No Result
View All Result
From the Village Tracks to International Triumphs: The Inspiring Saga of Geetha A. Shetty
English Articles

From the Village Tracks to International Triumphs: The Inspiring Saga of Geetha A. Shetty

by ಕಲ್ಪ ನ್ಯೂಸ್
June 5, 2026
0

Kalpa Media House  |  Article: Satisha Shetty Cherkady Doddamane  | This is the story of an ordinary rural woman who...

Read moreDetails
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮರಳಿದ ಭದ್ರಾವತಿಯ ಯುವತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 15, 2026
in ಭದ್ರಾವತಿ
0
ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮರಳಿದ ಭದ್ರಾವತಿಯ ಯುವತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಕ್ರೈಸ್ತಧರ್ಮ ಅನುಸರಿಸುತ್ತಿದ್ದ ಯುವತಿಯೊಬ್ಬರು ಹಿಂದೂ ಧರ್ಮಕ್ಕೆ ಮರಳಿರುವ left Christianity and returned to Hinduism ಪ್ರಕರಣ ನಡೆದಿದೆ.

ಅಂತರಗಂಗೆ ನಿವಾಸಿ ಶಿವಕುಮಾರ್ ಎನ್ನುವವರ ಜೊತೆಯಲ್ಲಿ ಸೀಗೆಬಾಗಿಯ ಕ್ರಶ್ಚಿಯನ್ ಕುಟುಂಬದ ಯುವತಿಯೊಂದಿಗೆ ವಿವಾಹ ನಿಶ್ಚಯವಾಗಿದೆ. ಮೇ 24ರಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ನಡೆಯಲಿರುವ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಇವರ ಮದುವೆ ನಡೆಯಲಿದೆ.
ಆದರೆ, ಯುವತಿ ತಾನು ಹಿಂದೂ ಧರ್ಮದ ಸಂಪ್ರದಾಯದ ಪ್ರಕಾರ ನಡೆಯಲಿರುವುದರಿಂದ ಹಾಗೆಯೇ ವಿವಾಹವಾಗಬೇಕಿದೆ. ಹೀಗಾಗಿ, ಯುವತಿಯ ಕುಟುಂಬಸ್ಥರು ಹಿಂದೂ ಧರ್ಮಕ್ಕೆ ಮರಳಿದ್ದಾರೆ.

Also read: ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮಾಂಸದೂಟ ವಿತರಣೆ | ಕಾರಣವೇನು?

ಜನ್ನಾಪುರದ ಶ್ರೀ ಮಹಾಗಣಪತಿ ದೇವಾಲಯದ ಪ್ರಧಾನ ಅರ್ಚಕರು, ಧರ್ಮ ಜಾಗರಣಾ ಅರ್ಚಕರ ಮಹಾಸಭಾ ಸಂಸ್ಥಾ ಪಕ ಅಧ್ಯಕ್ಷ ವೇ.ಬ್ರ. ಕೃಷ್ಣಮೂರ್ತಿ ಸೋಮ ಯಾಜಿ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನ ನಡೆಸಲಾಯಿತು.

ಹಿಂದೂ ಧರ್ಮದ ಧಾರ್ಮಿಕ ವಿಧಿವಿಧಾನದ ಮೂಲಕ ಯುವತಿಯನ್ನು ಹಿಂದೂ ಧರ್ಮಕ್ಕೆ ಮರಳಿ ಕರೆತರಲಾಯಿತು. ಯುವತಿ ಕುಟುಂಬದವರು ಮೂಲತಃ ಹಿಂದೂ ಧರ್ಮಕ್ಕೆ ಸೇರಿದ್ದು, ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಹೊಂದಿದ್ದರು ಎಂದು ವರದಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BhadravathiKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaleft Christianity and returned to HinduismLocalNewsMalnadNewsNews in KannadaNews KannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share206Tweet129Send
Previous Post

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮಾಂಸದೂಟ ವಿತರಣೆ | ಕಾರಣವೇನು?

Next Post

ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.6, 7ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 5, 2026
ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

June 5, 2026
ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL