No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬೇಸೂರು ಅಣು ಸ್ಥಾವರ ಸ್ಥಾಪನೆ | ರೈತರು ಆತಂಕ ಪಡುವ ಅಗತ್ಯವಿಲ್ಲ: ಶಾಸಕ ಬೇಳೂರು ಗೋಪಾಲಕೃಷ್ಣ

kalpa News by kalpa News
July 9, 2026
in ಶಿವಮೊಗ್ಗ
0
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ | ಜನರಿಗೆ ತಪ್ಪು ಮಾಹಿತಿ ರವಾನೆ: ಶಾಸಕ ಗೋಪಾಲಕೃಷ್ಣ ಬೇಳೂರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಬೇಸೂರು ಅಣು ಸ್ಥಾವರ ಸ್ಥಾಪಿಸುವ ಯಾವುದೇ ಉದ್ದೇಶವು ಇಲ್ಲ. ಸರ್ಕಾರ ಅದನ್ನು ರದ್ದು ಮಾಡಿದ್ದು, ರೈತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಹಾಗೇಯೆ ವಿದ್ಯುತ್ ಖಾಸಗೀಕರಣವನ್ನು ರಾಜ್ಯ ಸರ್ಕಾರ ಒಪ್ಪುವುದು ಇಲ್ಲ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಸಾಗರ ತಾಲ್ಲೂಕಿ ಬೇಸೂರು ಗ್ರಾಮದಲ್ಲಿ ಅಣುಸ್ಥಾವರ ಸ್ಥಾಪಿಸಲು ಚಿಂತನೆ ನಡೆಸಲಾಗಿದೆ ಎಂಬ ವದಂತಿಗಳಿದ್ದವು. ಇದು ಕೇಂದ್ರ ಸರ್ಕಾರದ ಯೋಜನೆ ಆಗಿತ್ತು. ರಾಜ್ಯ ಸರ್ಕಾರಕ್ಕೆ ಎನ್‍ಪಿಸಿಐಎಲ್ ಪತ್ರ ಬರೆದಿತ್ತು ಕೂಡ ಇದರ ವಿರುದ್ದ ಜಿಲ್ಲಾದ್ಯಾಂತ ಹೋರಾಟಗಳು ಆರಂಭವಾಗಿದ್ದವು. ನಾನು ಕೂಡ ಹೋರಾಟದಲ್ಲಿ ಭಾಗವಹಿಸಿ ರೈತರ ಪರವಾಗಿ ಇದ್ದೆ. ಆಗ ಮಾತು ಕೂಡ ಕೊಟ್ಟಿದೆ. ರಾಜ್ಯ ಸರ್ಕಾರದ ಜೊತೆ ಮಾತನಾಡಿದ್ದೆ ಕೂಡ. ಈ ಎಲ್ಲಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಯೋಜನೆಯನ್ನೆ ಕೈಬಿಟ್ಟಿದೆ. ಹಾಗಾಗಿ ರೈತರು ಭಯ ಪಡುವ ಅಗತ್ಯವಿಲ್ಲ. ಕೇವಲ ಬೇಸೂರು ಅಣುಸ್ಥಾವರ ಮಾತ್ರವಲ್ಲ ರಾಜ್ಯ ಯಾವುದೇ ಭಾಗದಲ್ಲಿ ಅಣುಸ್ಥಾವರನ್ನು ಸ್ಥಾಪಿಸುವುದಿಲ್ಲ ಎಂದು ಈ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಭರವಸೆ ನೀಡಿದ್ದರು ಎಂದರು.
ಹಾಗೇಯೆ ವಿದ್ಯುತ್ ಖಾಸಗೀಕರಣದ ವಿಷಯ ಎಲ್ಲೆಡೆ ಚರ್ಚೆಯಾಗುತ್ತಿದೆ. ಈ ಚರ್ಚೆಗೆ ಕೇಂದ್ರ ಸರ್ಕಾರವೇ ಕಾರಣವಾಗಿದೆ. ಕೇಂದ್ರ ಒತ್ತಡ ಹಿನ್ನೆಲೆಯಲ್ಲಿಯೇ ವಿದ್ಯುತ್ ಖಾಸಗೀಕರಣದ ವಿಷಯ ಮುನ್ನಲೆಗೆ ಬಂದಿತ್ತು. ಅದಾನಿಗೋ, ಅಂಬಾನಿಗೋ ನೀಡಲು ಇಂತಹ ಯೋಚನೆಯನ್ನ ಕೇಂದ್ರ ಸರ್ಕಾರ ಮಾಡುತ್ತಿತ್ತು. ರಾಜ್ಯ ಸರ್ಕಾರಕ್ಕೆ ಇದಕ್ಕೆ ಒಪ್ಪಿಲ್ಲ, ಒಪ್ಪುವುದೂ ಇಲ್ಲ. ರೈತರಿಗೆ ಎಂದಿನಂತೆ ಉಚಿತ ವಿದ್ಯುತ್ ಮುಂದುರೆಯಲಿದೆ. ಆತಂಕ ಪಡುವ ಅವಶ್ಯಕತೆ ಇಲ್ಲ. ಹಾಗಾಗಿ ಅಣುಸ್ಥಾವರವೂ ಇಲ್ಲ, ವಿದ್ಯುತ್ ಖಾಸಗೀರಣವೂ ಇಲ್ಲ ಎಂಬುದನ್ನು ಸ್ವಷ್ಟಪಡಿಸಿದರು.

Also read: ಶಿವಮೊಗ್ಗ | ಜು.12ರಂದು ಲಾ ಎಂಟ್ರೆನ್ಸ್ ಸ್ಕ್ರೀನಿಂಗ್ ಟೆಸ್ಟ್

ಎಸ್‍ಐಆರ್ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಅತ್ಯುತ್ತಮವಾಗಿ ಕೆಲಸ ನಡೆಯುತ್ತಿದೆ. ರಾಜ್ಯದಲ್ಲಿ ಎಸ್‍ಐಆರ್ ಪ್ರಕ್ರಿಯೆ ಸಮರ್ಪಕವಾಗಿ ನಡೆಯುತ್ತಿರುವುದು ಕಂಡು ಬಿಜೆಪಿಯವರೇ ಭಯಕ್ಕೆ ಒಳಾಗಿದ್ದಾರೆ. ಕರ್ನಾಟಕ ಕಲ್ಕತ್ತವು ಅಲ್ಲ. ಹಾಗಾಗಿ ಇಲ್ಲಿ ಭಯ ಪಡುವ ಅಗತ್ಯವೂ ಇಲ್ಲ. ಅಕಸ್ಮಾತ್ ಎಸ್‍ಐಆರ್‍ಗೆ ಸಂಬಂಧಿಸಿದಂತೆ ಅಧಿಕಾರಿಗಳು ತಪ್ಪು ಮಾಡಿದರೆ ಕ್ರಮ ಕೈಗೊಳ್ಳಲ್ಲಿ. ಬೇಡ ಎಂದವರು ಯಾರು?. ಪಾಕಿಸ್ತಾನ ಮತ್ತು ಬಾಂಗ್ಲಾ ದೇಶದವರಿಗೆ ಮತದಾನ ಕೊಡಬೇಡಿ. ಎಲ್ಲಾ ಧರ್ಮದವರು ದಾಖಲೆ ಕೊಟ್ಟರೆ ಎಲ್ಲರಿಗೂ ಮತದಾನ ಹಕ್ಕು ಸಿಗಲಿದೆ ಎಂದರು.

JNNCE Shivamoggaಹೈಕೋರ್ಟ್ ಪೀಠ ಶಿವಮೊಗ್ಗದಲ್ಲಿಯೇ ಆಗಬೇಕೆಂಬ ಹೋರಾಟ ನಡೆಯುತ್ತಲೆ ಇದೆ. ಈ ಹೋರಾಟದಲ್ಲಿ ನಾನು ಸಹ ಭಾಗವಹಿಸಿದ್ದೆ. ಹಾಗೂ ಮುಖ್ಯಮಂತ್ರಿಗಳ ಬಳಿ ವಕೀಲರು ಹಾಗೂ ಜನಪ್ರತಿನಿಧಿ ನಿಯೋಗವು ಭೇಟಿ ಮಾಡಿ ಮಂಗಳೂರಿನಲ್ಲಿ ಹೈ ಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವ ಬದಲು ಎಲ್ಲಾ ಅನುಕೂಲಗಳಿರುವ ಶಿವಮೊಗ್ಗದಲ್ಲಿ ಪೀಠ ಸ್ಥಾಪಿಸಬೇಕೆಂದು ಒತ್ತಾಯಿಸಿದ್ದು, ಇದಕ್ಕೆ ಮುಖ್ಯಮಂತ್ರಿಗಳು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.

ವಿಮಾನ ಹಾರಾಟಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರದಿಂದ ವಿಮಾನ ಹಾರಾಟಕ್ಕೆ ಯಾವುದೇ ಅಡ್ಡಿ ಇಲ್ಲ. ಈಗಾಗಲೇ ನೈಟ್ ಲ್ಯಾಡಿಂಗ್ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ಕೇಂದ್ರದ ಉಡಾನ್ ಯೋಜನೆ ಜಾರಿಯಾದೆ ಸಾಕು ಶಿವಮೊಗ್ಗ ವಿಮಾನಗಳ ಹಾರಾಟ ಆರಂಭವಾಗುತ್ತದೆ ಎಂದರು.

ಅಡಿಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಿಜೆಪಿಯವರು ಅಡಿಕೆ ಸಂಬಂಧಿಸಿದಂತೆ ಮೊಸಳೆ ಕಣ್ಣಿರು ಸುರಿಸುತ್ತಿದ್ದಾರೆ ಅಷ್ಟೇ. ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಲಾರಿಗಳನ್ನು ನಿಲ್ಲಿಸುವವರು ಇವರೇ, ಮತ್ತೇ ಬಿಡುಸುವವರು ಇವರೇ ಸುಮ್ಮನ್ನೆ ನಾಟಕವಾಡುತ್ತಾರೆ ಅಷ್ಟೇ ಎಂದು ವ್ಯಂಗ್ಯವಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Christ King College KarkalaKalpa News Advertising DisclaimerKalahamsa Infotech private limited

Tags: Beluru Gopala KrishnaBesur Nuclear PlantKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಜು.12ರಂದು ಲಾ ಎಂಟ್ರೆನ್ಸ್ ಸ್ಕ್ರೀನಿಂಗ್ ಟೆಸ್ಟ್

Next Post

ನಿಸ್ವಾರ್ಥ ಸೇವೆಯಿಂದ ಬದುಕು ಸಾರ್ಥಕ: ಸೋಂದಾ ವಾದಿರಾಜ ಮಠದ ವಿಶ್ವವಲ್ಲಭ ತೀರ್ಥ ಶ್ರೀ

kalpa News

kalpa News

Next Post
ನಾಳೆ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರವರಿಂದ ವಿಶೇಷ ಉಪನ್ಯಾಸ

ನಿಸ್ವಾರ್ಥ ಸೇವೆಯಿಂದ ಬದುಕು ಸಾರ್ಥಕ: ಸೋಂದಾ ವಾದಿರಾಜ ಮಠದ ವಿಶ್ವವಲ್ಲಭ ತೀರ್ಥ ಶ್ರೀ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL