No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Monday, June 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 3, 2026
in ಭದ್ರಾವತಿ
0
ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ತಮ್ಮ ಕಚೇರಿಯ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ ಪಡೆದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ ಅವರು ಮಧ್ಯವರ್ತಿ ಮಂಜುನಾಥ್ ಜೊತೆಗೆ ಲೋಕಾಯುಕ್ತ #Lokayuktha ಬಲೆಗೆ ಸಿಕ್ಕಿಬಿದ್ದಿದ್ದಾರೆ.

ತಮ್ಮದೇ ಕಛೇರಿಯಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲಿಂಗರಾಜು ಅವರಿಗೆ 2011 ನೇ ಸಾಲಿ ನಿಂದ 2023 ನೇ ಸಾಲಿನ ಅವಧಿಯಲ್ಲಿ ಇಲಾಖೆಯಿಂದ ಬರಬೇಕಾದ ವಾರ್ಷಿಕ ವೇತನ ಬಡ್ತಿಗಳು ಮತ್ತು ಇತರೆ ಭತ್ಯೆ ಗಳು ಸೇರಿ ಎಲ್ಲಾ ಆರ್ಥಿಕ ಸೌಲಭ್ಯ ಗಳನ್ನು ನೀಡಲು 4 ಲಕ್ಷ ರೂ ಗಳಿಗೆ ಬೇಡಿಕೆ ಇಟ್ಟಿದ್ದು, ಈ ಪೈಕಿ ಇಂದು 1 ಲಕ್ಷ ರೂ,ಹಣ ಪಡೆಯುವಾಗ ದಾಳಿ ನಡೆಸಲಾಗಿದೆ.

ಲಿಂಗರಾಜು ಅವರು ಹಲವು ಬಾರಿ ಬಿಇಓ ಹಾಗು ಜಿಲ್ಲಾ ಉಪನಿರ್ದೇಶಕ ರಿಗೆ ಮತ್ತು ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಬಿಇಓ ಎ.ಕೆ. ನಾಗೇಂದ್ರಪ್ಪ ಖಾಸಗಿ ವ್ಯಕ್ತಿ ಮಂಜುನಾಥ್ ನೆರವಿನೊಂದಿಗೆ ಒಟ್ಟು 4 ಲಕ್ಷ ರೂ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಸಂಬಂಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಸಂಜೆ 7 ರ ಸಮಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಗಳ ಕಛೇರಿಯ ಕೊಠಡಿಯಲ್ಲಿ ಎ.ಕೆ ನಾಗೇಂದ್ರಪ್ಪ ಮತ್ತು ಮಂಜುನಾಥ್‌ ರವರು 1 ಲಕ್ಷ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ. ಇಬ್ಬರನ್ನು ಲೋಕಾ ಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲಂಚದ ಮೊತ್ತದಲ್ಲಿ ಮೊದಲ ಕಂತು 1 ಲಕ್ಷ ರೂ ವನ್ನು ಕಚೇರಿಯಲ್ಲಿ ಸ್ವೀಕರಿ ಸುವಾಗ ದಾಳಿ ನಡೆಸಿದ ಲೋಕಾ ಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್‌ ನೇತೃತ್ವದ ತಂಡ ಹಣದ ಸಮೇತ ಬಂಧಿಸಿದೆ. ಮಂಜುನಾಥ ಆರ್‌ಟಿಐ ಕಾರ್ಯಕರ್ತ ಹಾಗೂ ಪತ್ರಕರ್ತ ಎಂದು ಹೇಳಿಕೊಂಡಿದ್ದು, ಆ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಮ್.ಎಸ್.ಕೌಲಾಪೂರೆ ಮಾರ್ಗದರ್ಶನದಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಬಿ.ಪಿ.ಚಂದ್ರಶೇಖರ್, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ವೀರಬಸಪ್ಪ ಎಲ್ ಕುಸಲಾಪುರ, ಗುರುರಾಜ್.ಎನ್ ಮೈಲಾರಿ, ಸಿಬ್ಬಂದಿಗಳಾದ ಜಿ.ಸಿ ಯೋಗೇಶ್, ಎಂ. ಮಂಜುನಾಥ್, ಟೀಕಪ್ಪ, ಎಚ್.ಜಿ ಸುರೇಂದ್ರ, ಎಚ್.ಪ್ರಶಾಂತ್ ಕುಮಾರ್, ಚನ್ನೇಶ,ಅರುಣ್ ಕುಮಾರ್, ವಿ.ದೇವರಾಜ್, ಪ್ರಕಾಶ್ ಬಾರಿಮರದ, ಆದರ್ಶ್, ಎಸ್. ಚಂದ್ರಿಬಾಯಿ, ಪ್ರದೀಪ, ಚೇತನ್, ತರುಣ್ ಕುಮಾರ್, ಡಿ.ಎಚ್ ಆಂಜನೇಯ,ಆನಂದ ಮತ್ತು ಗೋಪಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BhadravathiKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsLokayukthaMalnadNewsNews in KannadaNews KannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಲೋಕಾಯುಕ್ತಶಿವಮೊಗ್ಗ_ನ್ಯೂಸ್
Share312Tweet195Send
Aniruddha Vasishta S R

Aniruddha Vasishta S R

Editor-in-Chief

Previous Post

ಹದಿಹರೆಯದ ಉದ್ವೇಗಗಳಿಗೆ ಒಳಗಾಗದೆ ಅಧ್ಯಯನದತ್ತ ಗಮನಹರಿಸಿ: ವಿದ್ಯಾರ್ಥಿನಿಯರಿಗೆ ನಡಹಳ್ಳಿ ವಸಂತ್ ಸಲಹೆ

Next Post

ನೀಟ್ ಲೀ ಎಐ | ನೀಟ್, ಸಿಇಟಿ ವಿದ್ಯಾರ್ಥಿಗಳಿಗೆ ಬೆಸ್ಟ್ ಅಪ್ಲಿಕೇಶನ್ | ಶಿವಮೊಗ್ಗದ ಇಂಜಿನಿಯರ್ ನಾಫಿ ಸಾಧನೆ

ಕಲ್ಪ ನ್ಯೂಸ್

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!