜು ತಂಡ ಚಾಂಪಿಯನ್ಸ್

ವಿಟಿಯು ‘ಯುಕ್ತಿ-2026’ ಸಾಂಸ್ಕೃತಿಕ ಉತ್ಸವ |  ಜೆಎನ್‌ಎನ್‌ಸಿಇ ಕಾಲೇಜು ತಂಡ ಚಾಂಪಿಯನ್ಸ್

March 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!