No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ವಿಐಎಸ್ಎಲ್ – ಎಂಪಿಎಂ ಉಳಿವಿಗಾಗಿ ಯುವ ಮುಖಂಡ ಗಣೇಶ್ ನೇತೃತ್ವದಲ್ಲಿ ಪತ್ರ ಚಳುವಳಿ

kalpa News by kalpa News
September 8, 2021
in ಭದ್ರಾವತಿ
0
ವಿಐಎಸ್ಎಲ್ – ಎಂಪಿಎಂ ಉಳಿವಿಗಾಗಿ ಯುವ ಮುಖಂಡ ಗಣೇಶ್ ನೇತೃತ್ವದಲ್ಲಿ ಪತ್ರ ಚಳುವಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಚೌಕೀದಾರ್ ಸರ್ಕಾರವಲ್ಲ, ಚೋರ್ ಸರ್ಕಾರ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಹಾನಗರ ಪಾಲಿಕೆ ಸದಸ್ಯ ಬಿ.ಎ. ರಮೇಶ್ ಹೆಗ್ಡೆ ವಾಗ್ದಾಳಿ ನಡೆಸಿದರು.

ಅವರು ಇಂದು ಪ್ರದೇಶ ಯುವಕಾಂಗ್ರೆಸ್ ವತಿಯಿಂದ ವಿಐಎಸ್‌ಎಲ್ ಮತ್ತು ಎಂಪಿಎಂ ಉಳಿವಿಗಾಗಿ ಆಯೋಜಿಸಿದ್ದ ಪತ್ರ ಚಳವಳಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.


ಕಾಂಗ್ರೆಸ್ ಸರ್ಕಾರ ಸಾರ್ವಜನಿಕ ಸಂಸ್ಥೆಗಳನ್ನು ಸ್ಥಾಪಿಸಿ ಉದ್ಯೋಗವಾಕಾಶಗಳನ್ನು ಒದಗಿಸುತ್ತಾ ಬಂದಿತ್ತು. ಆದರೆ, 2014ರಲ್ಲಿ ಅಚ್ಚೇದಿನ್ ತರುತ್ತೇವೆಂದು ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಲಾಭದಾಯಕವಾಗಿ ನಡೆಯುತ್ತಿದ್ದ ಒಂದೊಂದೇ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಾ ಬರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ ಜಿಲ್ಲೆಯಿಂದ ಬಿ.ಎಸ್. ಯಡಿಯೂರಪ್ಪನವರು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಆದರೆ, ಎಂಪಿಎಂ ನೀಡುತ್ತಿದ್ದ ಅನುದಾನ ಕಡಿತಗೊಳಿಸುವ ಮೂಲಕ ಎಂಪಿಎಂ ನಷ್ಟದ ಹಾದಿ ಹಿಡಿಯಲು ಕಾರಣರಾಗಿದ್ದಾರೆ. ಈಗ ಗೃಹ ಸಚಿವರಾಗಿರುವ ಆರಗ ಜ್ಞಾನೇಂದ್ರ ಅವರು ಹಿಂದೆ ಎಂಪಿಎಂ ಅಧ್ಯಕ್ಷರಾಗಿದ್ದ ಅವಧಿಯಿಂದಲೇ ಕಾರ್ಖಾನೆ ನಷ್ಟದ ಹಾದಿ ಹಿಡಿದಿದೆ ಎಂಬ ಅಪಕೀರ್ತಿ ಅವರಿಗಿದೆ. ಮೂರು ಬಾರಿ ಸಂಸದರಾಗಿರುವ ಬಿ.ವೈ.ರಾಘವೇಂದ್ರ ಅವರು ವಿಐಎಸ್‌ಎಲ್ ಪುನಶ್ಚೇತನಗೊಳಿಸುವುದಾಗಿ ಹೇಳಿ ಎರಡು ಬಾರಿ ಕೇಂದ್ರ ಸಚಿವರನ್ನು ಕರೆತಂದಿದ್ದರು. ಆದರೆ, ಎಷ್ಟು ಅನುದಾನ ಒದಗಿಸಿದ್ದಾರೆ? ಎಷ್ಟುಬಾರಿ ಸಂಸತ್‌ನಲ್ಲಿ ವಿಐಎಸ್‌ಎಲ್ ಮತ್ತು ಎಂಪಿಎಂ ಉಳಿವಿನ ಕುರಿತು ಮಾತನಾಡಿದ್ದಾರೆ ಎಂದು ಪ್ರಶ್ನಿಸಿದರು.


ಈಗಾಗಲೇ ಎಂಪಿಎಂ ಅನ್ನು ಐಟಿಸಿ ಕಂಪನಿಗೆ ಮಾರಾಟ ಮಾಡಲು ಎಲ್ಲ ತಯಾರಿಗಳು ನಡೆದಿವೆ. ವಿಐಎಸ್‌ಎಲ್ ಅನ್ನು ಸಂಪೂರ್ಣ ಮುಚ್ಚುವ ಹುನ್ನಾರ ನಡೆದಿದೆ. ಬಿಜೆಪಿ ನಾಯಕರುಗಳು ದೇಶಭಕ್ತರಲ್ಲ, ದೇಶವನ್ನು ಮಾರಾಟ ಮಾಡುವವರು ಎಂದು ವಾಗ್ದಾಳಿ ನಡೆಸಿದ ಅವರು, ಕೂಡಲೇ ಎಂಪಿಎಂ ಮತ್ತು ವಿಐಎಸ್‌ಎಲ್ ಉಳಿವಿಗಾಗಿ ಇಲ್ಲಿನ ಸಾರ್ವಜನಿಕರು ಪತ್ರದಲ್ಲಿ ವ್ಯಕ್ತಪಡಿಸಿರುವ ಜನರ ಭಾವನೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಗೌರವಿಸಿ ಕಾರ್ಖಾನೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕೆಂದರು.

ವಿಐಎಸ್‌ಎಲ್ ಉಳಿವಿಗಾಗಿ ಉಗ್ರ ಹೋರಾಟ: 
ಭದ್ರಾವತಿಯ ಯುವ ಮುಖಂಡ ಗಣೇಶ್ ಮಾತನಾಡಿ, ಜಿಲ್ಲೆಯ ಎರಡು ಕಣ್ಣುಗಳಂತಿದ್ದ ಕಾರ್ಖಾನೆಗಳು ಮುಚ್ಚಿದ್ದು, ಕಾರ್ಮಿಕರು ಕೆಲಸವಿಲ್ಲದೇ ದಯನೀಯ ಸ್ಥಿತಿಯಲ್ಲಿದ್ದಾರೆ. ವಾರ್ಷಿಕ ನೂರಾರು ಕೋಟಿ ವಹಿವಾಟು ನಡೆಸುತ್ತಿದ್ದ ಕಾರ್ಖಾನೆಗಳನ್ನು ಬಿಜೆಪಿ ಸರ್ಕಾರ ಮುಚ್ಚುವ ಮೂಲಕ ಜನವಿರೋಧಿ ನೀತಿ ಅನುಸರಿಸುತ್ತಿದೆ. ಕೂಡಲೇ ವಿಐಎಸ್‌ಎಲ್ ಮತ್ತು ಎಂಪಿಎಂ ಉಳಿವಿಗೆ ಕ್ರಮ ಕೈಗೊಳ್ಳದಿದ್ದಲ್ಲಿ, ರಾಜ್ಯ ಯುವಕಾಂಗ್ರೆಸ್ ವತಿಯಿಂದ ಭದ್ರಾವತಿಯಿಂದ ಶಿವಮೊಗ್ಗದ ಸಂಸದರ ಮನೆವರೆಗೆ ಪಾದಯಾತ್ರೆ, ಸಂಸದರ ಮನೆ ಮುತ್ತಿಗೆ ಸೇರಿದಂತೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದರು.


ಲಾಭದಾಯಕ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಮೂಲಕ ಜನವಿರೋಧಿ ನೀತಿ ಅನುಸರಿಸುತ್ತಿರುವ ಬಿಜೆಪಿ ಧೋರಣೆಯನ್ನು ಜಿಲ್ಲೆಯ ಜನರು ಸಹಿಸುವುದಿಲ್ಲ. ಪ್ರತಿಭಟನೆ ತೀವ್ರಗೊಳಿಸಲಿದ್ದು, ಜಿಲ್ಲೆಯ ಜನರು ಕೈಜೋಡಿಸಬೇಕೆಂದು ಮನವಿ ಮಾಡಿದರು.

ಯುವಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ನೂರಾರು ಸಾರ್ವಜನಿಕರು ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆ ಪುನಶ್ಚೇತನಗೊಳಿಸಿ, ಸಾರ್ವಜನಿಕ ಸಂಸ್ಥೆಗಳನ್ನಾಗೇ ಮುಂದುವರೆಸಬೇಕೆಂದು ಪ್ರಧಾನಿಗೆ ಪೋಸ್ಟ್ಕಾರ್ಡ್ ಬರೆದು ಒತ್ತಾಯಿಸಿದರು.


ಪ್ರತಿಭಟನೆಯಲ್ಲಿ ಯುವಕಾಂಗ್ರೆಸ್ ಮುಖಂಡರಾದ ಸಿ.ಜಿ. ಮಧುಸೂದನ್, ಕೆ.ಚೇತನ್, ಶ್ರೀಜಿತ್, ಸುನೀಲ್, ಅಲ್ಪಸಂಖ್ಯಾತ ಕಾಂಗ್ರೆಸ್ ಮುಖಂಡರಾದ ಮೊಹ್ಮದ್ ನಿಹಾಲ್, ಇರ್ಫಾನ್, ಅಕ್ಬರ್, ಚಿರಂಜೀವಿ ಬಾಬು, ಪ್ರಮುಖರಾದ ವಿನಯ್, ಗಿರೀಶ್, ಅಬ್ದುಲ್ಲಾ, ರವಿ, ಪ್ರಮೋದ್, ಬಾಲಾಜಿ, ವಿಜಯ್, ಚಂದ್ರೋಜಿರಾವ್, ಮನೋಜ್, ಸಂದೀಪ್, ಪ್ರಸನ್ನ, ಭರತ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsVISL - MPMಉಕ್ಕಿನನಗರಿಭದ್ರಾವತಿಮಲೆನಾಡು_ಸುದ್ಧಿವಿಐಎಸ್ಎಲ್ - ಎಂಪಿಎಂಶಿವಮೊಗ್ಗ_ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ: ಸಾಲದಿಂದ ಬೇಸತ್ತು ತಾಯಿ-ಮಗಳು ಆತ್ಮಹತ್ಯೆಗೆ ಶರಣು

Next Post

ವಿದ್ಯಾರ್ಥಿಗಳಿಗೆ ಕಾಳಜಿ ತೋರಿಸಿ, ತುರ್ತು ಕ್ರಮ ತೆಗೆದುಕೊಂಡು ಮೆಚ್ಚುಗೆಗೆ ಪಾತ್ರರಾದ ಡಿಸಿ ಶಿವಕುಮಾರ್…

kalpa News

kalpa News

Next Post
ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ವಿದ್ಯಾರ್ಥಿಗಳಿಗೆ ಕಾಳಜಿ ತೋರಿಸಿ, ತುರ್ತು ಕ್ರಮ ತೆಗೆದುಕೊಂಡು ಮೆಚ್ಚುಗೆಗೆ ಪಾತ್ರರಾದ ಡಿಸಿ ಶಿವಕುಮಾರ್...

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL