No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
  • Advertise With Us
  • Grievances
  • About Us
  • Contact Us
Thursday, November 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

ಬಿಎಫ್‌ಸಿ vs ಮೊಹಮ್ಮದನ್ ಎಸ್‌ಸಿ; ಗೆಲುವಿನ ಹಾದಿಯತ್ತ ಬೆಂಗಳೂರು!

kalpa News by kalpa News
March 6, 2026
in ಕ್ರೀಡೆ
0
ಬಿಎಫ್‌ಸಿ vs ಮೊಹಮ್ಮದನ್ ಎಸ್‌ಸಿ; ಗೆಲುವಿನ ಹಾದಿಯತ್ತ ಬೆಂಗಳೂರು!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಈ ಸೀಸನ್‌ನ ತಮ್ಮ ಮೊದಲ ಹೊರದೂರಿನ #Awaygame ಪಂದ್ಯಕ್ಕಾಗಿ ಬೆಂಗಳೂರು ಎಫ್‌ಸಿ ತಂಡ ಕೋಲ್ಕತ್ತಾಕ್ಕೆ ಪ್ರಯಾಣಿಸಿದೆ. ಮಾರ್ಚ್ 7 ರಂದು ಸಂಜೆ 5 ಗಂಟೆಗೆ ಕಿಶೋರ್ ಭಾರತಿ ಕ್ರೀಡಾಂಗಣದಲ್ಲಿ #KBK ಮೊಹಮ್ಮದನ್ ಎಸ್‌ಸಿ ತಂಡವನ್ನು ಬೆಂಗಳೂರು ಎಫ್‌ಸಿ ಎದುರಿಸಲಿದೆ.

ಕಳೆದ ವಾರ ಕ್ರಮವಾಗಿ ಪಂಜಾಬ್ ಎಫ್‌ಸಿ ಮತ್ತು ಮೋಹನ್ ಬಗಾನ್ ಸೂಪರ್ ಜೈಂಟ್ #MBSG ವಿರುದ್ಧ ಸೋಲನುಭವಿಸಿದ ಉಭಯ ತಂಡಗಳು, ಶನಿವಾರದ ಪಂದ್ಯದಲ್ಲಿ ಗೆಲುವಿನ ಹಾದಿಗೆ ಮರಳಲು ಉತ್ಸುಕವಾಗಿವೆ.

ರೆನೆಡಿ ಸಿಂಗ್ ಅವರ ತಂಡವು ಕಳೆದ ಪಂದ್ಯದಲ್ಲಿ ಪಂಜಾಬ್ ಎಫ್‌ಸಿ ವಿರುದ್ಧ ಈ ಸೀಸನ್‌ನ ಮೊದಲ ಸೋಲನ್ನು ಅನುಭವಿಸಿತ್ತು. ಇತ್ತ, ಇಂಡಿಯನ್ ಸೂಪರ್ ಲೀಗ್‌ನಲ್ಲಿ #ISL ಈವರೆಗೆ ಗೆಲುವಿನ ಖಾತೆ ತೆರೆಯದ ‘ಬ್ಲಾಕ್ ಪ್ಯಾಂಥರ್ಸ್’ ಖ್ಯಾತಿಯ ಮೊಹಮ್ಮದನ್ ಎಸ್‌ಸಿ, ಕಳೆದ ಪಂದ್ಯದಲ್ಲಿ ಮೋಹನ್ ಬಗಾನ್ ವಿರುದ್ಧ 5-1 ಅಂತರದ ಭಾರಿ ಸೋಲನ್ನು ಕಂಡಿತ್ತು.ಕೋಚ್ ರೆನೆಡಿ ಸಿಂಗ್ ಮಾತನಾಡಿ, “ಮೊಹಮ್ಮದನ್ ಎಸ್‌ಸಿ ತಂಡವು ಮೋಹನ್ ಬಗಾನ್ ಮತ್ತು ಎಫ್‌ಸಿ ಗೋವಾ ವಿರುದ್ಧ ಅತ್ಯುತ್ತಮವಾಗಿ ಆಡಿದ್ದು, ನಮ್ಮ ವಿರುದ್ಧವೂ ಅವರು ಕಠಿಣ ಪೈಪೋಟಿ ನೀಡಲಿದ್ದಾರೆ” ಎಂದರು.

ಯುವ ಆಟಗಾರ ವಿನಿತ್ ವೆಂಕಟೇಶ್ ಮಾತನಾಡಿ, “ಕೋಚ್ ಬಯಸಿದ ಯಾವುದೇ ಸ್ಥಾನದಲ್ಲಿ ಆಡಲು ನಾನು ಸಿದ್ಧನಿದ್ದೇನೆ. ತಂಡಕ್ಕಾಗಿ ನನ್ನ ಪಾತ್ರವನ್ನು ನಿರ್ವಹಿಸಲು ನಾನು ಯಾವಾಗಲೂ ಸಿದ್ಧ,” ಎಂದು ತಿಳಿಸಿದರು.

ಅನುಭವಿ ಆಟಗಾರ ರಾಹುಲ್ ಭೇಕೆ ಬೆಂಗಳೂರು ಎಫ್‌ಸಿ ತಂಡಕ್ಕೆ ಮರಳಿದ್ದು, ನಾಳೆಯ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಅವರ ಉಪಸ್ಥಿತಿಯು ತಂಡದ ರಕ್ಷಣಾ ವಿಭಾಗಕ್ಕೆ ಹೆಚ್ಚಿನ ಬಲ ತುಂಬಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

 

Tags: Away gameBENGALURUKannada News WebsiteKishore Bharathi StadiumLatest News KannadaSports Newsಕಿಶೋರ್ ಭಾರತಿ ಕ್ರೀಡಾಂಗಣಕೋಲ್ಕತ್ತಾಬೆಂಗಳೂರುಮೋಹನ್ ಬಗಾನ್ ಸೂಪರ್ ಜೈಂಟ್
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಲದ ಸುಳಿಗೆ ಕರ್ನಾಟಕ ಅಭಿವೃದ್ಧಿಗೆ ಬೀಗ ಹಾಕಿದ ಆಯವ್ಯಯ: MLC ಡಾ. ಧನಂಜಯ ಸರ್ಜಿ

Next Post

ಶಿವಮೊಗ್ಗ | ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು

kalpa News

kalpa News

Next Post
ಶಿವಮೊಗ್ಗ | ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು

ಶಿವಮೊಗ್ಗ | ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು

Leave a Reply Cancel reply

Your email address will not be published. Required fields are marked *

No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL