No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮಿಡತೆ ಹಾವಳಿ ರಾಜ್ಯಕ್ಕೂ ವ್ಯಾಪಿಸದಂತೆ ಮುನ್ನಚ್ಚರಿಕೆ ವಹಿಸಿ: ಶ್ರೀನಿವಾಸ್ ಮನವಿ

kalpa News by kalpa News
May 30, 2020
in Small Bytes, ಚಿತ್ರದುರ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ಮಹಾರಾಷ್ಟ್ರ, ರಾಜಸ್ಥಾನ್ ರಾಜ್ಯಗಳಲ್ಲಿ ಸಾವಿರಾರು ಎಕರೆ ಜಮೀನುಗಳ ಬೆಳೆನಾಶ ಮಾಡಿ ರೈತರನ್ನು ಮತ್ತು ಸಾರ್ವಜನಿಕರನ್ನು ಕಾಡುತ್ತಿರುವ ಮಿಡತೆ ಹಾವಳಿ ಪಕ್ಕದ ರಾಜ್ಯ ಆಂದ್ರಪ್ರದೇಶಕ್ಕೂ ದಾಳಿ ಮಾಡಿದ್ದು, ಕರ್ನಾಟಕ ರಾಜ್ಯ ಸರ್ಕಾರ ಸಹ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಎಂ.ಎಸ್) ಬಣದ ರಾಜ್ಯ ಸಮಿತಿ ಸದಸ್ಯ ನಗರಂಗೆರೆ ಶ್ರೀನಿವಾಸ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಭಾರತದ ವಿವಿಧ ರಾಜ್ಯಗಳಲ್ಲಿ ಜನರನ್ನು ಕಾಡುತ್ತಿರುವ ಕೊರೋನಾ ಸಮಸ್ಯೆ ಜನಜೀವನವನ್ನು ಅಸ್ತವ್ಯಸ್ತ ಮಾಡಿದೆ. ಇದರಿಂದ ತೀವ್ರ ಸಮಸ್ಯೆ ಎದುರಿಸುತ್ತಿರುವ ರೈತರಿಗೆ ಮಿಡತೆಗಳ ಹಾವಳಿಯಿಂದ ಮತ್ತೊಮ್ಮೆ ಬರಸಿಡಿಲು ಬಡಿದಂತಾಗಿದೆ. ಇದರಿಂದ ಸಾರ್ವಜನಿಕರು ಸಹ ಹೈರಾಣಾಗುವ ಸ್ಥಿತಿ ಬಂದೊದಗಿದೆ ಎಂದಿದ್ದಾರೆ.

ಕರ್ನಾಟಕದಲ್ಲಿ ಮಿಡತೆಗಳ ಹಾವಳಿ ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ರಾಜ್ಯದ ಗಡಿಭಾಗಗಳಾದ ಚಿತ್ರದುರ್ಗ, ತುಮಕೂರು, ರಾಯಚೂರು ಜಿಲ್ಲೆಗಳಿಗೆ ಹೊಂದಿಕೊಂಡಿರುವ ತೆಲಂಗಾಣ ಮತ್ತು ಆಂದ್ರಪ್ರದೇಶದ ಹಲವು ಜಿಲ್ಲೆಗಳಲ್ಲಿ ಈ ಮಿಡತೆ ಹಾವಳಿ ಶುರುವಾಗಿದೆ. ಇದರಿಂದ ರೈತರು ಮತ್ತು ಸಾರ್ವಜನಿಕರು ತೀವ್ರ ಆತಂಕ ಎದುರಿಸುವಂತಾಗಿದೆ. ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳು ನಾಶವಾಗುವ ಪರಿಸ್ಥಿತಿ ಬಂದೊದಗಿದೆ. ಜೊತೆಗೆ ಹಲವು ಜಿಲ್ಲೆಗಳಲ್ಲಿ ಸಾರ್ವಜನಿಕರ ವಸತಿ ಪ್ರದೇಶಗಳ ಗಿಡ, ಮರಗಳ ಮೇಲೆ ಸಹ ಹಾವಳಿ ಮಾಡುವ ಮೂಲಕ ಪರಿಸರ ನಾಶವಾಗುವುದನ್ನು ಸಹ ಅಲ್ಲಗಳೆಯುವಂತಿಲ್ಲ ಎಂದರು.

ಕರ್ನಾಟಕ ರಾಜ್ಯ ಸರ್ಕಾರ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಹೆಚ್ಚಿನ ಸಮಸ್ಯೆ ತಲೆದೋರದಂತೆ ಎಚ್ಚರಿಕೆ ವಹಿಸಬೇಕಿದೆ. ಕೃಷಿ ಇಲಾಖೆ ಸೇರಿದಂತೆ ಸಂಬಂದಪಟ್ಟ ಇಲಾಖೆ ಅಧಿಕಾರಿಗಳು ತಜ್ಞರು ಈ ಬಗ್ಗೆ ಹೆಚ್ಚಿನ ನಿಗಾವಹಿಸುವ ಅಗತ್ಯವಿದೆ ಎಂದು ಒತ್ತಾಯಿಸಿದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

Get in Touch With Us info@kalpa.news Whatsapp: 9481252093

Tags: BayaluSeemeNewsChallakereGrasshopperKannadaNewsWebsiteLatestNewsKannadaಚಳ್ಳಕೆರೆಮಿಡತೆ ಹಾವಳಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಾದರಾಯನಪುರ ಗಲಭೆ ಎಲ್ಲ ಆರೋಪಿಗಳಿಗೆ ಜಾಮೀನು ಮಂಜೂರು

Next Post

ಜೂನ್ 30ರವರೆಗೂ ಲಾಕ್ ಡೌನ್ ವಿಸ್ತರಣೆ: ಜೂ.8ರಿಂದ ಮಾಲ್ ಓಪನ್, ಸಿನಿಮಾ ಮೆಟ್ರೋ ಇಲ್ಲ

kalpa News

kalpa News

Next Post
ಲಾಕ್ ಡೌನ್ ವಿಸ್ತರಣೆ: ಕೇಂದ್ರದ ಮಾರ್ಗಸೂಚಿ ಏನೆನ್ನುತ್ತದೆ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಕ್ಷಿಪ್ತ ಪಟ್ಟಿ

ಜೂನ್ 30ರವರೆಗೂ ಲಾಕ್ ಡೌನ್ ವಿಸ್ತರಣೆ: ಜೂ.8ರಿಂದ ಮಾಲ್ ಓಪನ್, ಸಿನಿಮಾ ಮೆಟ್ರೋ ಇಲ್ಲ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL