ಕಲ್ಪ ಮೀಡಿಯಾ ಹೌಸ್
ಭದ್ರಾವತಿ: 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ತಾಲೂಕು ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ. ಸಂಗಮೇಶ್ವರ್ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಾಸಕರು, ಮಾನವನ ಬದುಕಿಗೆ ಅರಣ್ಯದ ಅವಶ್ಯಕತೆಯನ್ನು ಮತ್ತು ಅರಣ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಮಾಡುತ್ತಿರುವ ಕಾರ್ಯವನ್ನು ಕುರಿತು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ವಲಯ ಅರಣ್ಯ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post