ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾವತಿಯ ನ್ಯೂಟೌನ್ ಸಬಾಪಪೂಕಾ(ಪ್ರೌ.ಶಾ)ನಲ್ಲಿ ಶಾಲಾ ಆರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಎಸ್‌ಡಿಎಮ್‌ಸಿ ಅಧ್ಯಕ್ಷ ಮಲ್ಲಿಕಾರ್ಜುನ ಇವರ ಅಧ್ಯಕ್ಷತೆಯಲ್ಲಿ ವಿದ್ಯಾರ್ಥಿನಿಯರಿಗೆ ಸರ್ಕಾರದ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಕಾಂತರಾಜು, ಉಪಪ್ರಾಚಾರ್ಯರಾದ ಸುಮನ ಸೇರಿದಂತೆ ಶಾಲಾ ಶಿಕ್ಷಕರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post