ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಶ್ರೀಕೃಷ್ಣ ಜನ್ಮಾಷ್ಟಮಿ #KrishnaJanmastami ಅಂಗವಾಗಿ ತರುಣ ಭಾರತಿ ವಿಶ್ವಸ್ತ ಮಂಡಳಿ ವತಿಯಿಂದ ಆಗಸ್ಟ್ 24ರ ನಾಳೆ ನಗರದಲ್ಲಿ ಶ್ರೀಕೃಷ್ಣ ವೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.
ನಗರದ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಾಳೆ ಮಧ್ಯಾಹ್ನ 1.30ಕ್ಕೆ ಕೃಷ್ಣ ವೇಷ ಪ್ರದರ್ಶನ ನಡೆಯಲಿದ್ದು, ಸಂಜೆ 4 ಗಂಟೆಗೆ ಬಹುಮಾನ ವಿತರಣೆ ನಡೆಯಲಿದೆ.

ಸಾರ್ವಜನಿಕರು ಈ ಸಮಾರಂಭದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post