No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ
English Articles

India Creates History at World Yogasana Championship 2026

by ಕಲ್ಪ ನ್ಯೂಸ್
June 9, 2026
0

Kalpa Media House  |  Ahmedabad  | Host nation India delivered a historic performance at the inaugural World Yogasana Championship held...

Read moreDetails
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಆರೋಗ್ಯ - ಜೀವನ ಶೈಲಿ

ಚಳಿಗಾಲ ಹಾಗೂ ಬೇಸಿಗೆ ಆರಂಭದಲ್ಲಿನ ಜ್ವರದ ಬಗ್ಗೆ ಎಚ್ಚರ

ಈ ಕಾಲದಲ್ಲಿ ಕಾಡುವ ಶೀತ, ಜ್ವರಕ್ಕೆ ಇಲ್ಲಿದೆ ಸರಳ ಮನೆಮದ್ದು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 10, 2023
in ಆರೋಗ್ಯ - ಜೀವನ ಶೈಲಿ
0
ಚಳಿಗಾಲ ಹಾಗೂ ಬೇಸಿಗೆ ಆರಂಭದಲ್ಲಿನ ಜ್ವರದ ಬಗ್ಗೆ ಎಚ್ಚರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಪ್ರತಿ ವರ್ಷಕ್ಕಿಂತಲೂ ಈ ಬಾರಿ ವಾತಾವರಣ ವಿಭಿನ್ನವಾಗಿದ್ದು, ಮುಖ್ಯವಾಗಿ ತೀವ್ರವಾದ ತಂಡಿ ವಾತಾವರಣದಿಂದಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಈ ಕುರಿತಂತೆ ಒಂದಷ್ಟು ತಿಳಿದುಕೊಳ್ಳೋಣ.

ಇನ್ಫ್ಲುಯೆನ್ಸಾ ವೈರಸ್’ಗಳಿಂದ ಉಂಟಾಗಿ ಎಲ್ಲೆಡೆ ಕಾಡುತ್ತಿರುವ ಋತುಮಾನದ ಶೀತಜ್ವರ ಅಥವಾ ಚಳಿಗಾಲದ ಶೀತ ಜ್ವರ ಉಲ್ಬಣವಾದರೆ ಉಸಿರಾಟದ ಮೇಲೆ ತೀವ್ರತರವಾದ ಸೋಂಕಿನ ಪರಿಣಾಮವನ್ನು ಬೀರುತ್ತದೆ. ಮಾನ್ಸೂನ್ ಋತು ಹೊರತುಪಡಿಸಿ ನವೆಂಬರ್’ನಿಂದ ಫೆಬ್ರವರಿ ತಿಂಗಳವರೆಗೂ ಭಾರತದಲ್ಲಿ ಈ ಸಮಸ್ಯೆ ಸೌಮ್ಯವಾಗಿ ಸುಮಾರು ಶೇ.70ರಷ್ಟು ಕಾಡುತ್ತದೆ. ಆನಂತರ ವ್ಯಾಪಕವಾಗುತ್ತಾ ಸಾಗುತ್ತದೆ.

ಇನ್ನು, ಫ್ಲೂ ವೈರಸ್’ಗಳು ಕೋವಿಡ್ 19 ವೈರಸ್’ಗಿಂತ ವೇಗವಾಗಿ ಹಾಗೂ ಸುಲಭವಾಗಿ ಹರಡುತ್ತವೆ. ಬಹಳ ಮುಖ್ಯವಾಗಿ ಕೆಮ್ಮು, ಸೀನುವಾಗ ಅಥವಾ ಮಾತನಾಡುವಾಗ ತಯಾರಿಸಿದ ಡಾಪ್ಲರ್’ನಿಂದ ವ್ಯಾಪಕವಾಗಿ ಇದು ಹರಡುತ್ತದೆ.
ಯಾರಲ್ಲಿ ಅತಿ ಹೆಚ್ಚಿನ ಅಪಾಯದ ಸಾಧ್ಯತೆ?

  • ಗರ್ಭಿಣಿಯರಲ್ಲಿ
  • 5 ವರ್ಷಕ್ಕಿಂತಲೂ ಚಿಕ್ಕ ಮಕ್ಕಳು
  • 50 ವರ್ಷಕ್ಕಿಂತಲೂ ಹೆಚ್ಚಿನ ವಯಸ್ಕರು
  • ಡಯಾಬಿಟಿಸ್, ಕ್ರೋಮಿಯಂ ಶ್ವಾಸಕೋಶದ ಖಾಯಿಲೆ, ಹೃದಯ ಸಂಬಂಧಿ ಖಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವವರು
  • ಕಿಡ್ನಿ ಸಮಸ್ಯೆ, ಎಚ್‌ಐವಿ, ಬೊಜ್ಜು ಹಾಗೂ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿರುವವರು
  • ಆರೋಗ್ಯ ಸೇವಾ ಕಾರ್ಯಕರ್ತರು

ಲಕ್ಷಣಗಳು

  • ಜ್ವರ
  • ಚಳಿಯ ಅನುಭವ
  • ಮೂಗು ಸೋರುವಿಕೆ
  • ಮೈಕೈ ನೋವು
  • ತಲೆ ನೋವು
  • ಆಯಾಸ-ಬಳಲಿಕೆ

ಇಂತಹ ಸಂದರ್ಭದಲ್ಲಿ ತುರ್ತು ಚಿಕಿತ್ಸೆ ಅಗತ್ಯ

  • ಉಸಿರಾಟದ ಸಮಸ್ಯೆ ಕಾಡುತ್ತಿದ್ದಲ್ಲಿ
  • ಎದೆ ಭಾಗದಲ್ಲಿ ನೋವು ಕಾಣಿಸಿಕೊಳ್ಳುವುದು
  • ತಲೆ ತಿರುಗುವಿಕೆ, ಮಂಪರು
  • ರೋಗಗ್ರಸ್ತವಾಗುವಿಕೆ
  • ಮೂತ್ರ ಹೊರಹೋಗುವಿಕೆ ವ್ಯತ್ಯಾಸ
  • ಅತಿಯಾದ ಸುಸ್ತು, ಬಳಲಿಕೆ
  • ಪದೇ ಪದೇ ಜ್ವರ ಹಾಗೂ ಶೀತ ಕಾಣಿಸಿಕೊಳ್ಳುವುದು

ಮುಂಜಾಗ್ರತಾ ಕ್ರಮಗಳು

  • ನಿಮ್ಮನ್ನು ನೀವು ಬೆಚ್ಚಗೆ ಇರಿಸಿಕೊಳ್ಳಿ
  • ತಂಪು ಪಾನೀಯ ಹಾಗೂ ತಂಪು ಆಹಾರ ಸೇವನೆ ಬೇಡ
  • ಬೆಚ್ಚಗಿನ ನೀರನ್ನು ಸದಾ ಕುಡಿಯಿರಿ
  • ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ ಧರಿಸಿ
  • ಪದೇ ಪದೇ ಕೈತೊಳೆಯುತ್ತಿರಿ
  • ಕರವಸ್ತ್ರದಿಂದ ಬಾಯಿ, ಮುಖ ಮುಚ್ಚಿಕೊಳ್ಳಿ
  • ಫ್ಲೂ ಗೆ ಸಂಬಂಧಿಸಿದ ವ್ಯಾಕ್ಸಿನೇಶನ್ ಪ್ರತಿ ವರ್ಷ ತೆಗೆದುಕೊಳ್ಳಿ

ಮನೆ ಮದ್ದುಗಳು(ಸೌಮ್ಯವಾದ ಇನ್ಫೆಕ್ಷನ್ ಆದಾಗ ಮಾತ್ರ)

  • ಅರಿಶಿನದ ಹಾಲು ಹಾಗೂ ತುಪ್ಪವನ್ನು ಸೇವಿಸಿ
  • ಗಿಡಮೂಲಿಕೆಗಳ ಮಿಶ್ರಣ ಹಾಗೂ ದಾಲ್ಚಿನ್ನಿ, ಕಪ್ಪು ಮೆಣಸು, ಹಸುವಿನ ತುಪ್ಪ, ಶುಂಠಿ, ತುಳಸಿ ಹಾಗೂ ಬೆಳ್ಳುಳ್ಳಿಗಳನ್ನು ಬಳಸಿ
  • ಜೇನುತುಪ್ಪ ಹಾಗೂ ಮಸಾಲಾ ಮಿಶ್ರಣ: ಕಪ್ಪು ಮೆಣಸು ಹಾಗೂ ಶುಂಠಿಯ ರಸ ಸೇವಿಸಿ
  • ಆಹಾರದಲ್ಲಿ ಬೆಳ್ಳುಳ್ಳಿ ಬಳಸಿ
  • ನಿಂಬೆ ಹಣ್ಣಿನೊಂದಿಗೆ ಜೇನು ತುಪ್ಪು ಬಳಸಿ ಸೇವಿಸಿ
  • ವಿಟಮಿನ್ ಸಿ ಅಧಿಕ ಹೊಂದಿರುವ ನಿಂಬೆಹಣ್ಣು, ಕಿತ್ತಳೆ, ದ್ರಾಕ್ಷಿ ಹಾಗೂ ನಲ್ಲಿಕಾಯಿ ಸೇವಿಸಿ
  • ಹರ್ಬಲ್ ಟೀ ಸೇವಿಸಿ
  • ಶುಂಠಿ ಹಾಗೂ ತುಳಸಿ ಬೆರೆಸಿ ಸೇವಿಸಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CoughDoctor ArticleFeverFlu virusHealth ArticleHealth TipsKannada News WebsiteLatest News KannadasneezeSubbaiah Medical CollegeWinter Feverಕೆಮ್ಮುಚಳಿಗಾಲಫ್ಲೂ ವೈರಸ್ಶೀತ ಜ್ವರಸೀನು
Share220Tweet123Send
Previous Post

ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ನಗುತ್ತಲೇ ನೀಡಿದ ತಿರುಗೇಟಿಗೆ ಖರ್ಗೆ ಗಪ್’ಚುಪ್

Next Post

ಮಕ್ಕಳನ್ನು ಖಾಸಗಿ ಪಿಯು ಕಾಲೇಜುಗಳಲ್ಲಿ ದಾಖಲಿಸುವ ಮುನ್ನ ಪರಿಶೀಲಿಸಿ: ಉಪನಿರ್ದೇಶಕ ಸುಗೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಕ್ಕಳನ್ನು ಖಾಸಗಿ ಪಿಯು ಕಾಲೇಜುಗಳಲ್ಲಿ ದಾಖಲಿಸುವ ಮುನ್ನ ಪರಿಶೀಲಿಸಿ: ಉಪನಿರ್ದೇಶಕ ಸುಗೇಂದ್ರ

ಮಕ್ಕಳನ್ನು ಖಾಸಗಿ ಪಿಯು ಕಾಲೇಜುಗಳಲ್ಲಿ ದಾಖಲಿಸುವ ಮುನ್ನ ಪರಿಶೀಲಿಸಿ: ಉಪನಿರ್ದೇಶಕ ಸುಗೇಂದ್ರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL