No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೃಷ್ಣರಾಜಪುರಂ – ವೈಟ್‌ಫೀಲ್ಡ್ ನಡುವೆ ಕಾಮಗಾರಿ: ಕೆಲವು ರೈಲುಗಳ ರದ್ದತಿ, ಭಾಗಶಃ ರದ್ದತಿ

kalpa News by kalpa News
June 4, 2026
in ಬೆಂಗಳೂರು ನಗರ
1
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |

ಕೃಷ್ಣರಾಜಪುರಂ ಮತ್ತು ವೈಟ್‌ಫೀಲ್ಡ್ ಪ್ಯಾನಲ್ ಕ್ಯಾಬಿನ್ ನಿಲ್ದಾಣಗಳ ನಡುವಿನ ಎಂಜಿನಿಯರಿಂಗ್ ಕಾಮಗಾರಿಯ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದ್ದು, ಇನ್ನೂ ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ Railway Department ಪ್ರಕಟಿಸಿದೆ.

ರೈಲುಗಳ ಸಂಪೂರ್ಣ ರದ್ದತಿ:

ಜೂನ್ 8, 2026ರಂದು ಸಂಚರಿಸಬೇಕಿದ್ದ ರೈಲು ಸಂಖ್ಯೆ 20623 ಅಶೋಕಪುರಂ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್, ರೈಲು ಸಂಖ್ಯೆ 20624 ಕೆಎಸ್‌ಆರ್ ಬೆಂಗಳೂರು – ಅಶೋಕಪುರಂ ಎಕ್ಸ್‌ಪ್ರೆಸ್, ಸೇವೆಗಳು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.
ರೈಲುಗಳ ಭಾಗಶಃ ರದ್ದತಿ:

ಜೂನ್ 7 ಮತ್ತು 8ರಂದು ಕೆಲವು ಮೆಮು ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ.

Also read: ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

ಜೂನ್ 7ರಂದು:

ರೈಲು ಸಂಖ್ಯೆ 66533 ಮಾರಿಕುಪ್ಪಂ – ಕೃಷ್ಣರಾಜಪುರಂ ಮೆಮು ವೈಟ್ಫೀಲ್ಡ್ ಮತ್ತು ಕೃಷ್ಣರಾಜಪುರಂ ನಡುವೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 66534 ಕೃಷ್ಣರಾಜಪುರಂ – ಕುಪ್ಪಂ ಮೆಮು ಕೃಷ್ಣರಾಜಪುರಂ ಬದಲು ವೈಟ್ಫೀಲ್ಡ್‌ನಿಂದ ಹೊರಡಲಿದೆ.
ರೈಲು ಸಂಖ್ಯೆ 66560 ಅನಂತಪುರ – ಕೆಎಸ್‌ಆರ್ ಬೆಂಗಳೂರು ಮೆಮು ಚನ್ನಸಂದ್ರ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 66520 ಕೆಎಸ್‌ಆರ್ ಬೆಂಗಳೂರು – ಮಾರಿಕುಪ್ಪಂ ಮೆಮು ವೈಟ್ಫೀಲ್ಡ್‌ನಿಂದ ಹೊರಡಲಿದೆ.
ಜೂನ್ 8ರಂದು:

ರೈಲು ಸಂಖ್ಯೆ 66519 ಮಾರಿಕುಪ್ಪಂ – ಕೆಎಸ್‌ಆರ್ ಬೆಂಗಳೂರು ಮೆಮು ವೈಟ್ಫೀಲ್ಡ್ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 66546 ಕೆಎಸ್‌ಆರ್ ಬೆಂಗಳೂರು – ಮಾರಿಕುಪ್ಪಂ ಮೆಮು ವೈಟ್ಫೀಲ್ಡ್‌ನಿಂದ ಹೊರಡಲಿದೆ.

ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRailway Departmentಬೆಂಗಳೂರುರೈಲ್ವೆ ಇಲಾಖೆ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

Next Post

ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

kalpa News

kalpa News

Next Post
ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

Comments 1

  1. Pingback: ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ » kalpa.news

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL