ಪ್ರೀತಿಸಿ, ಓಡಿ ಹೋಗಿದ್ದು ತಮ್ಮ, ಆದರೆ ಅಣ್ಣನ ಅಪಹರಿಸಿ, ಮಾರಣಾಂತಿಕ ಹಲ್ಲೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಹುಡುಗಿಯನ್ನು ಪ್ರೀತಿಸಿ ಆಕೆಯನ್ನು ಕರೆದುಕೊಂಡು ಹೋದ ಎಂಬ ಕಾರಣಕ್ಕೆ ಯುವಕ ಅಣ್ಣನನ್ನು ಅಪಹರಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ರಾಜ್ಯ ರಾಜಧಾನಿಯ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು… ತಮ್ಮ ಮಾಡಿದ ತಪ್ಪಿಗೆ ಅಣ್ಣ ಶಿಕ್ಷೆ ಅನುಭವಿಸಿದ್ದು, ಸಿಲಿಕಾನ್ ಸಿಟಿಯಲ್ಲಿ ಇಂತಹ ಕಾನೂನು ಬಾಹಿರ ಘಟನೆ ನಡೆದಿದೆ. ಏನಿದು ಘಟನೆ? ಬ್ಯಾಡರಹಳ್ಳಿಯ ನಿವಾಸಿ ಶಿವಕುಮಾರ್ ಎಂಬ ಯುವಕ ಮತ್ತು ಅದೇ ಭಾಗದ ಯುವತಿಯೊಬ್ಬಳು ಪರಸ್ಪರ ಪ್ರೀತಿಸುತ್ತಿದ್ದರು. ಇವರ … Continue reading ಪ್ರೀತಿಸಿ, ಓಡಿ ಹೋಗಿದ್ದು ತಮ್ಮ, ಆದರೆ ಅಣ್ಣನ ಅಪಹರಿಸಿ, ಮಾರಣಾಂತಿಕ ಹಲ್ಲೆ