No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಯಶವಂತಪುರ–ವಿಜಯಪುರ ವಿಶೇಷ ರೈಲು ವಾರದಲ್ಲಿ ಎರಡು ಬಾರಿ ಸಂಚಾರ; ಗದಗ ಬೈಪಾಸ್ ನಿಲುಗಡೆ ರದ್ದು

kalpa News by kalpa News
June 9, 2026
in Rail Dairy (ರೈಲ್ವೆ ಸುದ್ದಿಗಳು)
0
Indian Railway sampark-kranti-express-extra-coach
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |

ಪ್ರಯಾಣಿಕರ ಅನುಕೂಲತೆ ಹೆಚ್ಚಿಸುವ ಉದ್ದೇಶದಿಂದ ದಕ್ಷಿಣ ಪಶ್ಚಿಮ ರೈಲ್ವೆ ಯಶವಂತಪುರ–ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲಿನ Yashawanthapura-Vijayapura special train ಸಂಚಾರವನ್ನು ವಾರದಲ್ಲಿ ಒಂದು ಬಾರಿ ಇಂದ ಎರಡು ಬಾರಿ (ಬಿ-ವೀಕ್ಲಿ) ಹೆಚ್ಚಿಸಲು ನಿರ್ಧರಿಸಿದೆ. ಜೊತೆಗೆ, ಕಾರ್ಯಾಚರಣಾ ದಕ್ಷತೆ ಹೆಚ್ಚಿಸಲು ಮತ್ತು ಒಟ್ಟು ಪ್ರಯಾಣ ಸಮಯ ಕಡಿಮೆ ಮಾಡಲು ಗದಗ ಬೈಪಾಸ್ ನಿಲುಗಡೆಯನ್ನು ರದ್ದುಪಡಿಸಲಾಗಿದೆ.

ರೈಲು ವಿವರಗಳು

ರೈಲು ಸಂಖ್ಯೆ 06577 ಯಶವಂತಪುರ – ವಿಜಯಪುರ ವಿಶೇಷ ಎಕ್ಸ್‌ಪ್ರೆಸ್
ವಾರದಲ್ಲಿ ಎರಡು ಬಾರಿ ಸಂಚಾರ

ಸಂಚರಣೆ ದಿನಗಳು: ಶನಿವಾರ ಮತ್ತು ಸೋಮವಾರ
ಜಾರಿಗೆ ದಿನಾಂಕ: 01.06.2026 ರಿಂದ 29.06.2026

ರೈಲು ಸಂಖ್ಯೆ 06578 ವಿಜಯಪುರ – ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್

Also read: ರದ್ದು ಮಾಡಿದ್ದ ರೈಲು ಸೇವೆಗಳು ಪುನರಾರಂಭ – ಪ್ರಯಾಣಿಕರಿಗೆ ಮಹತ್ವದ ಮಾಹಿತಿ

ವಾರದಲ್ಲಿ ಎರಡು ಬಾರಿ ಸಂಚಾರ

ಸಂಚರಣೆ ದಿನಗಳು: ಭಾನುವಾರ ಮತ್ತು ಮಂಗಳವಾರ
ಜಾರಿಗೆ ದಿನಾಂಕ: 02.06.2026 ರಿಂದ 30.06.2026
ಸಮಯಪಟ್ಟಿ ಮತ್ತು ನಿಲ್ದಾಣಗಳು

ಯಶವಂತಪುರದಿಂದ ಸಂಜೆ 6.15ಕ್ಕೆ ಹೊರಡುವ ಈ ರೈಲು ತುಮಕೂರು (19.05/19.07), ಅರಸಿಕೆರೆ (20.10/20.20), ದಾವಣಗೆರೆ (22.18/22.20), ಎಸ್‌ಎಂಎಂ ಹಾವೇರಿ (23.23/23.25) ಮಾರ್ಗವಾಗಿ ಸಂಚರಿಸುತ್ತದೆ. ಹಬ್ಬಳ್ಳಿ ಬೈಪಾಸ್ ಮೂಲಕ ಸಾಗುವ ರೈಲು ಗದಗ ಬೈಪಾಸ್‌ನಲ್ಲಿ ನಿಲ್ಲದೇ ಮುಂದುವರಿಯುತ್ತದೆ. ಬಳಿಕ ಬದಾಮಿ, ಬಾಗಲಕೋಟೆ, ಆಲಮಟ್ಟಿ, ಬಸವನಬಾಗೇವಾಡಿ ಮಾರ್ಗವಾಗಿ ಬೆಳಿಗ್ಗೆ 5.15ಕ್ಕೆ ವಿಜಯಪುರ ತಲುಪುತ್ತದೆ.
ವಿಜಯಪುರದಿಂದ ಸಂಜೆ 5.00ಕ್ಕೆ ಹೊರಡುವ ರೈಲು ಬಸವನಬಾಗೇವಾಡಿ, ಆಲಮಟ್ಟಿ, ಬಾಗಲಕೋಟೆ, ಬದಾಮಿ ಮಾರ್ಗವಾಗಿ ಸಂಚರಿಸಿ, ಗದಗ ಬೈಪಾಸ್‌ನಲ್ಲಿ ನಿಲ್ಲದೇ ಮುಂದುವರಿಯುತ್ತದೆ. ನಂತರ ಹಾವೇರಿ, ದಾವಣಗೆರೆ, ಅರಸಿಕೆರೆ, ತುಮಕೂರು ಮೂಲಕ ಬೆಳಿಗ್ಗೆ 4.10ಕ್ಕೆ ಯಶವಂತಪುರ ತಲುಪುತ್ತದೆ.

ರೈಲು ಸಂಯೋಜನೆ

ಈ ವಿಶೇಷ ರೈಲು ಒಟ್ಟು 19 ಐಸಿಎಫ್ ಬೋಗಿಗಳನ್ನು ಹೊಂದಿದ್ದು, 2 ಎಸಿ 2-ಟಿಯರ್, 4 ಎಸಿ 3-ಟಿಯರ್, 7 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಲಗೇಜ್-ಕಮ್-ಬ್ರೇಕ್ ವ್ಯಾನ್‌ಗಳು (ದಿವ್ಯಾಂಗ ಸ್ನೇಹಿ ಸೌಲಭ್ಯಗಳೊಂದಿಗೆ) ಒಳಗೊಂಡಿವೆ.

ನಿಗದಿತ ಅವಧಿಯಲ್ಲಿ ಈ ರೈಲುಗಳು ಎರಡು ದಿಕ್ಕುಗಳಲ್ಲಿ ತಲಾ 7 ಸುತ್ತು ಸಂಚರಿಸಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಪ್ರಯಾಣಿಕರಿಗೆ ಮನವಿ

ಪರಿಷ್ಕೃತ ಸಮಯಪಟ್ಟಿ ಮತ್ತು ನಿಲುಗಡೆ ಮಾಹಿತಿಯನ್ನು ಗಮನಿಸಿ ಪ್ರಯಾಣ ಯೋಜನೆಗಳನ್ನು ರೂಪಿಸಿಕೊಳ್ಳುವಂತೆ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಮನವಿ ಮಾಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

https://kalpa.news/wp-content/uploads/2024/04/VID-20240426-WA0008.mp4

    

Tags: BENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaYashawanthapura-Vijayapura special trainಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರದ್ದು ಮಾಡಿದ್ದ ರೈಲು ಸೇವೆಗಳು ಪುನರಾರಂಭ – ಪ್ರಯಾಣಿಕರಿಗೆ ಮಹತ್ವದ ಮಾಹಿತಿ

Next Post

ಬಾಗಲಕೋಟೆ : ನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಮಗು ಸಾವು, ಉಪ್ಪಿನಲ್ಲಿಟ್ಟು ಬದುಕಿಸಲು ಪೋಷಕರ ಯತ್ನ

kalpa News

kalpa News

Next Post
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

ಬಾಗಲಕೋಟೆ : ನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಮಗು ಸಾವು, ಉಪ್ಪಿನಲ್ಲಿಟ್ಟು ಬದುಕಿಸಲು ಪೋಷಕರ ಯತ್ನ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL