No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ವಿಶ್ವ ಪರಿಸರ ದಿನ | ಬೆಂಗಳೂರು ರೈಲು ನಿಲ್ದಾಣದಲ್ಲಿ ಪ್ಲಾಗಿಂಗ್ ಅಭಿಯಾನ ಯಶಸ್ವಿ

kalpa News by kalpa News
May 18, 2026
in Rail Dairy (ರೈಲ್ವೆ ಸುದ್ದಿಗಳು), ಬೆಂಗಳೂರು ನಗರ
1
ವಿಶ್ವ ಪರಿಸರ ದಿನ | ಬೆಂಗಳೂರು ರೈಲು ನಿಲ್ದಾಣದಲ್ಲಿ ಪ್ಲಾಗಿಂಗ್ ಅಭಿಯಾನ ಯಶಸ್ವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ವಿಶ್ವ ಪರಿಸರ ದಿನಾಚರಣೆಯ World Environment Day ಅಂಗವಾಗಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗವು South Western Railway Bangalore Division ಪ್ಲಾಗಿಂಗ್ ಕಾರ್ಯಕ್ರಮವನ್ನು Plogging Program ಯಶಸ್ವಿಯಾಗಿ ನಡೆಸಿದ್ದು, ಒಂದು ತಿಂಗಳು ಈ ಅಭಿಯಾನ ನಡೆಯಲಿದೆ.

ಮೇ 5ರಿಂದ ಜೂನ್ 5ರವರೆಗೂ ನಡೆಯಲಿರುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ರೋಟರಿ ಕ್ಲಬ್ ಮತ್ತು ಇಂಡಿಯಾ ಪ್ಲಾಗರ್ಸ್ ಆರ್ಮಿಯ ಸಹಯೋಗದಲ್ಲಿ ಕೆಎಸ್’ಆರ್ ಬೆಂಗಳೂರು ನಿಲ್ದಾಣದಿಂದ ಕೃಷ್ಣದೇವರಾಯ ಹಾಲ್ಟ್ ನಿಲ್ದಾಣದವರೆಗೆ ಹಮ್ಮಿಕೊಳ್ಳಲಾಯಿತು. ಅಭಿಯಾನದ ವೇಳೆ ಹಳಿಯ ಸುತ್ತಮುತ್ತ ಎಸೆಯಲಾಗಿದ್ದ ಕಸವನ್ನು ಸಂಗ್ರಹಿಸಿ ಪರಿಸರವನ್ನು ಸ್ವಚ್ಛಗೊಳಿಸಲಾಯಿತು.
ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಆಶುತೋಷ್ ಕುಮಾರ್ ಸಿಂಗ್, ಅಪರ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಪರೀಕ್ಷಿತ್ ಮೋಹನ್ಪೂರಿಯಾ ಮತ್ತು ಪ್ರವೀಣ್ ಕಾತರಕಿ, ಹಿರಿಯ ವಿಭಾಗೀಯ ಯಾಂತ್ರಿಕ ಇಂಜಿನಿಯರ್ (ಪರಿಸರ ಮತ್ತು ಹೌಸ್ ಕೀಪಿಂಗ್) ಅಜೀಮುದ್ದೀನ್ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದರು.

Also read: ಗಮನಿಸಿ! ಮೇ 20ರಂದು ಶಿವಮೊಗ್ಗದಲ್ಲಿ ಯಾವುದೇ ಮೆಡಿಕಲ್ ಶಾಪ್ ಓಪನ್ ಇರಲ್ಲ | ಕಾರಣವೇನು?

ಈ ಅಭಿಯಾನದ ಮುಖ್ಯ ಉದ್ದೇಶ ಪ್ರಯಾಣಿಕರು, ಸಾರ್ವಜನಿಕರು ಹಾಗೂ ಹಳಿಯ ಅಕ್ಕಪಕ್ಕದಲ್ಲಿ ವಾಸಿಸುವ ಜನರಲ್ಲಿ ಜಾಗೃತಿ ಮೂಡಿಸುವುದು. ಹಳಿಗಳ ಮೇಲೆ ಕಸವನ್ನು ಎಸೆಯಬಾರದು ಹಾಗೂ ನಿಲ್ದಾಣ ಮತ್ತು ರೈಲ್ವೆ ಪರಿಸರವನ್ನು ಸ್ವಚ್ಛವಾಗಿರಿಸಬೇಕೆಂಬ ಸಂದೇಶವನ್ನು ಈ ಮೂಲಕ ನೀಡಲಾಯಿತು.

ಸುಮಾರು 200 ಜನರು ಈ ಪ್ಲಾಗಿಂಗ್ ಅಭಿಯಾನದಲ್ಲಿ ಭಾಗವಹಿಸಿ ಸ್ವಚ್ಛ ಮತ್ತು ಹಸಿರು ಪರಿಸರ ಕಾಪಾಡುವ ಮಹತ್ವವನ್ನು ಸಾರಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPlogging Programworld environment dayಪ್ಲಾಗಿಂಗ್ ಕಾರ್ಯಕ್ರಮಬೆಂಗಳೂರುವಿಶ್ವ ಪರಿಸರ ದಿನಾಚರಣೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಮೇ 20ರಂದು ಶಿವಮೊಗ್ಗದಲ್ಲಿ ಯಾವುದೇ ಮೆಡಿಕಲ್ ಶಾಪ್ ಓಪನ್ ಇರಲ್ಲ | ಕಾರಣವೇನು?

Next Post

ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?

kalpa News

kalpa News

Next Post
ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?

ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?

Comments 1

  1. Pingback: ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು? » kalpa.news

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL