Read - < 1 minute
ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 130ನೆಯ ಜನ್ಮದಿನೋತ್ಸವದ ಪ್ರಯುಕ್ತ ತಾಲೂಕು ಕಛೇರಿಯಲ್ಲಿ ಇಂದು ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪವನ್ನರ್ಪಿಸಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಕಛೇರಿಯ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post