No Result
View All Result
Le Méridien Dehradun in the Foothills of the Himalayas, Inviting Guests to Slow Down and Savour the Good Life
English Articles

Le Méridien Dehradun in the Foothills of the Himalayas, Inviting Guests to Slow Down and Savour the Good Life

by ಕಲ್ಪ ನ್ಯೂಸ್
February 25, 2026
0

Kalpa Media House  |  Bengaluru  | Le Méridien Hotels & Resorts, part of Marriott Bonvoy’s global portfolio of over 30...

Read moreDetails
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
  • Advertise With Us
  • Grievances
  • About Us
  • Contact Us
Thursday, February 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ಇತಿಹಾಸದಲ್ಲೇ ಅತೀ ದೊಡ್ಡ ಅಗ್ನಿ ದುರಂತ: ಎಂಟು ಗಂಟೆ ಕಾರ್ಯಾಚರಣೆ ನಂತರವೂ ಆರದ ಬೆಂಕಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 6, 2022
in ಭದ್ರಾವತಿ
0
ಭದ್ರಾವತಿ ಇತಿಹಾಸದಲ್ಲೇ ಅತೀ ದೊಡ್ಡ ಅಗ್ನಿ ದುರಂತ: ಎಂಟು ಗಂಟೆ ಕಾರ್ಯಾಚರಣೆ ನಂತರವೂ ಆರದ ಬೆಂಕಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಇಲ್ಲಿನ ಹೊಸ ಸೇತುವೆ ರಸ್ತೆಯಲ್ಲಿರುವ ಮಂಜುನಾಥ ಶಾಮಿಲ್‌ನಲ್ಲಿ ನಿನ್ನೆ ರಾತ್ರಿ ಕಾಣಿಸಿಕೊಂಡ ಬೆಂಕಿ ಭಾರಿ ಅನಾಹುತ ಸೃಷ್ಟಿಸಿದ್ದು, ಸತತ ಎಂಟುವರೆ ಗಂಟೆಗಳ ಕಾಲ 50ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರೂ ಸಂಪೂರ್ಣವಾಗಿ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ.

ಬೆಂಕಿಯ ತೀವ್ರತೆಗೆ ಶಾಮಿಲ್ ಪಕ್ಕದಲ್ಲಿದ್ದ ಪ್ಲಂಬಿಂಗ್ ಅಂಗಡಿ ಸಂಪೂರ್ಣ ಭಸ್ಮವಾಗಿದ್ದರೆ, ಅದರ ಪಕ್ಕದ ಮತ್ತೊಂದು ಅಂಗಡಿ ಬಹುತೇಕ ಸುಟ್ಟುಹೋಗಿದೆ. ಮುಂಜಾಗ್ರತಾ ಕ್ರಮವಾಗಿ ಇಡೀ ಬಡಾವಣೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ರಾತ್ರಿಯಿಂದಲೇ ಪೊಲೀಸರು ಹಾಗೂ ಆಂಬ್ಯುಲೆನ್ಸ್ ಸ್ಥಳದಲ್ಲೇ ಬೀಡುಬಿಟ್ಟಿದೆ.

ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣ ಮಾತ್ರದಲ್ಲೇ ವ್ಯಾಪಕವಾಗಿ ಅಗ್ನಿಕೆನ್ನಾಲಿಗೆ ಚಾಚಿದ್ದು, ಕೋಟ್ಯಾಂತರ ರೂ. ಬೆಲೆಬಾಳುವ ನಾಟ ಸುಟ್ಟು ಭಸ್ಮವಾಗಿದೆ.

ಪ್ರತ್ಯಕ್ಷದರ್ಶಿಗಳು ಹೇಳುವುದೇನು:
ಘಟನಾ ಸ್ಥಳದ ನಿವಾಸಿ ಮಹಿಳೆಯೊಬ್ಬರು ಕಲ್ಪ ಮೀಡಿಯಾ ಹೌಸ್ ಜೊತೆ ಮಾತನಾಡಿದ್ದು, ರಾತ್ರಿ ೯:೩೦ರ ಸುಮಾರಿಗೆ ಹೊಗೆಯಾಡುವುದು ಕಂಡುಬಂದಿತು. ಅಕ್ಕಪಕ್ಕದವರಿಗೆ ಹಾಗೂ ಶಾಮಿಲ್ ಮಾಲೀಕರಿಗೆ ತಿಳಿಸುವುದರೊಳಗಾಗಿ ಬೆಂಕಿ ಹೊತ್ತಿಕೊಂಡು ಧಗಧಗನೇ ಉರಿಯಿತು. ನಾವೂ ಸೇರಿದಂತೆ ಅಕ್ಕಪಕ್ಕದ ಮನೆಯವರು ಹೆದರಿಕೆಯಿಂದ ಹೊರಕ್ಕೆ ಓಡಿಬಂದು ಇಡೀ ರಾತ್ರಿ ರಸ್ತೆ ಪಕ್ಕದಲ್ಲಿಯೇ ಕಳೆದಿದ್ದೇವೆ. ನಮ್ಮ ಮನೆ ಹಿಂಭಾಗದ ಗೋಡೆ ಬಹುತೇಕ ಸೀಳು ಬಂದಿದ್ದು, ಬಹಳಷ್ಟು ನಷ್ಟವುಂಟಾಗಿದೆ ಎಂದು ಅಳಲು ತೋಡಿಕೊಂಡರು.

ಅಗ್ನಿಶಾಮಕ ಅಧಿಕಾರಿಗಳು ಹೇಳುವುದೇನು:
ಘಟನೆ ಕುರಿತಂತೆ ಮಾಹಿತ ನೀಡಿದ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಲಕ್ಕಪ್ಪ 11 ಗಂಟೆ ಸುಮಾರಿಗೆ ನಮಗೆ ಮಾಹಿತಿ ಬಂದ ತಕ್ಷಣ ಎರಡು ವಾಹನಗಳೊಂದಿಗೆ ಸ್ಥಳಕ್ಕೆ ಧಾಮಿಸಿ ನಮ್ಮ ಸಿಬ್ಬಂದಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ, ಬೆಂಕಿ ಕೆನ್ನಾಲಿಗೆ ಹೆಚ್ಚಿದ್ದ ಕಾರಣ ಬೇರೆ-ಬೇರೆ ಊರುಗಳಿಂದ ಸುಮಾರು 9 ವಾಹನಗಳನ್ನು ತರಸಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದೇವೆ. ಬೆಂಕಿಯ ಕೆನ್ನಾಲಿಗೆ ಹೆಚ್ಚುತ್ತಿದ್ದು, ಸುಮಾರು ಎಂಟುವರೆ ಘಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದೇವೆ. ಪೂರ್ಣವಾಗಿ ಬೆಂಕಿ ನಂದಿಸಲು ಇನ್ನು ಕನಿಷ್ಟ ಎರಡು ಗಂಟೆಗಳ ಕಾಲ ಬೇಕಾಗುತ್ತದೆ. ಘಟನೆ ನಡೆದಾಕ್ಷಣ ಸ್ಥಳಕ್ಕೆ ಧಾವಿಸಿ ಅಕ್ಕಪಕ್ಕದ ನಿವಾಸಿಗಳನ್ನು ಹೊರಕ್ಕೆ ಕರೆತಂದು ಮನೆಗಳಲ್ಲಿದ್ದ ಸಿಲಿಂಡರ್‌ಗಳನ್ನು ಹೊರಕ್ಕೆ ಸಾಗಿಸುವ ಮೂಲಕ ಸಂಭವನೀಯ ದೊಡ್ಡ ದುರಂತವನ್ನು ತಪ್ಪಿಸಲು ಪ್ರಯತ್ನಿಸಿದ್ದೇವೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiFire accident BhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಉಕ್ಕಿನನಗರಿಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share205Tweet123Send
Previous Post

ಭದ್ರಾವತಿಯ ಮಂಜುನಾಥ ಸಾಮಿಲ್’ನಲ್ಲಿ ಭಾರೀ ಅಗ್ನಿ ಅನಾಹುತ: ಕೋಟ್ಯಂತರು ರೂ. ನಾಟ ಭಸ್ಮ

Next Post

ಭದ್ರಾವತಿಯಲ್ಲಿ ಅಗ್ನಿ ಅನಾಹುತ: ಅಗ್ನಿಶಾಮಕ ದಳದ ಕ್ಷಿಪ್ರ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ದುರಂತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿಯಲ್ಲಿ ಅಗ್ನಿ ಅನಾಹುತ: ಅಗ್ನಿಶಾಮಕ ದಳದ ಕ್ಷಿಪ್ರ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ದುರಂತ

ಭದ್ರಾವತಿಯಲ್ಲಿ ಅಗ್ನಿ ಅನಾಹುತ: ಅಗ್ನಿಶಾಮಕ ದಳದ ಕ್ಷಿಪ್ರ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ದುರಂತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

February 25, 2026
ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

February 25, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

February 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಹೋಳಿ ಹಬ್ಬ | ಹುಬ್ಬಳ್ಳಿ – ಮುಜಫರ್‌ಪುರ ನಡುವೆ ವಿಶೇಷ ರೈಲುಗಳ ಸಂಚಾರ

February 25, 2026
Minister Somanna Inspects Road Over Bridges at Tiptur

Minister Somanna Inspects Road Over Bridges at Tiptur

February 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL