ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರಸಭೆ ವಾರ್ಡ್ ನಂ.1ರ ವ್ಯಾಪ್ತಿಯ ಬಿ.ಎಚ್ ರಸ್ತೆ, ಕಡದಕಟ್ಟೆಯಲ್ಲಿ ಬಸ್ ತಂಗುದಾಣ ನಿರ್ಮಿಸಬೇಕೆಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್. ಗೌಡ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.
ರೈಲ್ವೆ ಮೇಲ್ಸೇತುವೆ ನಿರ್ಮಿಸಲು ಈ ಹಿಂದೆ ಬಸ್ ತಂಗುದಾಣ ನೆಲಸಮಗೊಳಿಸಿದ್ದು, ಕೆಲವು ತಿಂಗಳ ಹಿಂದೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ಸಮರ್ಪಿಸಲಾಗಿದೆ.

ಈ ಸಂದರ್ಭದಲ್ಲಿ ವೈ. ಶಶಿಕುಮಾರ್, ಜಿಟ್ಟೋಜಿ, ಹನುಮಂತಪ್ಪ ಮತ್ತು ಶ್ರೀನಿವಾಸ್ ಉಪಸ್ಥಿತರಿದ್ದರು. ಗ್ರೇಡ್-೨ ತಹಸೀಲ್ದಾರ್ ಮಂಜಾನಾಯ್ಕರವರು ಮನವಿ ಸ್ವೀಕರಿಸಿದರು.












Discussion about this post