ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ಕಾರೆಹಳ್ಳಿ ಗ್ರಾಮಕ್ಕೆ ರಸ್ತೆಗಳ ದುರಸ್ತಿ ಅತ್ಯವಶ್ಯಕತೆ ಇದ್ದು, 2022- 23ರ ಆರ್ಥಿಕ ವರ್ಷದಲ್ಲಿ ಸರ್ಕಾರದಿಂದ ಬಿಡುಗಡೆಯಾಗಲಿರುವ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನೀರಾವರಿ ಇಲಾಖೆಯ ಅಧಿಕಾರಿಗಳು, ರೈತ ಮುಖಂಡರು, ಗ್ರಾಮದ ಹಿರಿಯರು, ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು.
Also read: ಕುಡಿದ ಅಮಲಿನಲ್ಲಿ ರೈಲ್ವೆ ಹಳಿ ಮೇಲೆ ಮಲಗಿ ಕಾಲು ಕಳೆದುಕೊಂಡ ಯುವಕ!












Discussion about this post