No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಗುತ್ತಿಗೆ ಕಾರ್ಮಿಕರ ಪರ ಅಧಿವೇಶನದಲ್ಲಿ ಧ್ವನಿ ಎತ್ತಲು ಶಾಸಕ ಸಂಗಮೇಶ್ವರ್‌ಗೆ ಮನವಿ

kalpa News by kalpa News
September 12, 2021
in ಭದ್ರಾವತಿ
0
ಗುತ್ತಿಗೆ ಕಾರ್ಮಿಕರ ಪರ ಅಧಿವೇಶನದಲ್ಲಿ ಧ್ವನಿ ಎತ್ತಲು ಶಾಸಕ ಸಂಗಮೇಶ್ವರ್‌ಗೆ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ಸದನದಲ್ಲಿ ಗುತ್ತಿಗೆ ಕಾರ್ಮಿಕರ ಕುಂದುಕೊರತೆಗಳನ್ನು ನೀಗಿಸುವ ಸಲುವಾಗಿ ಅಧಿವೇಶನದಲ್ಲಿ ವಿಷಯ ಮಂಡಿಸುವಂತೆ ನಗರಸಭಾ ಹೊರಗುತ್ತಿಗೆ ನೌಕರರ ಸಂಘದಿಂದ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಜೂನಿಯರ್ ಸೀನಿಯರ್ ಪ್ರೋಗ್ರಾಮರ್, ಡಾಟಾ ಎಂಟ್ರಿ ಆಪರೇಟರ್, ನೀರು ಸರಬರಾಜು ಸಹಾಯಕರು, ಡ್ರೈವರ್, ಲೋಡರ್, ಕ್ಲೀನರ್, ಎಸ್‌ಟಿಪಿ ನೌಕರರು, ಯುಜಿಡಿ ಕಾರ್ಮಿಕರು ಮತ್ತು ಘನತ್ಯಾಜ್ಯ ವಿಲೇವಾರಿ ಘಟಕದ ಕಾರ್ಮಿಕರು ಹಲವಾರು ವರ್ಷಗಳಿಂದ ಹೊರಗುತ್ತಿಗೆ ಆಧಾರದ ಮೇರೆಗೆ ಕೊರೋನಾದಂತಹ ಸಂಕಷ್ಟದ ಸ್ಥಿತಿಯಲ್ಲೂ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ.

ಕನಿಷ್ಠ ವೇತನ, ಭವಿಷ್ಯ ನಿಧಿ ಬಗ್ಗೆ ಗುತ್ತಿಗೆ ಏಜೆನ್ಸಿಗಳಿಗೆ ಪ್ರಶ್ನೆ ಮಾಡಿದರೆ ಕೆಲಸದಿಂದ ತೆಗೆದು ಹಾಕುವುದಾಗಿ ಬೆದರಿಕೆ ಒಡ್ಡುತ್ತಾರೆ. ನೌಕರರು ಸೇವಾ ಭದ್ರತೆ ಇಲ್ಲದೇ ಜೀವನ ನಿರ್ವಹಣೆಯ ಕಷ್ಟಕಾಲದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದನ್ನು ಮನಗೊಂಡು ಹೊರಗುತ್ತಿಗೆ ಪದ್ಧತಿಯನ್ನು ಕೈಬಿಟ್ಟು ಸರ್ವೋಚ್ಛ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯಗಳ ತೀರ್ಪುಗಳನ್ವಯ ಸೇವಾ ಭದ್ರತೆ ಹಾಗೂ ನೌಕರಿ ಖಾಯಮಾತಿ ಮಾಡಲು ವಿಧಾನ ಮಂಡಲದ ಅಧಿವೇಶನದಲ್ಲಿ ಧ್ವನಿ ಎತ್ತಬೇಕಾಗಿ ಶಾಸಕ ಸಂಗಮೇಶ್ವರ್ ಅವರಿಗೆ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಮುಖಂಡರಾದ ಮಹಮ್ಮದ್ ಗೌಸ್, ನೀರು ಸರಬರಾಜು ತಾಲ್ಲೂಕು ಮುಖಂಡರಾದ ಮೂರ್ತಿ, ಅಧ್ಯಕ್ಷ ಪ್ರಸನ್ನ, ಅಭಿಷೇಕ್, ವಸಂತ ಮತ್ತಿತರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: 6 to 6 Kannada MovieBhadravathiKannada NewsKannada News LiveKannada News OnlineKannada WebsiteLatest News KannadaLocal NewsMalnad NewsMLA SangameshwarNews in KannadaNews KannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಾಸಕ ಸಂಗಮೇಶ್ವರ್ಶಿವಮೊಗ್ಗ_ನ್ಯೂಸ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಬ್ರ್ಯಾಂಡೆಡ್ ಲವ್…

Next Post

ಗಮನಿಸಿ! ಸೆ.13ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಸೆ.13ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!