No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Sunday, May 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಆತ್ಮಗೌರವದಿಂದ ಕಾರ್ಯ ನಿರ್ವಹಿಸಿ: ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಪುರುಷೋತ್ತಮ್ ಹೇಳಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 27, 2021
in Small Bytes, ಭದ್ರಾವತಿ
0
ಆತ್ಮಗೌರವದಿಂದ ಕಾರ್ಯ ನಿರ್ವಹಿಸಿ: ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಪುರುಷೋತ್ತಮ್ ಹೇಳಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ಸರ್ಕಾರಿ ನೌಕರರು ತಮ್ಮ ಹುದ್ದೆಗೆ ಚ್ಯುತಿಬರದಂತೆ ಆತ್ಮಗೌರವದಿಂದ ಕರ್ತವ್ಯ ನಿರ್ವಹಿಸಬೇಕೆಂದು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಪುರುಷೋತ್ತಮ್ ಕರೆ ನೀಡಿದರು.

ಅವರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆಯ ನೇತೃತ್ವ ವಹಿಸಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳನ್ನುದ್ದೇಶಿಸಿ ಮಾತನಾಡಿದರು.
ಸರ್ಕಾರಿ ಹುದ್ದೆಗಳನ್ನು ಅಲಂಕರಿಸುವವರು ತಮ್ಮ ಜವಾಬ್ದಾರಿಗಳನ್ನು ಅರಿತುಕೊಳ್ಳಬೇಕು. ಬಹುಮುಖ್ಯವಾಗಿ ಸರ್ಕಾರಿ ಹುದ್ದೆಗಳಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ಕಂಡು ಬರುತ್ತಿದ್ದು, ಇವುಗಳಿಗೆ ಸ್ವಯಂ ಪ್ರೇರಣೆಯಿಂದ ಕಡಿವಾಣ ಹಾಕಿಕೊಳ್ಳಬೇಕು. ಸರ್ಕಾರ ಅಧಿಕಾರಿಗಳು, ನೌಕರರ ಮೇಲೆ ಹೊಂದಿರುವ ವಿಶ್ವಾಸ ಹಾಗು ಹುದ್ದೆಯ ಘನತೆ ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

ಸರ್ಕಾರಿ ಕೆಲಸಗಳ ಬಗ್ಗೆ ಸಾರ್ವಜನಿಕರಿಗೆ ಬೇಸರ ಬರದಂತೆ ನಡೆದುಕೊಳ್ಳಬೇಕು. ಅದರಲ್ಲೂ ಶೋಷಿತರು, ಅಸಹಾಯಕರು, ಬಡವರ್ಗದವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕೆಂದು ಕರೆ ನೀಡಿದರು.
ಇಲಾಖೆ ವತಿಯಿಂದ ಸಾರ್ವಜನಿಕರ ಕುಂದು ಕೊರತೆ ಸಭೆ ನಡೆಸುವುದಾಗಿ ಪ್ರಚಾರ ನೀಡಲಾಗುತ್ತಿದೆ. ಆದರೂ ಸಹ ಸಾರ್ವಜನಿಕರು ಭಾಗವಹಿಸದಿರುವುದು ವಿಷಾದನೀಯ ಸಂಗತಿಯಾಗಿದೆ. ಇದಕ್ಕೆ ಕಾರಣ ಏನೆಂಬುದನ್ನು ಹುಡುಕಿಕೊಳ್ಳಬೇಕಾಗಿದೆ. ಸಾರ್ವಜನಿಕರಿಲ್ಲದೆ ಸಭೆ ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ. ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ಎಚ್ಚರ ವಹಿಸಬೇಕು ಎಂದು ಪುರುಷೋತ್ತಮ್ ಹೇಳಿದರು.

ಸಭೆ ಮುಕ್ತಾಯಗೊಂಡ ನಂತರ 2-3 ದೂರು:
ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಪುರುಷೋತ್ತಮ್‌ರವರು ಸಾರ್ವಜನಿಕರ ಕುಂದುಕೊರತೆ ಸಭೆ ಮುಕ್ತಾಯಗೊಳಿಸಿ ಹೊರಡುವ ವೇಳೆ ಭೂಮಿ ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಾರೀಕಟ್ಟೆ ನಿವಾಸಿಯೊಬ್ಬರು ಹಾಗು ನ್ಯಾಯಬೆಲೆ ಅಂಗಡಿಗಳಲ್ಲಿ ಕಾನೂನು ಉಲ್ಲಂಘನೆ, ಮೈಕ್ರೋ ಫೈನಾನ್ಸ್‌ಗಳಿಂದ ಕಿರುಕುಳ ಹಾಗು ಬಿಡಾಡಿ ಕುದುರೆಗಳ ಹಾವಳಿಗೆ ಸಂಬಂಧಿಸಿದಂತೆ ದೂರು ನೀಡಿದರು. ಸುಮಾರು 2-3 ದೂರುಗಳು ಮಾತ್ರ ಸಲ್ಲಿಕೆಯಾದವು.
ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ರಾಧಾಕೃಷ್ಣ, ತಾಲೂಕು ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ಉಪಸ್ಥಿತರಿದ್ದರು. ಕಂದಾಯ, ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiKannada News WebsiteLatest News KannadaLocal NewsLokayuktha PoliceMalnad NewsShimogaShivamoggaShivamogga Newsಉಕ್ಕಿನನಗರಿಭದ್ರಾವತಿಮಲೆನಾಡು_ಸುದ್ಧಿಲೋಕಾಯುಕ್ತ ಪೊಲೀಸ್ಶಿವಮೊಗ್ಗ_ನ್ಯೂಸ್ಸಾರ್ವಜನಿಕರ ಕುಂದುಕೊರತೆ ಸಭೆ
Share213Tweet123Send
Previous Post

ಕ್ಷಯರೋಗ ಮತ್ತು ಕೋವಿಡ್-19 ಕುರಿತು ಗ್ರಾಮಾಂತರ ಪ್ರದೇಶದಲ್ಲಿ ಜಾಗೃತಿ ಮೂಡಿಸಿ: ಅಶೋಕ್ ನಾಯ್ಕ್

Next Post

ಇಕೋ ಕ್ಲಬ್ ಚಟುವಟಿಕೆಗಳು ಜ್ಞಾನಾಭಿವೃಧ್ದಿಗೆ ಸಹಕಾರಿ: ಅನಿತಾ ವೆಂಕಟೇಶ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇಕೋ ಕ್ಲಬ್ ಚಟುವಟಿಕೆಗಳು ಜ್ಞಾನಾಭಿವೃಧ್ದಿಗೆ ಸಹಕಾರಿ: ಅನಿತಾ ವೆಂಕಟೇಶ ಅಭಿಮತ

ಇಕೋ ಕ್ಲಬ್ ಚಟುವಟಿಕೆಗಳು ಜ್ಞಾನಾಭಿವೃಧ್ದಿಗೆ ಸಹಕಾರಿ: ಅನಿತಾ ವೆಂಕಟೇಶ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಹಿರಿಯ ರಾಜಕಾರಣಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ವಿಧಿವಶ

ಹಿರಿಯ ರಾಜಕಾರಣಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ವಿಧಿವಶ

May 10, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

May 9, 2026
ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

May 9, 2026
ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌

ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌

May 9, 2026
ಉಳವಿಯಲ್ಲಿ ಲಾರಿ-ಟಾಟಾ ಏಸ್ ಡಿಕ್ಕಿ : ಯುವಕನಿಗೆ ಗಂಭೀರ ಗಾಯ

ಉಳವಿಯಲ್ಲಿ ಲಾರಿ-ಟಾಟಾ ಏಸ್ ಡಿಕ್ಕಿ : ಯುವಕನಿಗೆ ಗಂಭೀರ ಗಾಯ

May 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL