ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಲ್ಲಿನ ಬೈಪಾಸ್ ರಸ್ತೆಯ ಭದ್ರಾ ನದಿ ಸೇತುವೆ ಮೇಲೆ ಬೈಕ್ ಸ್ಕಿಡ್ ಆಗಿ ಬಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ನಿದಿಗೆ ಪ್ರದೀಪ್ ಎನ್ನುವವರು ತರೀಕೆರೆಯ ಗೆಜ್ಜೆಗೊಂಡನಹಳ್ಳಿಗೆ ತೆರಳುತ್ತಿದ್ದರು. ಈ ವೇಳೆ ಸೇತುವೆ ಮೇಲೆ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾರೆ. ಇದರಿಂದ ಪ್ರಜ್ಞಾಹೀನರಾದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗಿದೆ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post