Read - 2 minutes
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಾಡಹಬ್ಬ ದಸರಾ ಮತ್ತು ಆಯುಧ ಪೂಜೆ ಪ್ರಯುಕ್ತ ಭದ್ರಾವತಿ ನಗರಸಭೆಯ ವಾಹನಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷೆ ಅನುಸುಧಾ ಮೋಹನ್, ಉಪಾಧ್ಯಕ್ಷ ಚನ್ನೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಸುದೀಪ್ ಕುಮಾರ್, ಆಯುಕ್ತ ಮನುಕುಮಾರ್, ಆರ್‌ಓ ರಾಜ್‌ಕುಮಾರ್, ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


















Discussion about this post