ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಶಿವಮೊಗ್ಗ ಪೋದಾರ್ ಶಾಲೆಯ ವಿದ್ಯಾರ್ಥಿನಿ ಕೆ.ಪಿ. ಪ್ರಾರ್ಥನಾ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.
ಸ್ಮಶ್ ಐಟಿ ಸಹಕಾರದೊಂದಿಗೆ ಶಿವಮೊಗ್ಗ ಗೋಪಾಲದಲ್ಲಿ ಆಯೋಜಿಸಲಾಗಿದ್ದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಸೀಸನ್-1 ಜ್ಯೂನಿಯರ ಕಪ್ ತಮ್ಮದಾಗಿಸಿಕೊಂಡು ಕೀರ್ತಿ ತಂದಿದ್ದಾರೆ.
ಈಕೆ ನಗರಸಭೆ ಕಿರಿಯ ಅಭಿಯಂತರ ಪ್ರಸಾದ್ ಅವರ ಪುತ್ರಿಯಾಗಿದ್ದು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಅಭಿನಂದಿಸಿದ್ದಾರೆ.
Also read: ಮದ್ಯ ಸೇವಿಸಿ ವಾಹನ ಚಾಲನೆ: ಭದ್ರಾವತಿಯ 5 ಮಂದಿಗೆ ನ್ಯಾಯಾಲಯ ದಂಡ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post