No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Sunday, March 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ-ಲೋಕ ಕಲ್ಯಾಣಾರ್ಥ ಅತಿ ರುದ್ರ ಮಹಾಯಜ್ಞ: ಪ್ರಭಾಕರ್ ಭೀರಯ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 3, 2019
in Small Bytes, ಭದ್ರಾವತಿ
0
ಭದ್ರಾವತಿ-ಲೋಕ ಕಲ್ಯಾಣಾರ್ಥ ಅತಿ ರುದ್ರ ಮಹಾಯಜ್ಞ: ಪ್ರಭಾಕರ್ ಭೀರಯ್ಯ
Share on FacebookShare on TwitterShare on WhatsApp

ಭದ್ರಾವತಿ: ನ್ಯೂಟೌನ್ ಸಾಯಿ ಕೃಪಾ ಧಾಮದ ಆವರಣದಲ್ಲಿ ಶಿವ ಸಾಯಿ ಕೃಪಾ ಧಾಮ ಟ್ರಸ್ಟ್ ಹಾಗು ಪ್ರಶಾಂತಿ ಸೇವಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಮೇ: 8 ರಿಂದ 19 ರವರೆಗೆ 12 ದಿನಗಳ ಕಾಲ ಲೋಕ ಕಲ್ಯಾಣಾರ್ಥ ಅತಿ ರುದ್ರ ಮಹಾ ಯಜ್ಞ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಡಿ.ಪ್ರಭಾಕರ್ ಬೀರಯ್ಯ ತಿಳಿಸಿದರು.

ಗುರುವಾರ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿ ಪಾಶ್ಚಾತ್ಯ ಸಂಸ್ಕøತಿ ಹೆಚ್ಚಾಗಿ ಭಾರತ ದೇಶದ ಸಂಸ್ಕøತಿ ಕಣ್ಮರೆಯಾಗುತ್ತಿರುವ ಇಂದಿನ ದಿನಗಳಲ್ಲಿ ದೇಶದ ವೈಶಿಷ್ಟತೆ, ಪರಂಪರೆ, ಸಂಸ್ಕøತಿ ಉಳಿವಿಗೆ ಹಾಗು ಲೋಕ ಕಲ್ಯಾಣಾರ್ಥಕ್ಕಾಗಿ ಸುಮಾರು 121 ಋತ್ವಿಜರಿಂದ ಅತಿ ರುದ್ರ ಯಜ್ಞ ಏರ್ಪಡಿಸಲಾಗಿದೆ ಎಂದರು.

ಮೇ: 8 ರಂದು ಬುಧವಾರ ಬೆಳಿಗ್ಗೆ ಶೃಂಗೇರಿ ಶಾರದಾಪೀಠದ ಪ್ರಧಾನ ಆಚಾರ್ಯ ಶ್ರೀ ಕೆ.ಎಸ್.ಲಕ್ಷ್ಮೀನಾರಾಯಣ ಸೋಮಯಾಜಿಗಳು ಆಗಮಿಸಲಿದ್ದು, ಮೇ: 8 ರ ಬುಧವಾರ ಬೆಳಿಗ್ಗೆ 7.30 ರಿಂದ 8.30 ರವರೆಗೆ ಮಂಗಳವಾದ್ಯ, 8.30 ರಿಂದ 9.30 ರವರೆಗೆ ಗುರು ಪ್ರಾರ್ಥನೆ, ಫಲ ಸಮರ್ಪಣೆ, ಯಾಗಶಾಲಾ ಪ್ರವೇಶ, ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ದೇವ ನಾಂದಿ ಸಮಾರಾಧನೆ, ಮಹಾಸಂಕಲ್ಪ, ರಿತ್ವಿಕ್ ವರ್ಣನೆ, ಮಧಪರ್ಕ ಗೋದಾನ ಗವಾಧಿ ಧಶದಾನ ನೆರವೇರಿಲಿದ್ದು, 10 ರಿಂದ 12.30 ರವರೆಗೆ ಗಣಪತಿ ಹೋಮ, ನವಗ್ರಹ ಹೋಮ ನಡೆಯಲಿದೆ. ಮಧ್ಯಾಹ್ನ 3 ರಿಂದ 3.30 ರವರೆಗೆ ಮಂಗಳವಾದ್ಯ, 3.30 ರಿಂದ ಸಂಜೆ 5 ರವರೆಗೆ ಬಿಂಬಶುದ್ದಿ, ಜಲಾಧಿವಾಸ, ಕ್ಷೀರಾಧಿವಾಸ, ಧಾನ್ಯಾಧಿವಾಸ, ಪುಷ್ಪಾಧಿವಾಸ, ಫಲಾಧಿವಾಸ, ವಸ್ತ್ರಾಧಿವಾಸ, ಗಂಧಾಧಿವಾಸ, ಶಯ್ಯಾಧಿವಾಸ, ಸಂಜೆ 5 ರಿಂದ 5.45 ರವರೆಗೆ ನೇತ್ರೋನ್ಮಿನ, 5 ರಿಂದ 7 ರವರೆಗೆ ಕಲಾ ಹೋಮ, ಪ್ರಾಣ ಪ್ರತಿಷ್ಟೆ, ಜೀವಾವಾಹನೆ, ಕಲಾತತ್ವ ಹೋಮ ಹಾಗು ಸಂಜೆ 6 ರಿಂದ 8.30 ರವರೆಗೆ ವಾಸ್ತು ರಾಕ್ಷೋಘ್ನ ಹೋಮ, ಮೃತಿಕಾ ಹರಣ, ಅಂಕರಾರೋಹಣ, ಕಂಕಣಬಂಧನ ನೆರವೇರಲಿವೆ. ಇದೇ ರೀತಿ 12 ದಿನಗಳ ಕಾಲ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನೆರವೇರಲಿವೆ.

ಮೇ: 8 ರ ಬುಧವಾರ ಸಂಜೆ 6 ಗಂಟೆಗೆ ಸಾಯಿ ಪ್ರೇಮಾಮೃತಧಾರಾ ವೇದಿಕೆಯಲ್ಲಿ ನಡೆಯುವ ಸಮಾರಂಭವನ್ನು ಪುಟ್ಟಪರ್ತಿಯ ಪ್ರಶಾಂತಿ ನಿಲಯಂನ ಶ್ರೀ ಸತ್ಯಸಾಯಿ ಸೆಂಟ್ರಲ್ ಟ್ರಸ್ಟ್ ಸದಸ್ಯ ಆರ್.ಜೆ.ರತ್ನಾಕರ್ ಉದ್ಘಾಟಿಸಲಿದ್ದಾರೆ. ಪ್ರಧಾನ ಆಚಾರ್ಯ ಶ್ರೀ ಕೆ.ಎಸ್.ಲಕ್ಷ್ಮೀನಾರಾಯಣ ಸೋಮಯಾಜಿಗಳು, ಸತ್ಯಸಾಯಿ ಸೇವಾ ಸಂಸ್ಥೆಗಳ ಅಧ್ಯಕ್ಷ ನಿಮಿಷ್ ಪಾಂಡ್ಯ, ಸಂಸ್ಥೆಯ ಶೈಕ್ಷಣಿಕ ಸಂಯೋಜಕರಾದ ಕಮಲಾ ಪಾಂಡ್ಯ, ರಾಜ್ಯಾಧ್ಯಕ್ಷ ನಾಗೇಶ್ ಜಿ.ಧಾಕಪ್ಪ, ಕನ್ವಿನರ್ ವಾಸುಕಿ, ರಾಜ್ಯ ಸಂಯೋಜಕ ಡಿ.ಪ್ರಭಾಕರ್ ಬೀರಯ್ಯ, ಪ್ರಶಾಂತಿ ಸೇವಾ ಟ್ರಸ್ಟ್ ಅಧ್ಯಕ್ಷ ದೇವೇಂದ್ರಪ್ಪ ಭಾಗವಹಿಸಲಿದ್ದಾರೆ. ಪುಟ್ಟಪರ್ತಿ ಹಾಗು ಚನ್ನೈನ ವಿದ್ಯಾ ಹಾಗು ಸತ್ಯ ಇವರಿಂದ ಭಕ್ತಿಗೀತೆಗಳ ಕಾರ್ಯಕ್ರಮ ನೆರವೇರಲಿದೆ.

ಪ್ರತಿನಿತ್ಯ ಬೆಳಗಿನ ಜಾವ ನಡೆಯುವ ಪ್ರವಚನಾ ಕಾರ್ಯಕ್ರಮದಲ್ಲಿ ರಾಜ್ಯದ ಹೆಸರಾಂತ ಕಲಾವಿದರು ಭಾಗವಹಿಸಿ ಭಕ್ತಿಗೀತೆಗಳನ್ನು ನಡೆಸಿಕೊಡಲಿದ್ದಾರೆ. ಪ್ರತಿನಿತ್ಯ ನಡೆಯುವ ಧಾರ್ಮಿಕ ಕಾರ್ಯಕ್ರಮಗಳನ್ನು 180 ರಾಷ್ಟ್ರಗಳಲ್ಲಿ ನೇರಪ್ರಸಾರವಾಗಲಿದೆ. ರಾಜ್ಯದ ವಿವಿಧ ಜಿಲ್ಲೆಗಳ ಆಯ್ದ ಹಿರಿಯ ಸಾಯಿ ಭಕ್ತರುಗಳಿಗೆ ಗೌರವ ಸಮರ್ಪಣೆ ಮಾಡಲಾಗುವುದು ಎಂದು ಪ್ರಭಾಕರ್ ಬೀರಯ್ಯ ತಿಳಿಸಿದರು. ಗೋಷ್ಟಿಯಲ್ಲಿ ಡಾ.ಮಲ್ಲಿಕಾರ್ಜುನ್, ಎಂ.ದೇವೇಂದ್ರಪ್ಪ, ಎಚ್.ಪಿ.ಶಿವಪ್ಪ, ಧರ್ಮಪ್ರಸಾದ್, ತೀರ್ಥಯ್ಯ, ಸುಧಾಕರ ಶೆಟ್ಟಿ, ಧಾಮೋದರ್, ಸಂತೋಷ್, ಡಾ.ಸತೀಶ್, ಅಶ್ವತ್ ನಾರಾಯಣ, ಚಂದ್ರನ್ ಮುಂತಾದವರಿದ್ದರು.
(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: Ati Rudra MahayagaBhadravathiKannada NewsMalnad Newsಅತಿ ರುದ್ರ ಮಹಾ ಯಜ್ಞಭದ್ರಾವತಿಸಾಯಿ ಕೃಪಾ ಧಾಮ
Share196Tweet123Send
Previous Post

ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

Next Post

ಭದ್ರಾವತಿ-ಕಾರ್ಮಿಕರಿಗೆ ಕರ್ತವ್ಯದ ಕಳಕಳಿ ಬೇಕಿದೆ: ನಾಗೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ-ಕಾರ್ಮಿಕರಿಗೆ ಕರ್ತವ್ಯದ ಕಳಕಳಿ ಬೇಕಿದೆ: ನಾಗೇಶ್

ಭದ್ರಾವತಿ-ಕಾರ್ಮಿಕರಿಗೆ ಕರ್ತವ್ಯದ ಕಳಕಳಿ ಬೇಕಿದೆ: ನಾಗೇಶ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
Swift Action by GRP & RPF Restores Lost Valuables Worth ₹19 Lakhs to Passenger

ಜಿಆರ್‌ಪಿ – ಆರ್‌ಪಿಎಫ್‌ ತ್ವರಿತ ಕ್ರಮ | 19 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರೈಲ್ವೆ ಪೊಲೀಸ್

March 14, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ – ಘಾಜಿಪುರ ನಡುವೆ ವಿಶೇಷ ರೈಲು ಸೇವೆ

March 14, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

ಜಿಲ್ಲೆಯಲ್ಲಿ ಅಡುಗೆ ಅನಿಲದ ಗಂಭೀರ ಸಮಸ್ಯೆ ಇಲ್ಲ: ಸಚಿವ ಮಧು ಬಂಗಾರಪ್ಪ

March 14, 2026
Swift Action by GRP & RPF Restores Lost Valuables Worth ₹19 Lakhs to Passenger

Swift Action by GRP & RPF Restores Lost Valuables Worth ₹19 Lakhs to Passenger

March 14, 2026
ರೈಲ್ವೆ ನೌಕರರ ಸಮಸ್ಯೆಗಳಿಗೆ ಸಕಾಲಿಕ ಪರಿಹಾರ: ಬೇಲಾ ಮೀನಾ  ಭರವಸೆ

ರೈಲ್ವೆ ನೌಕರರ ಸಮಸ್ಯೆಗಳಿಗೆ ಸಕಾಲಿಕ ಪರಿಹಾರ: ಬೇಲಾ ಮೀನಾ  ಭರವಸೆ

March 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL